Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಸಚಿವ ಡಾ.ಅಜಯ್ ಸಿಂಗ್‌ಗೆ ಕಲಬುರಗಿಯಲ್ಲಿ...

ಸಚಿವ ಡಾ.ಅಜಯ್ ಸಿಂಗ್‌ಗೆ ಕಲಬುರಗಿಯಲ್ಲಿ ಅದ್ದೂರಿ ಸ್ವಾಗತ

ವಾರ್ತಾಭಾರತಿವಾರ್ತಾಭಾರತಿ22 Aug 2026 9:35 PM IST
share
ಸಚಿವ ಡಾ.ಅಜಯ್ ಸಿಂಗ್‌ಗೆ ಕಲಬುರಗಿಯಲ್ಲಿ ಅದ್ದೂರಿ ಸ್ವಾಗತ

ಕಲಬುರಗಿ: ಇದೇ ಮೊದಲ ಬಾರಿಗೆ ಸಚಿವರಾಗಿ ಹಾಗೂ ಪ್ರಥಮ ಬಾರಿಗೆ ಕಲಬುರಗಿ ಜಿಲ್ಲೆಗೆ ಆಗಮಿಸಿದ ಸಚಿವ ಡಾ. ಅಜಯ್ ಸಿಂಗ್ ಅವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಶನಿವಾರ ಸಂಜೆ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ನಗರದ ನೆಹರುಗಂಜ್ ಪ್ರದೇಶದ ನಗರೇಶ್ವರ ಶಾಲೆ ಎದುರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಚಿವರಿಗೆ ಭರ್ಜರಿ ಸ್ವಾಗತ ನೀಡಿದರು. ಚಂಡು ಹೂವಿನ ಕೇಸರಿ, ಸೇವಂತಿಗೆ ಹೂವಿನ ಬಿಳಿ ಹಾಗೂ ಪುದಿನಾ ಎಲೆಗಳ ಹಸಿರು ಬಣ್ಣ ಬಳಸಿ ತ್ರಿವರ್ಣ ಧ್ವಜದ ಮಾದರಿಯಲ್ಲಿ ತಯಾರಿಸಿದ್ದ ಬೃಹತ್ ಹೂವಿನ ಹಾರವನ್ನು ಸಚಿವರಿಗೆ ಹಾಕಿ ಜಯಘೋಷ ಮೊಳಗಿಸಲಾಯಿತು.

ಬಳಿಕ ಅಲ್ಲಿಂದ ಆರಂಭವಾದ ಭವ್ಯ ಮೆರವಣಿಗೆ ಸೂಪರ್ ಮಾರ್ಕೆಟ್, ಚೌಕ ವೃತ್ತ ಹಾಗೂ ಜಗತ್ ವೃತ್ತದ ಮೂಲಕ ಸಾಗಿ ಡಾ. ಎಸ್.ಎಂ. ಪಂಡಿತ್ ರಂಗಮಂದಿರದವರೆಗೆ ನಡೆಯಿತು. ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳ ಆಕರ್ಷಕ ಪ್ರದರ್ಶನಗಳು ಗಮನ ಸೆಳೆದವು.

ಜಗತ್ ವೃತ್ತದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಜಗಜ್ಯೋತಿ ಬಸವೇಶ್ವರ ಅವರ ಪ್ರತಿಮೆಗಳಿಗೆ ಸಚಿವರು ಮಾಲಾರ್ಪಣೆ ಮಾಡಿದರು.

ಡೊಳ್ಳು ಕುಣಿತ, ಲೇಜಿಮ್ ವಾದನ, ತಮಟೆ ಹಾಗೂ ಬ್ಯಾಂಜೋ ವಾದನ ಮೆರವಣಿಗೆಗೆ ಮತ್ತಷ್ಟು ಮೆರುಗು ನೀಡಿದವು. ಮೆರವಣಿಗೆ ಸಾಗಿದ ಪ್ರಮುಖ ರಸ್ತೆಗಳಲ್ಲಿ ಕಾಂಗ್ರೆಸ್ ಪಕ್ಷದ ಧ್ವಜಗಳು ರಾರಾಜಿಸಿದವು. ಸಚಿವರ ಅಭಿಮಾನಿಗಳು ಬುಲ್ಡೋಜರ್‌ಗಳ ಮೂಲಕ ಗುಲಾಬಿ ಹಾಗೂ ಸೇವಂತಿಗೆ ಹೂವಿನ ದಳಗಳನ್ನು ಎರಚಿ ಸಂಭ್ರಮಿಸಿದರು.

ಮೆರವಣಿಗೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ, ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌, ಶಾಸಕ ಅಲ್ಲಮಪ್ರಭು ಪಾಟೀಲ್‌, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಕೆಕೆಆರ್‌ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ಶರಣು ಮೋದಿ, ಚೇತನ ಗೋನಾಯಕ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಸಚಿವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Tags

KalaburagiDr.Ajay Singh
share
ವಾರ್ತಾಭಾರತಿ
ವಾರ್ತಾಭಾರತಿ
Next Story
X