Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಆಳಂದ ಬುದ್ಧ ವಿಹಾರದಲ್ಲಿ ಭಕ್ತಿಭಾವದ...

ಆಳಂದ ಬುದ್ಧ ವಿಹಾರದಲ್ಲಿ ಭಕ್ತಿಭಾವದ ದೀಪದಾನೋತ್ಸವ

ವಾರ್ತಾಭಾರತಿವಾರ್ತಾಭಾರತಿ11 Nov 2026 7:29 PM IST
share
ಆಳಂದ ಬುದ್ಧ ವಿಹಾರದಲ್ಲಿ ಭಕ್ತಿಭಾವದ ದೀಪದಾನೋತ್ಸವ

ಆಳಂದ: ಸಾಮ್ರಾಟ್ ಅಶೋಕನ ಮನಪರಿವರ್ತನೆ ಹಾಗೂ ಬೌದ್ಧ ಧರ್ಮದ ಪ್ರಸಾರದ ಐತಿಹಾಸಿಕ ಘಟನೆಯನ್ನು ಸ್ಮರಿಸುವ ಉದ್ದೇಶದಿಂದ ಪಟ್ಟಣದ ಬುದ್ಧ ವಿಹಾರದಲ್ಲಿ ದೀಪದಾನೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಯಿತು.

ಕಳಿಂಗ ಯುದ್ಧದ ಭೀಕರ ಪರಿಣಾಮಗಳಿಂದ ಮನಪರಿವರ್ತನೆಗೊಂಡ ಸಾಮ್ರಾಟ್ ಅಶೋಕನು ಹಿಂಸೆ ಮತ್ತು ಯುದ್ಧದ ಮಾರ್ಗ ತ್ಯಜಿಸಿ ಶಾಂತಿ, ಕರುಣೆ ಹಾಗೂ ಅಹಿಂಸೆಯ ಬೌದ್ಧ ತತ್ವಗಳನ್ನು ಸ್ವೀಕರಿಸಿದ ಐತಿಹಾಸಿಕ ಹಿನ್ನೆಲೆಯನ್ನು ಸ್ಮರಿಸಿ ಈ ದೀಪೋತ್ಸವ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬುದ್ಧನ ಮೂರ್ತಿಯ ಮುಂದೆ ಹಾಗೂ ವಿಹಾರದ ಆವರಣದಲ್ಲಿ ದೀಪಗಳನ್ನು ಬೆಳಗಿಸಿ, ಶಾಂತಿ, ಸಮಾನತೆ, ಕರುಣೆ, ಮೈತ್ರಿ ಮತ್ತು ಮಾನವೀಯತೆಯ ಸಂದೇಶ ಸಾರಲಾಯಿತು. ಅಜ್ಞಾನವೆಂಬ ಕತ್ತಲೆಯನ್ನು ತೊಡೆದು ಜ್ಞಾನದ ಬೆಳಕನ್ನು ಪಸರಿಸುವ ಸಂಕಲ್ಪದೊಂದಿಗೆ ದೀಪಗಳನ್ನು ಬೆಳಗಿಸಲಾಯಿತು.

ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಸಿದ್ಧಾರಾಮ ಪ್ಯಾಟೆ, ಸತೀಶ ಪನಶೆಟ್ಟಿ, ಉಪನ್ಯಾಸಕ ರಮೇಶ ಮಾಡ್ಯಾಳಕರ್, ಲಕ್ಷ್ಮಣ ಝುಳಕಿಕರ್, ಪಾಂಡುರಂಗ ಮೊದಲೆ, ರಾಜಕುಮಾರ ಮುದುಗಲೆ, ಚಂದ್ರಕಾಂತ ಜಂಗಲೆ, ಜೈಭೀಮ ದೊಡ್ಡಮನಿ, ದಯಾನಂದ ಸಾಲೇಗಾಂವ, ಕಿಟ್ಟಿ ಸಾಲೇಗಾಂವ, ಪಪ್ಪು ತೋಳೆ, ಚಂದ್ರಶ್ಯಾ ಮಂಟಗಿಕರ್, ಚಂದ್ರಶ್ಯಾ ಮುದಗಲೆ, ಗಿರೀಶ್ ಜಂಗಲೆ, ಕಲ್ಯಾಣಿ ದೇವನೂರ, ಅಕ್ಷಯ ಮಂಟಗಿಕರ್, ಸಿದ್ಧಾರ್ಥ ಸಿಂಗೆ, ಸುನೀಲ ಹಿರೋಳಿಕರ್, ನಾಗರಾಜ ದೇವನೂರ, ರಾಘವೇಂದ್ರ ಕಣಮುಸ, ಕಾಂತು ಜಂಗಲೆ, ಶ್ರೀಕಾಂತ ಕಾಂಬಳೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

festivalAlanda Buddha Vihara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X