Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಪರಿಸರ...

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಪರಿಸರ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ6 Jun 2026 8:54 PM IST
share
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಪರಿಸರ ದಿನಾಚರಣೆ

ಕಲಬುರಗಿ: ಪ್ರತಿಯೊಂದು ಜೀವಕುಲಕ್ಕೂ ಪರಿಸರ ಅತ್ಯಗತ್ಯ. ಆದ್ದರಿಂದ ಪ್ರತಿಯೊಬ್ಬರೂ ಕನಿಷ್ಠ ಒಂದು ಗಿಡವನ್ನು ಬೆಳೆಸಿ, ಊರಿಗೊಂದು ವನ ಸೃಷ್ಟಿ ಮಾಡಬೇಕು ಎಂದು ಕಲಬುರಗಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರಾದ ರಾಕೇಶ್ ಕಾಂಬಳೆ ಅವರು ಹೇಳಿದರು.

ಶುಕ್ರವಾರ ನಗರದ ಕೇಂದ್ರ ಕಾರಾಗೃಹದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿ ಕಾರಾಗೃಹದ ಹೊರ ಹಾಗೂ ಒಳ ಆವರಣದಲ್ಲಿ ಅಧಿಕಾರಿಗಳು, ಸಿಬ್ಬಂದಿ ವರ್ಗ ಮತ್ತು ಕಾರಾಗೃಹದ ಬಂದಿಗಳು ಒಟ್ಟಾಗಿ ಸಸಿಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂಕಲ್ಪ ಮಾಡಿದರು.

ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ರಾಕೇಶ್ ಕಾಂಬಳೆ, ವಿಶ್ವ ಸಂಸ್ಥೆಯು 1972 ರಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲು ನಿರ್ಧರಿಸಿತು. ಅದರಂತೆ 1974 ರಲ್ಲಿ ಮೊದಲ ಬಾರಿಗೆ 100ಕ್ಕೂ ಹೆಚ್ಚು ದೇಶಗಳಲ್ಲಿ ಪರಿಸರ ದಿನವನ್ನು ಆಚರಿಸಲಾಯಿತು. ಅಂದಿನಿಂದ ಇಂದಿನವರೆಗೆ ಪ್ರತಿ ವರ್ಷ ಹೊಸ ಥೀಮ್‍ನೊಂದಿಗೆ ಪರಿಸರ ಸಂರಕ್ಷಣೆಗಾಗಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಲಬುರಗಿ ಕೇಂದ್ರ ಕಾರಾಗೃಹದ ಒಳ ಮತ್ತು ಹೊರ ಆವರಣದಲ್ಲಿ ವಿವಿಧ ತಳಿಯ 100ಕ್ಕೂ ಹೆಚ್ಚು ಸಸಿಗಳನ್ನು ನೆಡಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಸಹಾಯ ಅಧೀಕ್ಷಕರುಗಳಾದ ಬಿ. ಸುರೇಶ್, ಚನ್ನಪ್ಪ, ಸಹಾಯಕ ಆಡಳಿತಾಧಿಕಾರಿ ಭೀಮಾಶಂಕರ್ ಡಾಂಗೆ, ಜೈಲರ್‌ಗಳಾದ ಶ್ಯಾಮ ಬಿದ್ರಿ, ಸಂಸ್ಥೆಯ ಶಿಕ್ಷಕರಾದ ಶ್ರೀ ನಾಗರಾಜ ಮೂಲಗೆ ಹಾಗೂ ಕಾರಾಗೃಹದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Tags

Environment DayKalaburagi Central Jail
share
ವಾರ್ತಾಭಾರತಿ
ವಾರ್ತಾಭಾರತಿ
Next Story
X