Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ದಲಿತರು ಸಂಪೂರ್ಣ ಅಕ್ಷರಸ್ಥರಾದರೆ ಶೋಷಣೆ...

ದಲಿತರು ಸಂಪೂರ್ಣ ಅಕ್ಷರಸ್ಥರಾದರೆ ಶೋಷಣೆ ನಿರ್ಮೂಲನೆ ಸಾಧ್ಯ : ಶಾಸಕ ಎಂ.ವೈ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ13 May 2025 10:10 AM IST
share
ದಲಿತರು ಸಂಪೂರ್ಣ ಅಕ್ಷರಸ್ಥರಾದರೆ ಶೋಷಣೆ ನಿರ್ಮೂಲನೆ ಸಾಧ್ಯ : ಶಾಸಕ ಎಂ.ವೈ ಪಾಟೀಲ್

ಕಲಬುರಗಿ : ದಲಿತರು ಸಂಪೂರ್ಣವಾಗಿ ಅಕ್ಷರಸ್ಥರು ಮತ್ತು ವಿದ್ಯಾವಂತರಾದರೆ ಮಾತ್ರ ಈ ದೇಶದಲ್ಲಿ ದೌರ್ಜನ್ಯಗಳು ಮತ್ತು ಶೋಷಣೆ ನಿಲ್ಲಲು ಸಾಧ್ಯವಾಗುತ್ತದೆ ಎಂದು ಅಫಜಲಪುರ ಶಾಸಕ ಎಂ.ವೈ ಪಾಟೀಲ್ ಅಭಿಪ್ರಾಯಪಟ್ಟರು.

ಅಫಜಲಪುರ ಪಟ್ಟಣದಲ್ಲಿ ನಡೆದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜಯಂತಿ ಉತ್ಸವವನ್ನು ಉದ್ಘಾಟಿಸಿ, ಮಾತನಾಡಿದರು.

ಬಾಬಾ ಸಾಹೇಬ್ ಅಂಬೇಡ್ಕರರು ಈ ಸಮಾಜಕ್ಕೆ ನೀಡಿದ ದೊಡ್ಡ ಕೊಡುಗೆ ಎಂದರೆ ಶಿಕ್ಷಣ, ಸಂಘಟನೆ ಮತ್ತು ಹೋರಾಟ. ಇವುಗಳಿಂದ ಇಡೀ ದೇಶವು ವಿಮೋಚನೆ ಹೊಂದಲು ಸಾಧ್ಯ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷರು ಮತ್ತು ಭಾರತೀಯ ಜನತಾ ಪಕ್ಷದ ಮುಖಂಡರು ಆದ ನಿತಿನ್ ಗುತ್ತೇದಾರ್ ಮಾತನಾಡಿ, ಈ ದೇಶದಲ್ಲಿ ಬಾಬಾ ಸಾಹೇಬರ ಸಂವಿಧಾನವನ್ನು ಪಾಲಿಸಿ ನಿಜವಾದ ಪ್ರಜೆಗಳಾಗಿ ಮತ್ತು ನಿಜವಾದ ದೇಶಭಕ್ತರಾಗಿ ಹೊರಹೊಮ್ಮುವಂತೆ ಯುವಜನತೆಗೆ ಕರೆ ನೀಡಿದರು.

ವಿಶ್ವರಾಧ್ಯ ಮಳೆಂದ್ರ ಶಿವಾಚಾರ್ಯರು, ಆಲಮೇಲ್ ಪಟ್ಟಣದ ಮಲ್ಲಿಬೋಮ್ಮ ಶ್ರೀಗಳು, ಡಾ.ಅನಿಲ್ ತೆಂಗಳಿ, ಮಹಾ ನಾಯಕ ಧಾರವಾಹಿಯ ಬಾಲ ಅಂಬೇಡ್ಕರ್ ಪಾತ್ರಧಾರಿ ಆಯುಧ ಭಾನುಶಾಲಿ, ಪ್ರಭಾವತಿ ಮೈತ್ರಿ ಮತ್ತು ವಿಜಯಕುಮಾರ್ ಸಾಲಿಮನಿ ಮತ್ತು ಇತರರು ಮಾತನಾಡಿದರು.

ಆರಂಭದಲ್ಲಿ ರಾಜು ಅರೆಕರ್ ಅವರು ಪ್ರಸ್ತಾವಿಕ ಭಾಷಣ ಮಾಡಿದರು. ಗೌತಮ ಸಕ್ಕರೆಗೆ ಅವರು ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್‌ ಸಂಜುಕುಮಾರ ದಾಸರ್, ಮತಿನ್ ಅಹ್ಮದ್ ಪಟೇಲ್, ಪಪ್ಪು ಪಟೇಲ್, ಅರವಿಂದ ದೊಡ್ಡಮನೆ, ಅರವಿಂದ ಗುತ್ತೇದಾರ್, ಶಂಕು ಮ್ಯಾಕೆರಿ, ಸಿದ್ದಾರ್ಥ ಬಸರಿಗಿಡದ, ಪ್ರಕಾಶ ಜಮಾದಾರ್, ರವಿ ಗೌರ, ಭೀಮರಾಯ ಗೌರ, ಸಂಜೀವ ಬಗಲಿ, ಶ್ರೀಮಂತ ಬಿರಾದಾರ, ಅಂಬೇಡ್ಕರ್ ಜಯಂತಿ ಉತ್ಸವ ಸಮಿತಿಯ ಅಧ್ಯಕ್ಷರಾದ ಕುಮಾರ್ ಕೊಳಗೇರಿ, ಅಶೋಕ ಗುಡ್ಡಡಗಿ ಮತ್ತು ಇತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಭೀಮ ಗಾಯನ ಮತ್ತು ಭರತನಾಟ್ಯದ ನೃತ್ಯವನ್ನು ಶಾಲಾ ವಿದ್ಯಾರ್ಥಿಗಳು ನಡೆಸಿಕೊಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X