Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Jewargi | ನೂತನ ತಹಶೀಲ್ದಾರ್ ಅಂಜುಂ...

Jewargi | ನೂತನ ತಹಶೀಲ್ದಾರ್ ಅಂಜುಂ ತಬಸ್ಸುಂ, ಮಲ್ಲಣ್ಣ ಯಲಗೋಡೆಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ4 July 2026 5:10 PM IST
share
Jewargi | ನೂತನ ತಹಶೀಲ್ದಾರ್ ಅಂಜುಂ ತಬಸ್ಸುಂ, ಮಲ್ಲಣ್ಣ ಯಲಗೋಡೆಗೆ ಸನ್ಮಾನ

ಜೇವರ್ಗಿ: ತಾಲೂಕು ಆಡಳಿತದ ವತಿಯಿಂದ ನೂತನ ತಹಶೀಲ್ದಾರ್ ಅಂಜುಂ ತಬಸ್ಸುಂ (ಕೆಎಎಸ್) ಹಾಗೂ ತಹಶೀಲ್ದಾರ್ ಹುದ್ದೆಯಿಂದ ತಾಲೂಕು ದಂಡಾಧಿಕಾರಿಯಾಗಿ ಬಡ್ತಿ ಹೊಂದಿದ ಮಲ್ಲಣ್ಣ ಯಲಗೋಡೆ (ಕೆಎಎಸ್) ಅವರಿಗೆ ಅಭಿನಂದನಾ ಹಾಗೂ ಸನ್ಮಾನ ಸಮಾರಂಭವನ್ನು ಮಿನಿ ವಿಧಾನಸೌಧ ಸಭಾಂಗಣದಲ್ಲಿ ಅದ್ಧೂರಿಯಾಗಿ ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಇಬ್ಬರು ಅಧಿಕಾರಿಗಳಿಗೆ ಶಾಲು ಹೊದಿಸಿ, ಪುಷ್ಪಹಾರ ಹಾಗೂ ಪುಷ್ಪಗುಚ್ಛ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಸಾರ್ವಜನಿಕ ಸೇವೆಯಲ್ಲಿ ಕರ್ತವ್ಯನಿಷ್ಠೆ ಮತ್ತು ಜನಸ್ನೇಹಿ ಆಡಳಿತದ ಮೂಲಕ ಇಬ್ಬರು ಅಧಿಕಾರಿಗಳು ಉತ್ತಮ ಹೆಸರು ಗಳಿಸಿದ್ದು, ಮುಂದೆಯೂ ಜನಪರ ಆಡಳಿತ ನೀಡುವ ಮೂಲಕ ತಾಲೂಕಿಗೆ ಮತ್ತಷ್ಟು ಕೀರ್ತಿ ತಂದುಕೊಡಲಿ ಎಂದು ಶುಭ ಹಾರೈಸಿದರು.

ನೂತನ ತಹಶೀಲ್ದಾರ್ ಅಂಜುಂ ತಬಸ್ಸುಂ ಅವರು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಆಡಳಿತ ನೀಡುವ ಸಂಕಲ್ಪ ವ್ಯಕ್ತಪಡಿಸಿದರು. ಇದೇ ವೇಳೆ ತಾಲೂಕು ದಂಡಾಧಿಕಾರಿಯಾಗಿ ಬಡ್ತಿ ಹೊಂದಿದ ಮಲ್ಲಣ್ಣ ಯಲಗೋಡೆ ಅವರಿಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಭಿನಂದನೆ ಸಲ್ಲಿಸಿ ಶುಭಾಶಯ ಕೋರಿದರು.

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ಇಬ್ಬರು ಅಧಿಕಾರಿಗಳನ್ನು ಅಭಿನಂದಿಸಿ ಅವರ ಮುಂದಿನ ಆಡಳಿತಾತ್ಮಕ ಜವಾಬ್ದಾರಿಗಳಿಗೆ ಶುಭ ಕೋರಿದರು.

Tags

Jewargi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X