Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಗಣೇಶ ಚತುರ್ಥಿ: ಜೇವರ್ಗಿ ಪೊಲೀಸ್...

ಗಣೇಶ ಚತುರ್ಥಿ: ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ

ವಾರ್ತಾಭಾರತಿವಾರ್ತಾಭಾರತಿ11 Sept 2026 7:22 PM IST
share
ಗಣೇಶ ಚತುರ್ಥಿ: ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ

ಜೇವರ್ಗಿ: ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ಆಯೋಜಿಸಲಾಯಿತು. ಸಭೆಯಲ್ಲಿ ಜೇವರ್ಗಿ ಪಟ್ಟಣದ ವಿವಿಧ ಧರ್ಮಗಳ ಮುಖಂಡರು, ಸಂಘ-ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ರಾಜಕೀಯ ಮುಖಂಡರು ಭಾಗವಹಿಸಿ, ಹಬ್ಬವನ್ನು ಶಾಂತಿಯುತವಾಗಿ ಆಚರಿಸುವ ಕುರಿತು ಚರ್ಚಿಸಿದರು.

ಗಣೇಶ ಚತುರ್ಥಿ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನಾ ಕಾರ್ಯಕ್ರಮಗಳನ್ನು ನಡೆಸುವುದು ಸೇರಿದಂತೆ ಹಲವು ವಿಷಯಗಳ ಕುರಿತು ಅಧಿಕಾರಿಗಳು ಮುಖಂಡರೊಂದಿಗೆ ಚರ್ಚಿಸಿದರು.

ಹಬ್ಬದ ಸಂದರ್ಭದಲ್ಲಿ ಎಲ್ಲ ಧರ್ಮಗಳ ಜನರು ಪರಸ್ಪರ ಸಹಕಾರ, ಸಹಬಾಳ್ವೆ ಹಾಗೂ ಸೌಹಾರ್ದತೆ ಕಾಪಾಡಿಕೊಂಡು ಆಚರಣೆಯಲ್ಲಿ ಭಾಗವಹಿಸಬೇಕು. ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಹಾಗೂ ಶಾಂತಿಗೆ ಯಾವುದೇ ರೀತಿಯ ಭಂಗ ಉಂಟಾಗದಂತೆ ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದರು.

ಸಭೆಯಲ್ಲಿ ಕಲಬುರಗಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಹೇಶ್ ಮೇಘಣ್ಣನವರ, ಡಿವೈಎಸ್‌ಪಿ ಲೋಕೇಶ್ವರಪ್ಪ, ಸರ್ಕಲ್ ಇನ್‌ಸ್ಪೆಕ್ಟರ್ ಬಾಪುಗೌಡ, ಪಿಎಸ್‌ಐ ಮೆಹೆಬೂಬ್ ಅಲಿ, ಲಕ್ಷ್ಮಣ್ ಟಿಎಂಸಿ, ಅಬಕಾರಿ ಪಿಎಸ್‌ಐ, ಕೆಇಬಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಅಬ್ದುಲ್ ರಹಮಾನ್ ಪಟೇಲ್, ರವಿ ಕೊಳಕೂರ, ಅಬ್ದುಲ್ ಗನಿ ಮಿರ್ಚಿ, ವಕೀಲ ಮೊಹಿಯುದ್ದೀನ್ ಇನಾಮ್ದಾರ್ ಸೇರಿದಂತೆ ಜೇವರ್ಗಿಯ ವಿವಿಧ ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ರಾಜಕೀಯ ಮುಖಂಡರು ಉಪಸ್ಥಿತರಿದ್ದರು.

Tags

JevargiGanesh Chaturthi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X