Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಅಂತರಾಷ್ಟ್ರೀಯ MSME ದಿನಾಚರಣೆ:...

ಅಂತರಾಷ್ಟ್ರೀಯ MSME ದಿನಾಚರಣೆ: ಜಿಲ್ಲಾಧಿಕಾರಿಗಳಿಂದ ಜಾಗೃತಿ ಪೋಸ್ಟರ್‌ಗಳ ಅನಾವರಣ

ವಾರ್ತಾಭಾರತಿವಾರ್ತಾಭಾರತಿ27 Jun 2026 6:35 PM IST
share
ಅಂತರಾಷ್ಟ್ರೀಯ MSME ದಿನಾಚರಣೆ: ಜಿಲ್ಲಾಧಿಕಾರಿಗಳಿಂದ ಜಾಗೃತಿ ಪೋಸ್ಟರ್‌ಗಳ ಅನಾವರಣ

ಕಲಬುರಗಿ: ಅಂತಾರಾಷ್ಟ್ರೀಯ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (MSME) ದಿನಾಚರಣೆ ಅಂಗವಾಗಿ ಭಾರತೀಯ ರಿಸರ್ವ್ ಬ್ಯಾಂಕ್ ನಿಂದ ಎಂಎಸ್‌ಎಂಇ ವಲಯದ ಮಹತ್ವದ ಯೋಜನೆಗಳು ಹಾಗೂ ಬ್ಯಾಂಕಿಂಗ್ ಸೌಲಭ್ಯಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಜಾಗೃತಿ ಪೋಸ್ಟರ್‌ಗಳನ್ನು ಶುಕ್ರವಾರ ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್ ತಮ್ಮ‌ ಕಚೇರಿಯಲ್ಲಿ ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಲೀಡ್ ಬ್ಯಾಂಕ್ ಕಚೇರಿಯ ಮುಖ್ಯ ವ್ಯವಸ್ಥಾಪಕ ಅಂಬ್ರೀಶ್ ಜಿ. ತೆಗನೂರ ಉಪಸ್ಥಿತರಿದ್ದು, ಎಂಎಸ್‌ಎಂಇ ಉದ್ಯಮಿಗಳು ಹಾಗೂ ಸಾರ್ವಜನಿಕರು ವಿವಿಧ ಬ್ಯಾಂಕಿಂಗ್ ಸೌಲಭ್ಯಗಳ ಮಾಹಿತಿವುಳ್ಳ ಪೋಸ್ಟರ್ ಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ ಹೊರತಂದಿದ್ದು, ಇದರ ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು.

ಭಾರತೀಯ ರಿಸರ್ವ್ ಬ್ಯಾಂಕ್ ಸಿದ್ಧಪಡಿಸಿರುವ ಈ ಜಾಗೃತಿ ಪೋಸ್ಟರ್‌ಗಳು ಉದ್ಯಮ ನೋಂದಣಿಯ ಪ್ರಯೋಜನಗಳು, ಸೂಕ್ಷ್ಮ ಮತ್ತು ಸಣ್ಣ ಉದ್ಯಮಗಳ ಸಾಲ ಅರ್ಜಿಗಳನ್ನು ವಿಲೇವಾರಿ ಮಾಡುವ ಕುರಿತು ಮಾರ್ಗಸೂಚಿಗಳು, ಮೇಲಾಧಾರ ರಹಿತ ಸಾಲಗಳ ಮಿತಿ, ಸಾಲಗಳ ಪೂರ್ವಪಾವತಿ ಮೇಲಿನ ಶುಲ್ಕಗಳಿಗೆ ಸಂಬಂಧಿಸಿದ ನಿಯಮಗಳು, ಎಂಎಸ್‌ಎಂಇಗಳಿಗೆ ಲಭ್ಯವಿರುವ ವಿವಿಧ ಬ್ಯಾಂಕಿಂಗ್ ಸೌಲಭ್ಯಗಳು ಹಾಗೂ ಪ್ರಮುಖ ಮಾರ್ಗಸೂಚಿಗಳ ಬಗ್ಗೆ ಅರಿವು ಮೂಡಿಸಲಿವೆ.

Tags

InternationalMSME DayDistrict Magistrate
share
ವಾರ್ತಾಭಾರತಿ
ವಾರ್ತಾಭಾರತಿ
Next Story
X