Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಆಳಂದದಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ...

ಆಳಂದದಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ವ್ಯಸನಮುಕ್ತ ಓಟ ಅಭಿಯಾನಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ16 April 2026 5:38 PM IST
share
ಆಳಂದದಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ವ್ಯಸನಮುಕ್ತ ಓಟ ಅಭಿಯಾನಕ್ಕೆ ಚಾಲನೆ
150 ಗ್ರಾಮಗಳಿಗೆ ತಲುಪುವ ಗುರಿ : ಸಮಾನತೆ ಮತ್ತು ಜಾಗೃತಿ ಸಂದೇಶ ಹರಡುವ ಪ್ರಯತ್ನ

ಆಳಂದ: ಸಂವಿಧಾನ ಶಿಲ್ಪಿ ಬಿ.ಆರ್‌.ಅಂಬೇಡ್ಕರ್ ಅವರ ಜಯಂತಿಯ ಅಂಗವಾಗಿ, ಸಮಾನತೆ ಹಾಗೂ ವ್ಯಸನಮುಕ್ತ ಸಮಾಜ ನಿರ್ಮಾಣದ ಸಂದೇಶವನ್ನು ಹರಡುವ ಉದ್ದೇಶದಿಂದ ಸಾಮಾಜಿಕ ಕಾರ್ಯಕರ್ತ ಸಲ್ಮಾನ್ ಖಾನ್ ನಗರ್ ವಿಶಿಷ್ಟ ಓಟದ ಅಭಿಯಾನಕ್ಕೆ ಚಾಲನೆ ನೀಡಿದರು.

ಆಳಂದ ಪಟ್ಟಣದಿಂದ ತಡಕಲ್ ಗ್ರಾಮವರೆಗೆ ಆರಂಭವಾದ ಈ ಓಟವು ಒಟ್ಟು 150 ಗ್ರಾಮಗಳನ್ನು ತಲುಪುವ ಗುರಿಯನ್ನು ಹೊಂದಿದೆ. ಈ ಅಭಿಯಾನದ ಮೂಲಕ ಯುವಜನತೆಗೆ ವ್ಯಸನಗಳ ಅಪಾಯಗಳ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ, ಸಮಾನತೆಯ ಮೌಲ್ಯಗಳನ್ನು ಬಿತ್ತುವ ಉದ್ದೇಶ ಹೊಂದಿದ್ದಾರೆ.

ಓಟದ ಮೂಲಕ ಹಂತ ಹಂತವಾಗಿ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಜನರಲ್ಲಿ ಅರಿವು ಮೂಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಈ ಓಟಕ್ಕೆ ಚಾಲನೆ ನೀಡಿದ ಸುಜಾತಾ ಪಿ.ಎನ್. ಶಹಾ ಮಾತನಾಡಿ, ಸಮಾಜದಲ್ಲಿ ಇಂತಹ ಜಾಗೃತಿ ಕಾರ್ಯಕ್ರಮಗಳು ಅತ್ಯಂತ ಅಗತ್ಯವಾಗಿದ್ದು, ಯುವಕರು ಇಂತಹ ಅಭಿಯಾನಗಳಲ್ಲಿ ಭಾಗವಹಿಸುವುದು ಪ್ರಶಂಸನೀಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಿದ್ದಾರ್ಥ್, ಪ್ರಮೋದ್ ಪಾಂಚಾಳ್, ಪಂಡಿತ್ ಸಲಗರ, ಕಿಣಿಬಾಸ್, ಇರ್ಫಾನ್ ಸಾಬ್ ಸೇರಿದಂತೆ ಹಲವರು ಭಾಗವಹಿಸಿ ಬೆಂಬಲ ಸೂಚಿಸಿದರು.

ಸಲ್ಮಾನ್ ಖಾನ್ ನಗರ್ ಅವರ ಈ ಪ್ರಯತ್ನವು ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಗೆ ದಾರಿ ಮಾಡಿಕೊಡುವ ನಿರೀಕ್ಷೆ ವ್ಯಕ್ತವಾಗಿದ್ದು, ವ್ಯಸನಮುಕ್ತ ಹಾಗೂ ಸಮಾನತೆಯ ಸಮಾಜ ನಿರ್ಮಾಣಕ್ಕೆ ಇಂತಹ ಅಭಿಯಾನಗಳು ಪ್ರೇರಣೆಯಾಗುತ್ತವೆ ಎಂದು ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

Tags

Ambedkar JayantiAland
share
ವಾರ್ತಾಭಾರತಿ
ವಾರ್ತಾಭಾರತಿ
Next Story
X