Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Jewargi | ಕಳಪೆ ಹತ್ತಿ ಬೀಜ ಮಾರಾಟ...

Jewargi | ಕಳಪೆ ಹತ್ತಿ ಬೀಜ ಮಾರಾಟ ನಿಷೇಧಕ್ಕೆ ಆಗ್ರಹಿಸಿ ಎತ್ತಿನ ಬಂಡಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ9 May 2026 8:10 PM IST
share
Jewargi | ಕಳಪೆ ಹತ್ತಿ ಬೀಜ ಮಾರಾಟ ನಿಷೇಧಕ್ಕೆ ಆಗ್ರಹಿಸಿ ಎತ್ತಿನ ಬಂಡಿ ಪ್ರತಿಭಟನೆ

ಜೇವರ್ಗಿ : ಕಳಪೆ ಮಟ್ಟದ ಹತ್ತಿ ಬೀಜಗಳ ಮಾರಾಟವನ್ನು ತಕ್ಷಣ ನಿಷೇಧಿಸಬೇಕು ಹಾಗೂ ಎಫ್‌ಐಡಿ (FID) ವ್ಯವಸ್ಥೆಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲೂಕು ಸಮಿತಿಯ ವತಿಯಿಂದ ಪಟ್ಟಣದಲ್ಲಿ ಎತ್ತಿನ ಬಂಡಿ ಮುಖಾಂತರ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಸಂಘದ ರಾಜ್ಯ ಕಾರ್ಯದರ್ಶಿ ಮಹೇಶ್ ಸುಬೇದಾರ ಹಾಗೂ ರಾಜ್ಯ ಸಹ ಕಾರ್ಯದರ್ಶಿ ಅಲ್ಲಾ ಪಟೇಲ್ ಇಜೇರಿ ಮಾತನಾಡಿ, ಯಾವುದೇ ಕಾರಣಕ್ಕೂ ರೈತರಿಗೆ ಕಳಪೆ ಬೀಜ ವಿತರಣೆ ಆಗಬಾರದು. ಒಂದು ವೇಳೆ ಕಳಪೆ ಬೀಜ ವಿತರಣೆ ಮಾಡಿದರೆ ಸಂಬಂಧಪಟ್ಟ ಕಂಪನಿಗಳು ಹಾಗೂ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ತಾಲೂಕು ಅಧ್ಯಕ್ಷ ಮಲ್ಲನಗೌಡ ಪಾಟೀಲ ಗೌನಳ್ಳಿ ಮಾತನಾಡಿ, ಎಫ್‌ಐಡಿ ವ್ಯವಸ್ಥೆಯ ಮೂಲಕ ರಸಗೊಬ್ಬರ ವಿತರಣೆ ಮಾಡುವ ಕ್ರಮ ರೈತರಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಹಿಂದಿನಂತೆ ಸರಳ ಹಾಗೂ ಸುಗಮವಾಗಿ ರಸಗೊಬ್ಬರ ವಿತರಣೆ ಮಾಡುವ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯ ಬಳಿಕ ತಹಶೀಲ್ದಾರ್ ಮಲ್ಲಣ್ಣ ಯಲಗೋಡ ಅವರ ಮೂಲಕ ಕಂದಾಯ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಸಮಿತಿಯ ರೈತ ಮುಖಂಡರಾದ ಸಂಗೀತ ಕಲ್ಲೂರ, ಶೇಖಮ್ಮ ನೆಲೋಗಿ, ಪ್ರಭಾವತಿ ನೆಲೋಗಿ, ಬಸಮ್ಮ ಜೇವರ್ಗಿ, ಶಾರದಾ ಜೇವರ್ಗಿ, ಶಾಂತಮ್ಮ ಜೇವರ್ಗಿ, ಭೀಮು ಖಾದ್ಯಪುರ, ಜಯ ಕರ್ನಾಟಕ ತಾಲೂಕು ಅಧ್ಯಕ್ಷ ಭೀಮಶಂಕರ್ ಜನಿವಾರ, ಭಾಗಪ್ಪ ಗೌನಳ್ಳಿ, ನಮ್ಮ ಕರ್ನಾಟಕ ಸೇನೆ ತಾಲೂಕು ಅಧ್ಯಕ್ಷ ರವಿ ಪಾಟೀಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Tags

Jewargi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X