Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿಯಲ್ಲಿ ಡಿ.ಕೆ. ಶಿವಕುಮಾರ್...

ಕಲಬುರಗಿಯಲ್ಲಿ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಭ್ರಮಾಚರಣೆ

ವಾರ್ತಾಭಾರತಿವಾರ್ತಾಭಾರತಿ31 May 2026 10:45 PM IST
share
ಕಲಬುರಗಿಯಲ್ಲಿ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಭ್ರಮಾಚರಣೆ

ಕಲಬುರಗಿ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಕಲಬುರಗಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು.

ನಗರದ ಶ್ರೀ ಶರಣಬಸವೇಶ್ವರ ದೇವಸ್ಥಾನ ಆವರಣದಲ್ಲಿ ಕಾಂಗ್ರೆಸ್ ಮುಖಂಡ ಶರಣು ತೆಗ್ಗನೂರ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿ ವಿಜಯೋತ್ಸವ ಆಚರಿಸಲಾಯಿತು.

ಡಿ.ಕೆ. ಶಿವಕುಮಾರ್ ಅವರ 60 ಅಡಿ ಎತ್ತರದ ಕಟೌಟ್‌ ಎದುರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಹರ್ಷ ವ್ಯಕ್ತಪಡಿಸಿದರೆ, ಮುಖಂಡರು ಹಾಗೂ ಅಭಿಮಾನಿಗಳು ಪರಸ್ಪರ ಸಿಹಿ ಹಂಚಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡರು.

ಈ ವೇಳೆ ಮಾತನಾಡಿದ ಶರಣು ತೆಗ್ಗನೂರ, ರಾಜ್ಯದ ಅಭಿವೃದ್ಧಿಗೆ ದೂರದೃಷ್ಟಿ, ದೃಢ ನಾಯಕತ್ವ ಮತ್ತು ಜನಪರ ಆಡಳಿತ ಅತ್ಯಗತ್ಯವಾಗಿದೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿರುವುದು ಕಾಂಗ್ರೆಸ್ ಕಾರ್ಯಕರ್ತರಿಗೆ ಮಾತ್ರವಲ್ಲದೆ ರಾಜ್ಯದ ಜನತೆಗೆ ಸಹ ಸಂತಸದ ವಿಚಾರವಾಗಿದೆ ಎಂದು ಹೇಳಿದರು.

"ಸಂಘಟನಾ ಶಕ್ತಿ, ಆಡಳಿತಾತ್ಮಕ ಅನುಭವ ಮತ್ತು ಅಭಿವೃದ್ಧಿ ಪರ ಚಿಂತನೆಯ ಮೂಲಕ ರಾಜ್ಯವನ್ನು ಹೊಸ ದಿಕ್ಕಿನಲ್ಲಿ ಮುನ್ನಡೆಸುವ ಸಾಮರ್ಥ್ಯ ಡಿ.ಕೆ. ಶಿವಕುಮಾರ್ ಅವರಲ್ಲಿದೆ. ಅವರ ನಾಯಕತ್ವದಲ್ಲಿ ಕರ್ನಾಟಕವು ಮತ್ತಷ್ಟು ಅಭಿವೃದ್ಧಿ ಮತ್ತು ಸಮೃದ್ಧಿಯತ್ತ ಸಾಗಲಿದೆ ಎಂಬ ವಿಶ್ವಾಸ ನಮಗಿದೆ" ಎಂದು ಅವರು ತಿಳಿಸಿದರು.


Tags

KalaburagiD.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X