Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ ಜಿಲ್ಲೆಯನ್ನು ತಕ್ಷಣ...

ಕಲಬುರಗಿ ಜಿಲ್ಲೆಯನ್ನು ತಕ್ಷಣ ಬರಪೀಡಿತವೆಂದು ಘೋಷಿಸಲು ಇಬ್ರಾಹಿಂ ಪಟೇಲ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ29 Aug 2026 4:50 PM IST
share
ಕಲಬುರಗಿ ಜಿಲ್ಲೆಯನ್ನು ತಕ್ಷಣ ಬರಪೀಡಿತವೆಂದು ಘೋಷಿಸಲು ಇಬ್ರಾಹಿಂ ಪಟೇಲ್ ಆಗ್ರಹ

ಕಲಬುರಗಿ: ಮಳೆ ಕೊರತೆಯಿಂದ ಕಲಬುರಗಿ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಕೂಡಲೇ ಜಿಲ್ಲೆಯ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಿ ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯೆಂದು ಘೋಷಿಸಬೇಕು ಎಂದು ಆದರ್ಶ ಗ್ರಾಮ ಹೋರಾಟ ಸಮಿತಿಯ ಅಧ್ಯಕ್ಷ ಇಬ್ರಾಹಿಂ ಪಟೇಲ್ ಆಗ್ರಹಿಸಿದರು.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗದ ಪರಿಣಾಮ ಬೆಳೆ ಹಾನಿ, ನೀರಿನ ಅಭಾವ, ಕೃಷಿ ವೆಚ್ಚದ ಹೆಚ್ಚಳ ಹಾಗೂ ಸಾಲದ ಒತ್ತಡದಿಂದ ರೈತರು ಕಂಗಾಲಾಗಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು. ಹಲವು ಭಾಗಗಳಲ್ಲಿ ಬಿತ್ತನೆ ಮಾಡಿರುವ ಬೆಳೆಗಳು ಮಳೆಯಿಲ್ಲದೆ ಒಣಗುವ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರ ಬದುಕು ದುಸ್ತರವಾಗಿದೆ. ಇಂತಹ ಗಂಭೀರ ಪರಿಸ್ಥಿತಿಯಲ್ಲಿಯೂ ಸರ್ಕಾರದಿಂದ ನಿರೀಕ್ಷಿತ ಮಟ್ಟದಲ್ಲಿ ಸ್ಪಂದನೆ ದೊರೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಲಬುರಗಿ ಜಿಲ್ಲೆಯಲ್ಲಿ ಮೂವರು ಸಚಿವರು ಇದ್ದರೂ ರೈತರ ಸಂಕಷ್ಟಕ್ಕೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಪರಿಣಾಮಕಾರಿ ಕ್ರಮಗಳು ಕಂಡುಬರುತ್ತಿಲ್ಲ ಎಂದು ಅವರು ಆರೋಪಿಸಿದರು. ರೈತರ ಸಮಸ್ಯೆಗಳನ್ನು ನಿರ್ಲಕ್ಷಿಸದೆ ಸರ್ಕಾರ ತಕ್ಷಣ ನೆಲಮಟ್ಟದ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಿ ಅಗತ್ಯ ನೆರವು ಒದಗಿಸಬೇಕು ಎಂದು ಒತ್ತಾಯಿಸಿದರು.

ಬರದಿಂದ ಹಾನಿಗೊಳಗಾದ ಬೆಳೆಗಳ ಸಮಗ್ರ ಸಮೀಕ್ಷೆ ನಡೆಸಿ ಅರ್ಹ ರೈತರಿಗೆ ತಕ್ಷಣ ಬೆಳೆ ನಷ್ಟ ಪರಿಹಾರ ನೀಡಬೇಕು. ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ಪರ್ಯಾಯ ನೀರಿನ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ಜಾನುವಾರುಗಳಿಗೆ ಮೇವು ಹಾಗೂ ನೀರಿನ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

ಸರ್ಕಾರ ರೈತರ ಸಂಕಷ್ಟವನ್ನು ಗಂಭೀರವಾಗಿ ಪರಿಗಣಿಸಿ ಕಲಬುರಗಿ ಜಿಲ್ಲೆಯನ್ನು ತಕ್ಷಣ ಬರಪೀಡಿತ ಜಿಲ್ಲೆಯೆಂದು ಘೋಷಿಸದಿದ್ದರೆ, ರೈತರ ಪರವಾಗಿ ಹಂತ ಹಂತವಾಗಿ ಕಾನೂನುಬದ್ಧ ಹಾಗೂ ಶಾಂತಿಯುತ ಹೋರಾಟವನ್ನು ತೀವ್ರಗೊಳಿಸುವುದು ಅನಿವಾರ್ಯವಾಗುತ್ತದೆ ಎಂದು ಇಬ್ರಾಹಿಂ ಪಟೇಲ್ ಎಚ್ಚರಿಸಿದರು.

Tags

drought-hitKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X