Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಗೃಹ ಸಚಿವರ ವಿರುದ್ಧ ಎಚ್‌ಡಿಕೆ ಹೇಳಿಕೆ...

ಗೃಹ ಸಚಿವರ ವಿರುದ್ಧ ಎಚ್‌ಡಿಕೆ ಹೇಳಿಕೆ ಖಂಡನೀಯ: ಮಹಾದೇವ ಮೋಘಾ

ವಾರ್ತಾಭಾರತಿವಾರ್ತಾಭಾರತಿ19 Oct 2026 7:37 PM IST
share
ಗೃಹ ಸಚಿವರ ವಿರುದ್ಧ ಎಚ್‌ಡಿಕೆ ಹೇಳಿಕೆ ಖಂಡನೀಯ: ಮಹಾದೇವ ಮೋಘಾ

ಕಲಬುರಗಿ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಇತ್ತೀಚೆಗೆ ಅವಹೇಳನಕಾರಿ ಹಾಗೂ ಕೋಮು ದ್ವೇಷವನ್ನು ಪ್ರಚೋದಿಸುವ ರೀತಿಯ ಪದಗಳನ್ನು ಬಳಸಿ ಮಾತನಾಡಿರುವುದು ಖಂಡನೀಯ. ಕೂಡಲೇ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟದ ರಾಜ್ಯ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಮಹಾದೇವ ಮೋಘಾ ಎಚ್ಚರಿಕೆ ನೀಡಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಉದ್ದೇಶಿಸಿ ಕುಮಾರಸ್ವಾಮಿ ಅವರು, “ಬಲಿತ ದಲಿತನೇ, ನೀಲಿಕಣ್ಣಿನ ಮಂತ್ರಿ ಪ್ರಿಯಾಂಕ್ ಖರ್ಗೆ” ಹಾಗೂ “ಬಲಿತ ದಲಿತನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರ ಬೇಕು?” ಮತ್ತು “ಸರ್ಕಾರ ನಿಮ್ಮಪ್ಪನ ಮನೆಯದಾ?” ಎಂಬ ವೈಯಕ್ತಿಕ ನಿಂದನೆಯ ಹಾಗೂ ಏಕವಚನದ ಮಾತುಗಳನ್ನು ಆಡಿರುವುದು ಖಂಡನೀಯ ಎಂದರು.

ಇಂತಹ ಹೇಳಿಕೆಗಳು ಕೇವಲ ಪ್ರಿಯಾಂಕ್ ಖರ್ಗೆ ಅವರಿಗೆ ಮಾಡಿದ ಅವಮಾನವಲ್ಲ; ಇಡೀ ಬಲಗೈ ಸಮುದಾಯ ಹಾಗೂ ದಲಿತ ಸಮುದಾಯದ ಸ್ವಾಭಿಮಾನಕ್ಕೆ ಮತ್ತು ಮೀಸಲಾತಿ ವ್ಯವಸ್ಥೆಗೆ ಮಾಡಿದ ಅವಮಾನವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ದಲಿತ ಸಮುದಾಯದ ವ್ಯಕ್ತಿಯೊಬ್ಬರು ರಾಜ್ಯದ ಗೃಹ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಸಹಿಸದೆ ಜಾತಿಯನ್ನು ಮುಂದಿಟ್ಟುಕೊಂಡು ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಅಲ್ಲದೆ, ಡಾ. ಬಿ.ಆರ್. ಅಂಬೇಡ್ಕರ್ ಅವರು ರೂಪಿಸಿದ ಸಾಮಾಜಿಕ ನ್ಯಾಯದ ಪರಿಕಲ್ಪನೆ ಮತ್ತು ಮೀಸಲಾತಿ ವ್ಯವಸ್ಥೆಯ ಮೇಲಿನ ದಾಳಿಯಾಗಿದೆ. ಇದು ಯಾವುದೇ ರಾಜಕೀಯ ಪಕ್ಷಕ್ಕೆ ಸಂಬಂಧಿಸಿದ ವಿಚಾರವಲ್ಲ; ನಮ್ಮ ಸಮುದಾಯದ ಸ್ವಾಭಿಮಾನಕ್ಕೆ ಸಂಬಂಧಿಸಿದ ವಿಷಯವಾಗಿದೆ. ಇಂತಹ ಹೇಳಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಮಹಾದೇವ ಮೋಘಾ ಹೇಳಿದರು.

ಕುಮಾರಸ್ವಾಮಿ ಅವರು ಕೂಡಲೇ ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಅವರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಅಲ್ಲದೆ, ಅವರ ಸಂಸದ ಸ್ಥಾನದಿಂದ ಅನರ್ಹಗೊಳಿಸುವುದು ಹಾಗೂ ಕೇಂದ್ರ ಸಚಿವ ಸ್ಥಾನದಿಂದ ವಜಾಗೊಳಿಸುವ ಕುರಿತು ಪ್ರಧಾನಮಂತ್ರಿಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ರಾಜ್ಯಪಾಲರು ಕೂಡ ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ರಾಜ್ಯ ಸಮಿತಿಯ ಕಲಬುರಗಿ ಜಿಲ್ಲಾ ಘಟಕದ ಉಪಾಧ್ಯಕ್ಷ ಸಂಪತಕುಮಾರ್ ವಳಕೇರಿ, ಸಂಘಟನಾ ಕಾರ್ಯದರ್ಶಿ ಚಂದ್ರಕಾಂತ ವಾಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಭರಣಿ, ಜಂಟಿ ಕಾರ್ಯದರ್ಶಿ ವಿಶ್ವನಾಥ್ ಕಾರ್ನಾಡ್, ಚನ್ನವೀರ ಕಾಳಕಿಂಗೆ, ಬಸವರಾಜ ಮೊರೆ, ಗೌತಮ ಕಾಂಬಳೆ ಉಪಸ್ಥಿತರಿದ್ದರು.

Tags

HDKHome MinisterMahadeva Mogha
share
ವಾರ್ತಾಭಾರತಿ
ವಾರ್ತಾಭಾರತಿ
Next Story
X