Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಒಂದೇ...

ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಒಂದೇ ನಾಣ್ಯದ ಮೂರು ಮುಖಗಳು: ಎಸ್.ವಿ. ಚೌಡಪ್ಪ

ವಾರ್ತಾಭಾರತಿವಾರ್ತಾಭಾರತಿ5 Oct 2026 10:37 PM IST
share
ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಒಂದೇ ನಾಣ್ಯದ ಮೂರು ಮುಖಗಳು: ಎಸ್.ವಿ. ಚೌಡಪ್ಪ

ಅಫಜಲಪುರ: ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಒಂದೇ ನಾಣ್ಯದ ಮೂರು ಮುಖಗಳಿದ್ದಂತೆ. ಈ ಎಲ್ಲ ಪಕ್ಷಗಳಿಗೆ ಸೆಡ್ಡು ಹೊಡೆದು ಕರ್ನಾಟಕದಲ್ಲಿ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ತನ್ನ ಸಂಘಟನೆಯನ್ನು ಬಲಪಡಿಸಿಕೊಂಡು ಬೆಳೆಯುತ್ತಿದೆ ಎಂದು ಕರ್ನಾಟಕ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಎಸ್‌ಸಿ–ಎಸ್‌ಟಿ ವಿಭಾಗದ ರಾಜ್ಯಾಧ್ಯಕ್ಷ ಎಸ್.ವಿ. ಚೌಡಪ್ಪ ಹೇಳಿದರು.

ಪಟ್ಟಣದ ಮಹಾಂತೇಶ್ವರ ಫಂಕ್ಷನ್ ಹಾಲ್‌ನಲ್ಲಿ ಕಲಬುರಗಿ ಜಿಲ್ಲಾ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಇದುವರೆಗೂ ನಿರೀಕ್ಷಿತ ಮಟ್ಟದಲ್ಲಿ ಆದ್ಯತೆ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬೆಂಗಳೂರು ನಗರಕ್ಕೆ ಮಾತ್ರ ಹೆಚ್ಚಿನ ಆದ್ಯತೆ ನೀಡುವ ಬದಲು ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ಜಿಲ್ಲೆಗಳ ಅಭಿವೃದ್ಧಿಗೂ ಸರ್ಕಾರ ಸಮಾನ ಪ್ರಾಮುಖ್ಯತೆ ನೀಡಬೇಕು. ಈ ಭಾಗದಲ್ಲಿ ಮೂಲಸೌಕರ್ಯ, ಶಿಕ್ಷಣ, ಉದ್ಯೋಗ ಹಾಗೂ ಕೈಗಾರಿಕಾ ಕ್ಷೇತ್ರಗಳ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲಾ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ತಿಮ್ಮಣ್ಣ ಅವರನ್ನು ಆಯ್ಕೆ ಮಾಡಲಾಯಿತು. ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾಗಿ ನಾಗಮ್ಮ ಹಡಪಾದ ಅವರನ್ನು ನೇಮಕ ಮಾಡಲಾಯಿತು.

ಈ ಸಂದರ್ಭದಲ್ಲಿ ಕುಮಾರಸ್ವಾಮಿ, ರಮೇಶ್, ಚನ್ನಯ್ಯ, ಅಂಜುನಪ್ಪಗೌಡ, ನಾಗರಾಜ, ತಿಪ್ಪೇಸ್ವಾಮಿ ಸೇರಿದಂತೆ ಪಕ್ಷದ ಮುಖಂಡರು ಹಾಗೂ ನೂತನ ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags

S.V. ChoudappaJDSCongress
share
ವಾರ್ತಾಭಾರತಿ
ವಾರ್ತಾಭಾರತಿ
Next Story
X