Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ದೇಶದಲ್ಲಿ ಮನುಸ್ಮೃತಿ ಜಾರಿಗೆ ಪ್ರಯತ್ನ...

ದೇಶದಲ್ಲಿ ಮನುಸ್ಮೃತಿ ಜಾರಿಗೆ ಪ್ರಯತ್ನ ನಡೆಯುತ್ತಿದೆ : ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ17 Sept 2025 6:45 PM IST
share
ದೇಶದಲ್ಲಿ ಮನುಸ್ಮೃತಿ ಜಾರಿಗೆ ಪ್ರಯತ್ನ ನಡೆಯುತ್ತಿದೆ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ದೇಶದಲ್ಲಿ ವಿಚಿತ್ರ ವಾತಾವರಣ ನಿರ್ಮಾಣವಾಗಿದೆ. ಒಂದು ಕಡೆ ಸಂವಿಧಾನ ರಕ್ಷಣೆಯ ಹೋರಾಟ ನಡೆಯುತ್ತಿದ್ದರೆ, ಮತ್ತೊಂದು ಕಡೆ ಮನುಸ್ಮೃತಿ ಜಾರಿಗೆ ಮಾಡಲು ಪ್ರಯತ್ನ ನಡೆಯುತ್ತಿದೆ. ಈ ದೊಡ್ಡ ಷಡ್ಯಂತ್ರದ ವಿರುದ್ಧ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿಎಂ ಸಿದ್ದರಾಮಯ್ಯ ಹೋರಾಟ ನಡೆಸುತ್ತಿದ್ದಾರೆ. ನೀವೆಲ್ಲರೂ ಅವರ ಕೈ ಬಲಪಡಿಸಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಮನವಿ ಮಾಡಿದರು.

ನಗರದ ಸೂಪರ್ ಮಾರ್ಕೆಟ್‌ ಸಿಟಿ ಬಸ್ ನಿಲ್ದಾಣಕ್ಕೆ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಹೆಸರು ನಾಮಕರಣ ಹಾಗೂ ಪ್ರತಿಮೆ ಅನಾವರಣದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಹಾಲುಮತ ಸಮಾಜ ಯಾವಾಗಲೂ ನಂಬಿಕೆಗೆ ದ್ರೋಹ ಮಾಡದವರು. ಸುಳ್ಳು ಮಾತುಗಳನ್ನು ನಂಬದೆ, ನಿಮ್ಮ ಪರವಾಗಿ ಕೆಲಸ ಮಾಡುವವರನ್ನು ಬೆಂಬಲಿಸಿ. ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ನುಡಿದಂತೆ ನಡೆದು, ಚುನಾವಣೆಗೆ ಮುನ್ನ ಭರವಸೆ ನೀಡಿದಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಅವರು ಹೇಳಿದರು.

ಸಾಹಿತ್ಯ, ಆಧ್ಯಾತ್ಮಿಕತೆ, ಸಾಮ್ರಾಜ್ಯ ಸ್ಥಾಪನೆ ಹಾಗೂ ಶೌರ್ಯಕ್ಕೆ ಕುರುಬರು ಹೆಸರಾಗಿದ್ದರೆ, ಸಾಮಾಜಿಕ ನ್ಯಾಯಕ್ಕಾಗಿ ಸಿಎಂ ಸಿದ್ದರಾಮಯ್ಯ ಹೆಸರು ಪಡೆದಿದ್ದಾರೆ. ಕುರುಬ ಸಮಾಜಕ್ಕೆ 3 ಎಕರೆ ಜಾಗ ಮೀಸಲು ಹಾಗೂ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಬೇಡಿಕೆ ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿತ್ತು. ಈಗ ಅಡೆತಡೆ ನಿವಾರಿಸಿ ಬೇಡಿಕೆ ಈಡೇರಿಸಲಾಗಿದೆ ಎಂದು ವಿವರಿಸಿದರು.

ಸಚಿವ ಭೈರತಿ ಸುರೇಶ್ ಮಾತನಾಡಿ, ಶಿಕ್ಷಣದಿಂದಲೇ ಅಭಿವೃದ್ದಿ ಸಾಧ್ಯ. ಕುರುಬರು ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಸಿದ್ದರಾಮನಂದ ಮಹಾಸ್ವಾಮಿ, ಮಾಳಿಂಗರಾಯ ಮಹಾರಾಜ, ಹವಾ ಮಲ್ಲಿನಾಥ ಮಹಾರಾಜ, ಸಂಸದ ರಾಧಾಕೃಷ್ಣ ದೊಡ್ಡಮನಿ, ಕೆಕೆಆರ್‌ಡಿಬಿ ಅಧ್ಯಕ್ಷ ಅಜಯ್ ಸಿಂಗ್, ಶಾಸಕರಾದ ಅಲ್ಲಮಪ್ರಭು ಪಾಟೀಲ್‌, ಎಂಎಲ್‌ಸಿ ತಿಪ್ಪಣ್ಣಪ್ಪ ಕಮಕನೂರು, ಗುರುಬ ಸಮುದಾಯದ ಮುಖಂಡ ಗುರುನಾಥ ಎಸ್.ಪೂಜಾರಿ ಸೇರಿದಂತೆ ಹಲವರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X