Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಬೆಳೆ ಪರಿಹಾರ ತಾರತಮ್ಯ ಖಂಡಿಸಿ ಆ.11ರಂದು...

ಬೆಳೆ ಪರಿಹಾರ ತಾರತಮ್ಯ ಖಂಡಿಸಿ ಆ.11ರಂದು ಕಾಳಗಿ ಬಂದ್‌ಗೆ ರೈತ ಸಂಘ ಕರೆ

ವಾರ್ತಾಭಾರತಿವಾರ್ತಾಭಾರತಿ6 Aug 2026 6:46 PM IST
share
ಬೆಳೆ ಪರಿಹಾರ ತಾರತಮ್ಯ ಖಂಡಿಸಿ ಆ.11ರಂದು ಕಾಳಗಿ ಬಂದ್‌ಗೆ ರೈತ ಸಂಘ ಕರೆ

ಕಾಳಗಿ: ಚಿಂಚೋಳಿ ಹಾಗೂ ಕಾಳಗಿ ತಾಲ್ಲೂಕಿನ ರೈತರಿಗೆ ಬೆಳೆ ಪರಿಹಾರ ಮತ್ತು ಬೆಳೆವಿಮೆ ವಿತರಣೆಯಲ್ಲಿ ಸರ್ಕಾರ ಹಾಗೂ ವಿಮಾ ಕಂಪನಿಗಳು ತಾರತಮ್ಯ ಧೋರಣೆ ಅನುಸರಿಸುತ್ತಿವೆ ಎಂದು ಆರೋಪಿಸಿ, ಈ ಅನ್ಯಾಯವನ್ನು ಖಂಡಿಸಿ ಆಗಸ್ಟ್‌ 11ರಂದು (ಮಂಗಳವಾರ) ಕಾಳಗಿ ಬಂದ್‌ಗೆ ರೈತ ಸಂಘ ಮತ್ತು ರೈತ ಸೇನೆ ಕರೆ ನೀಡಿವೆ.

ಈ ಕುರಿತು ಬುಧವಾರ ಕಾಳಗಿ ಪಟ್ಟಣದ ನೀಲಕಂಠ ಕಾಳೇಶ್ವರ ಕಲ್ಯಾಣ ಮಂಟಪದಲ್ಲಿ ರೈತ ಸಂಘ ಹಾಗೂ ರೈತ ಸೇನೆ ತಾಲ್ಲೂಕು ಘಟಕದ ನೇತೃತ್ವದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಚಿಂಚೋಳಿ ಮತ್ತು ಕಾಳಗಿ ತಾಲ್ಲೂಕಿನ 200ಕ್ಕೂ ಹೆಚ್ಚು ರೈತರು ಭಾಗವಹಿಸಿ ಬಂದ್ ನಡೆಸುವ ನಿರ್ಣಯ ಕೈಗೊಂಡರು.

ಸಭೆಯನ್ನುದ್ದೇಶಿಸಿ ಮಾತನಾಡಿದ ರೈತ ಮುಖಂಡ ವೀರಣ್ಣ ಗಂಗಾಣಿ, ಸಕಾಲದಲ್ಲಿ ಮಳೆಯಾಗದೆ ರೈತರು ಬೆಳೆ ನಷ್ಟ ಅನುಭವಿಸಿ ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಮತ್ತು ವಿಮಾ ಕಂಪನಿಗಳು ರೈತರೊಂದಿಗೆ ಅನ್ಯಾಯ ಮಾಡುತ್ತಿವೆ. ಅಧಿಕಾರಿಗಳು ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.

ರೈತರ ಸಂಕಷ್ಟವನ್ನು ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ಬೃಹತ್ ಪ್ರತಿಭಟನೆಯೊಂದಿಗೆ ಕಾಳಗಿ ಬಂದ್‌ಗೆ ಕರೆ ನೀಡಲಾಗಿದೆ. ವ್ಯಾಪಾರಸ್ಥರು, ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳು ಈ ಹೋರಾಟಕ್ಕೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.

ಸಭೆಯಲ್ಲಿ ಮಲ್ಲಿನಾಥ ಪಾಟೀಲ, ಶಿವರಾಜ ಶಿವರುದ್ರಯ್ಯ ಸಾಲಿ, ಶೇಖರ ಮಾನಶೆಟ್ಟಿ, ಜಗದೀಶ ಪಾಟೀಲ, ರಾಜು ಸಿಳ್ಳಿನ, ರಮೇಶ ಹೆಬ್ಬಾಳ, ಅಣಿವೀರಪ್ಪ ತೆಂಗಳಿ, ರಾಜಕುಮಾರ ಹೊಸಳ್ಳಿ, ಭೀಮರಾಯ ಮಲಘಾಣ, ಸಿದ್ದು ಪೆದ್ದಿ, ಮಲ್ಲಿಕಾರ್ಜುನ ಪಾಟೀಲ, ಸೋಮಶೇಖರ ಹಲಚೇರಾ, ಗೌರಿಶಂಕರ ಸೂರವಾರ, ಮಲ್ಲಿನಾಥ ತೇಲಿ, ಮೋಹನ ಚಿನ್ನಾ, ಶ್ರೀಮಂತ ಹಡಪದ, ಮನೋಹರ ಬಡಿಗೇರ, ಸಿದ್ದು ಸಾಹು ಸಾಲಹಳ್ಳಿ, ಸುಂದರ ಸಾಗರ, ಕುಪೇಂದ್ರಗೌಡ ರಾಯಕೋಡ, ನಾಗರಾಜ ಕೇಶ್ವಾರ, ಮಲ್ಲು ಪಾಟೀಲ ಹುಳಗೇರಾ, ರೇವಣಸಿದ್ದ ಕಲಶೆಟ್ಟಿ, ರೇವಣಸಿದ್ದ ಚಿದ್ರಿ, ಸಿದ್ದಯ್ಯಸ್ವಾಮಿ ಮಠಪತಿ, ದಯಾಸಾಗರ ಪಾಟೀಲ, ಮಲ್ಲು ದಂಡಗಿ, ಮರಿಲಿಂಗಗೌಡ, ಜಗದೀಶ ರುದನ್ನೂರ, ಕಾಶಪ್ಪಗೌಡ ಚೋಕಾ ಸೇರಿದಂತೆ ಅನೇಕ ರೈತ ಮುಖಂಡರು ಹಾಗೂ ರೈತರು ಉಪಸ್ಥಿತರಿದ್ದರು.

Tags

Kalagifarmers
share
ವಾರ್ತಾಭಾರತಿ
ವಾರ್ತಾಭಾರತಿ
Next Story
X