Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಶಿಕ್ಷಣ ಕ್ಷೇತ್ರದಲ್ಲಿ ಡಾ.ಶರಣಬಸವಪ್ಪ...

ಶಿಕ್ಷಣ ಕ್ಷೇತ್ರದಲ್ಲಿ ಡಾ.ಶರಣಬಸವಪ್ಪ ಅಪ್ಪಾಜಿಯವರ ಕೊಡುಗೆ ಅಪಾರ : ಸಚಿವ ಶರಣಬಸಪ್ಪ ದರ್ಶನಾಪುರ

ವಾರ್ತಾಭಾರತಿವಾರ್ತಾಭಾರತಿ21 Dec 2024 5:48 PM IST
share
Photo of Program

ಕಲಬುರಗಿ : ಶಿಕ್ಷಣ ಕ್ಷೇತ್ರಕ್ಕೆ ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಶರಣಬಸವಪ್ಪ ಅಪ್ಪಾಜಿ ಅವರ ಅವಿರತ ಶ್ರಮ ಹಾಗೂ ಶಿಕ್ಷಣವನ್ನು ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶದ ಜನರ ಮನೆ ಬಾಗಿಲಿಗೆ ತಲುಪಿಸಲು ಅವರ ಕೊಡುಗೆ ಅಪಾರ ಎಂದು ಸಣ್ಣ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದರು.

ಕಲಬುರಗಿ ನಗರದ ಪೂಜ್ಯ ಬಸವರಾಜಪ್ಪ ಅಪ್ಪಾಜಿ ಸ್ಮರಣಾರ್ಥ ಭವನದಲ್ಲಿ ಶನಿವಾರ ನಡೆದ ಶರಣಬಸವ ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಎರಡು ದಶಕಗಳ ಹಿಂದೆ ಕಲಬುರಗಿಯಲ್ಲಿ ಪದವಿ ಕಾಲೇಜುಗಳ ಕೊರತೆಯಿಂದಾಗಿ ವಿದ್ಯಾರ್ಥಿಗಳು ಪರದಾಡುವಂತಾಗಿತ್ತು. ಉನ್ನತ ಶಿಕ್ಷಣ ಪಡೆಯಲು ಕಲಬುರಗಿ ವಿದ್ಯಾರ್ಥಿಗಳು ಹೈದರಾಬಾದ್, ಬೆಂಗಳೂರು ಹಾಗೂ ಧಾರವಾಡದಂತಹ ನಗರಗಳಿಗೆ ಕಳುಹಿಸುತ್ತಿದ್ದ ಪರಿಸ್ಥಿತಿಯಿತ್ತು ಆದರೆ ಡಾ.ಅಪ್ಪಾಜಿಯವರ ಕೊಡುಗೆಯಿಂದ ಅದು ಈಗ ಪರಿವರ್ತನೆಯಾಗಿದೆ ಎಂದು ತಿಳಿಸಿದರು.

“ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶವನ್ನು, ಶೈಕ್ಷಣಿಕ ಕೇಂದ್ರವಾಗಿಸಲು ಕಾರಣಿಕರ್ತರಾದ ಒಬ್ಬ ವ್ಯಕ್ತಿಯೆಂದರೆ ಅದು ಪೂಜ್ಯ ಡಾ.ಅಪ್ಪಾಜಿಯವರು. ಶಿಕ್ಷಣ ಸಂಸ್ಥೆಗಳ ಸರಪಳಿಯನ್ನು ಪ್ರಾರಂಭಿಸುವುದರ ಜೊತೆಗೆ, ಪೂಜ್ಯ ಅಪ್ಪಾಜಿ ಅವರು ಖಾಸಗಿ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ತಮ್ಮ ಜೀವಿತಾವಧಿಯ ಕನಸನ್ನು ಸಹ ಸಾಧಿಸಿದ್ದಾರೆ. ಅದು ಈಗ ಇಂದು ನಡೆಯುತ್ತಿರುವ ಆರನೇ ಘಟಿಕೋತ್ಸವಕ್ಕೆ ಸಾಕ್ಷಿಯಾಗಿದೆ. ಇದು ದೊಡ್ಡ ಸಾಧನೆಯೆ ಹೌದು ಎಂದರು.

ಬದುಕಲು ಅಗತ್ಯವಾಗಿರುವ ಆಹಾರ ಮತ್ತು ವಸತಿಯಂತೆಯೇ, ಶಿಕ್ಷಣವೂ ಮಾನವನಿಗೆ ಜ್ಞಾನವು ಸಂಸ್ಕಾರಯುತವಾಗಲು ಅವಶ್ಯಕವಾಗಿದೆ ಎಂದು ಹೇಳಿದರು. ಪೂಜ್ಯ ಡಾ.ಅಪ್ಪಾಜಿ ದೂರದೃಷ್ಟಿಯುಳ್ಳ ಶಿಕ್ಷಣತಜ್ಞರಾಗಿದ್ದು, ದೂರದ ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ಇಂಜಿನಿಯರಿoಗ್ ಕಾಲೇಜನ್ನು ಸ್ಥಾಪಿಸಿದ್ದು, ನಿರ್ಲಕ್ಷಿತ ಪ್ರದೇಶದಲ್ಲಿ ವಾಸಿಸುವ ಜನರ ಬಗ್ಗೆ ಅವರ ಕಾಳಜಿ ಮತ್ತು ಅವರ ಮನೆಗಳಿಗೆ ವೃತ್ತಿಪರ ಶಿಕ್ಷಣವನ್ನು ಕೊಂಡೊಯ್ಯುವ ಅಗತ್ಯವನ್ನು ಅಪ್ಪಾಜಿಯವರು ಪೂರೈಸಿದ್ದಾರೆಂದರು.

ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಅನಿಲಕುಮಾರ ಬಿಡವೆ ಅವರು ಘಟಿಕೋತ್ಸವದಲ್ಲಿ ಎಲ್ಲರಿಗೂ ಸ್ವಾಗತಿಸಿ, ವಿಶ್ವವಿದ್ಯಾಲಯದ ಸಂಕ್ಷಿಪ್ತ ವಿವರವನ್ನು ನೀಡಿದರು ಮತ್ತು ವಿಶ್ವವಿದ್ಯಾಲಯದ ಗಮನಾರ್ಹ ಸಾಧನೆಗಳನ್ನು ಸ್ಮರಿಸಿದರು ಹಾಗೂ ಭವಿಷ್ಯದ ಯೋಜನೆಗಳನ್ನು ತಿಳಿಸಿದರು. ಕುಲಸಚಿವ ಡಾ.ಎಸ್.ಎಚ್.ಹೊನ್ನಳ್ಳಿ ಅವರು ಘಟಿಕೋತ್ಸವದಲ್ಲಿ ಪದವಿ ಪಡೆಯಲು ಅರ್ಹತೆ ಪಡೆದ ವಿದ್ಯಾರ್ಥಿಗಳ ವಿವರ, ಚಿನ್ನದ ಪದಕ ಹಾಗೂ ನಗದು ಬಹುಮಾನ ವಿಜೇತರ ಪಟ್ಟಿಯನ್ನು ಸಭೆಗೆ ನೀಡಿದರು. ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಎಸ್.ಜಿ.ಡೊಳ್ಳೇಗೌಡರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X