Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಮಲಾಪುರ ತಾಲೂಕು ಭಾರತೀಯ ದಲಿತ ಪ್ಯಾಂಥರ್...

ಕಮಲಾಪುರ ತಾಲೂಕು ಭಾರತೀಯ ದಲಿತ ಪ್ಯಾಂಥರ್ ಸಮಿತಿ ರಚನೆ

ವಾರ್ತಾಭಾರತಿವಾರ್ತಾಭಾರತಿ11 Aug 2026 8:02 PM IST
share
ಕಮಲಾಪುರ ತಾಲೂಕು ಭಾರತೀಯ ದಲಿತ ಪ್ಯಾಂಥರ್ ಸಮಿತಿ ರಚನೆ

ಕಮಲಾಪುರ: ಪಟ್ಟಣದ ವಸತಿ ಗೃಹದಲ್ಲಿ ಭಾರತೀಯ ದಲಿತ ಪ್ಯಾಂಥರ್ ತಾಲೂಕು ಸಮಿತಿ ರಚನೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ನಡೆಯಿತು.

ಭಾರತೀಯ ದಲಿತ ಪ್ಯಾಂಥರ್ ಜಿಲ್ಲಾ ಅಧ್ಯಕ್ಷ ರಮೇಶ ಚಿನ್ಮಾಯಿದಲಾಯ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನೂತನ ತಾಲೂಕು ಸಮಿತಿಯನ್ನು ರಚಿಸಲಾಯಿತು. ಈ ಸಂದರ್ಭದಲ್ಲಿ ಸತೀಶ್ ಹಿಪ್ಪರಗಿ ಅವರನ್ನು ತಾಲೂಕು ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ತಾಲೂಕು ಸಮಿತಿಯ ಉಪಾಧ್ಯಕ್ಷರಾಗಿ ಮಲ್ಲಿಕಾರ್ಜುನ ಕಾಂಬ್ಳೆ ಹಾಗೂ ಅಶೋಕ ಸುತ್ತಾರ, ಪ್ರಧಾನ ಕಾರ್ಯದರ್ಶಿಯಾಗಿ ಮೋಹನ್ ಪ್ರಸನ್ನ, ಸಹ ಕಾರ್ಯದರ್ಶಿಗಳಾಗಿ ಬಲಜೀತ ಓಕುಳಿ ಹಾಗೂ ಬಂಡೆಪ್ಪ ಓಕುಳಿ, ಖಜಾಂಚಿಯಾಗಿ ಸಂಜುಕುಮಾರ ವರನಾಳ ಅವರನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಭಾರತೀಯ ದಲಿತ ಪ್ಯಾಂಥರ್ ಜಿಲ್ಲಾ ಉಪಾಧ್ಯಕ್ಷ ಭೀಮಾಶಂಕರ ದಂಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಿರೇಮಣಿ, ಕಲಬುರಗಿ ನಗರ ಅಧ್ಯಕ್ಷ ದಿಲೀಪಕುಮಾರ ಕಿರಿಸಾವಳಗಿ, ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶೋಕಕುಮಾರ ಗೌರೆ, ದಿಲೀಪ್ ಚಕ್ರವರ್ತಿ, ಪರಮೇಶ್ವರ, ಜೈ ಭೀಮ ಕಾಂಬ್ಳೆ, ದೇವರಾಜ ಡಿಗ್ಗಿ, ಮಲ್ಲಿಕಾರ್ಜುನ ಓಕಳಿ, ಚಿತಂಬರಾಯ ಕರಗಾರ, ಅಮರ ಪಟ್ನಾಯಕ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Tags

Kamalapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X