Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಚಿಂಚೋಳಿಯಲ್ಲಿ ಸಂಭ್ರಮದ ‘ಈದುಲ್ ಫಿತ್ರ್’...

ಚಿಂಚೋಳಿಯಲ್ಲಿ ಸಂಭ್ರಮದ ‘ಈದುಲ್ ಫಿತ್ರ್’ ಆಚರಣೆ

ವಾರ್ತಾಭಾರತಿವಾರ್ತಾಭಾರತಿ21 March 2026 5:41 PM IST
share
ಚಿಂಚೋಳಿಯಲ್ಲಿ ಸಂಭ್ರಮದ ‘ಈದುಲ್ ಫಿತ್ರ್’ ಆಚರಣೆ

ಚಿಂಚೋಳಿ: ಒಂದು ತಿಂಗಳ ಕಾಲ ಶ್ರದ್ಧಾಭಕ್ತಿ ಹಾಗೂ ಕಠಿಣ ಉಪವಾಸ ವೃತವನ್ನು ಪೂರೈಸಿದ ಮುಸ್ಲಿಂ ಬಾಂಧವರು ಇಂದು ಸಡಗರ-ಸಂಭ್ರಮದಿಂದ ಈದುಲ್ ಫಿತ್ರ್ ಹಬ್ಬವನ್ನು ಆಚರಿಸಿದರು. ತಾಲೂಕಿನ ದಸ್ತಾಪುರ, ಸುಲೇಪೇಟ, ಚಿಮನಚೋಡ್, ಚಂದಾಪುರ ನಗರ ಪ್ರದೇಶಗಳಲ್ಲಿ ಹಾಗೂ ಗ್ರಾಮಗಳಲ್ಲಿ ಬೆಳ್ಳಂಬೆಳಗ್ಗೆ ಹೊಸ ಬಟ್ಟೆ ಧರಿಸಿ, ಸುಗಂಧ ದ್ರವ್ಯಗಳನ್ನು ಹಚ್ಚಿಕೊಂಡು ಮಸೀದಿ ಹಾಗೂ ಈದ್ಗಾ ಮೈದಾನಗಳತ್ತ ಸಾಗಿದ ಸಹಸ್ರಾರು ಬಾಂಧವರು, ಸಾಮೂಹಿಕವಾಗಿ ಈದ್ ನಮಾಜ್ ಮಾಡಿದರು.

ನಮಾಝ್‌ ಮುಗಿದ ನಂತರ ಒಬ್ಬರಿಗೊಬ್ಬರು ಅಪ್ಪಿಕೊಂಡು 'ಈದ್ ಮುಬಾರಕ್' ಎಂದು ಶುಭಾಶಯ ವಿನಿಮಯ ಮಾಡಿಕೊಂಡ ದೃಶ್ಯಗಳು ಮನಮೋಹಕವಾಗಿದ್ದವು. ಬಡವರಿಗೆ ದಾನ ಧರ್ಮಗಳನ್ನು ಮಾಡುವ ಮೂಲಕ ಹಸಿವಿಲ್ಲದ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿದ್ದು, ಈ ಬಾರಿಯ ಹಬ್ಬದ ವಿಶೇಷವಾಗಿತ್ತು.

ಕೆಪಿಸಿಸಿ ಉಪಾಧ್ಯಕ್ಷ ಸುಭಾಷ್ ರಾಠೋಡ್ ಅವರು ಶುಭಕೋರಿದರು.

ಈ ಸಂದರ್ಭದಲ್ಲಿ ಮುಖಂಡರಾದ ಕೆ.ಎಮ್.ಬಾರಿ, ಅಬ್ದುಲ್ ಬಾಸಿದ್, ಅನ್ವರ್ ಖತಿಬ್, ಅನಿಲ್ ಜಮಾದಾರ್, ಲಕ್ಷ್ಮಣ್ ಅವುಂಟಿ, ಬಾಬುರಾವ ಪಾಟೀಲ್, ಶರಣು ಪಾಟೀಲ್, ಶೈಲೇಶ್ ಬೆಲದಾಳೆ, ನಾಗೇಶ್ ಗುಣಾಜಿ, ಅಜಿತ್ ಪಾಟೀಲ್, ಸಂತೋಷ್ ಗುತೆದಾರ, ಸಂತೋಷ, ತುಕಾರಾಮ ಪವಾರ, ರಾಮ್ಶೆಟ್ಟಿ ಪವಾರ, ಅಯೂಬ್ ಖಾನ್, ಮೆಹಮೂದ ಅಲಿ, ಹಸನ ಹಾಶ್ಮಿ, ಆದಿಲ್ ಖಾಜಿ, ಮಖಬುಲ್ ಖಾನ್ ಸೇರಿದಂತೆ ಇತರರು ಇದ್ದರು.

Tags

ChincholiEid-ul-Fitr
share
ವಾರ್ತಾಭಾರತಿ
ವಾರ್ತಾಭಾರತಿ
Next Story
X