Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಜೇವರ್ಗಿ | ಆನ್‌ಲೈನ್ ಔಷಧಿಗಳ ಮಾರಾಟ...

ಜೇವರ್ಗಿ | ಆನ್‌ಲೈನ್ ಔಷಧಿಗಳ ಮಾರಾಟ ಖಂಡಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ20 May 2026 7:59 PM IST
share
ಜೇವರ್ಗಿ |  ಆನ್‌ಲೈನ್ ಔಷಧಿಗಳ ಮಾರಾಟ ಖಂಡಿಸಿ ಪ್ರತಿಭಟನೆ

ಜೇವರ್ಗಿ: ಆನ್‌ಲೈನ್ ಮೂಲಕ ಅಕ್ರಮವಾಗಿ ಔಷಧಿಗಳ ಮಾರಾಟ, ನಕಲಿ ಇ-ಪ್ರಿಸ್ಕ್ರಿಪ್ಷನ್ ಹಾಗೂ ನಿಯಂತ್ರಣ ರಹಿತ ಹೋಂ ಡೆಲಿವರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜೇವರ್ಗಿ ಮತ್ತು ಯಡ್ರಾಮಿ ತಾಲೂಕು ಕೆಮಿಸ್ಟ್ ಮತ್ತು ಡ್ರಗ್ಗಿಸ್ಟ್ ಅಸೋಸಿಯೇಷನ್ ವತಿಯಿಂದ ಬುಧವಾರ ಒಂದು ದಿನದ ಪ್ರತೀಕಾತ್ಮಕ ಬಂದ್ ನಡೆಸಲಾಯಿತು.

ಸಂಘದ ಪದಾಧಿಕಾರಿಗಳು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ತಹಶೀಲ್ದಾರ್ ಮುಖಾಂತರ ಮನವಿ ಸಲ್ಲಿಸಿ, ಆನ್‌ಲೈನ್ ವೇದಿಕೆಗಳ ಮೂಲಕ ನಡೆಯುತ್ತಿರುವ ಅಕ್ರಮ ಔಷಧಿ ಮಾರಾಟದಿಂದ ಸಾರ್ವಜನಿಕ ಆರೋಗ್ಯಕ್ಕೆ ಗಂಭೀರ ಅಪಾಯ ಉಂಟಾಗುತ್ತಿದೆ ಎಂದು ಆರೋಪಿಸಿದರು.

ವೈದ್ಯರ ಸರಿಯಾದ ಸಲಹೆ ಹಾಗೂ ಪರಿಶೀಲಿತ ಇ-ಪ್ರಿಸ್ಕ್ರಿಪ್ಷನ್ ಇಲ್ಲದೇ ಔಷಧಿಗಳ ಮಾರಾಟ ಮತ್ತು ಮನೆಬಾಗಿಲಿಗೆ ವಿತರಣೆಯಾಗುತ್ತಿರುವುದು ರೋಗಿಗಳ ಸುರಕ್ಷತೆಗೆ ಧಕ್ಕೆಯಾಗಿದೆ ಎಂದು ಮುಖಂಡರು ಆತಂಕ ವ್ಯಕ್ತಪಡಿಸಿದರು.

ಆನ್‌ಲೈನ್ ಕಂಪನಿಗಳ ಅತಿಯಾದ ರಿಯಾಯಿತಿ ನೀತಿಯಿಂದ ಸಣ್ಣ ವ್ಯಾಪಾರಿಗಳಾದ ಕೆಮಿಸ್ಟ್‌ಗಳು ಹಾಗೂ ಡ್ರಗ್ಗಿಸ್ಟ್‌ಗಳಿಗೆ ಭಾರಿ ನಷ್ಟವಾಗುತ್ತಿದ್ದು, ಸಾವಿರಾರು ಔಷಧ ಅಂಗಡಿಗಳ ಅಸ್ತಿತ್ವಕ್ಕೂ ಸಂಕಷ್ಟ ಎದುರಾಗಿದೆ ಎಂದು ದೂರಿದರು.

ಸರ್ಕಾರ ತಕ್ಷಣವೇ ಅಕ್ರಮ ಆನ್‌ಲೈನ್ ಔಷಧಿ ಮಾರಾಟವನ್ನು ತಡೆಗಟ್ಟಬೇಕು, ಪರಿಶೀಲನೆ ಇಲ್ಲದ ಇ-ಪ್ರಿಸ್ಕ್ರಿಪ್ಷನ್ ಮೂಲಕ ಔಷಧಿ ವಿತರಣೆಯನ್ನು ನಿಲ್ಲಿಸಬೇಕು ಹಾಗೂ ಜಿಎಸ್ಆರ್ 817(E) ಮತ್ತು 220(E) ಅಧಿಸೂಚನೆಗಳನ್ನು ಹಿಂಪಡೆಯಬೇಕು ಎಂದು ಸಂಘ ಆಗ್ರಹಿಸಿದೆ.

ಸಂಘದ ಅಧ್ಯಕ್ಷ ಬಸವರಾಜ್ ಎಸ್. ಪಾಟೀಲ್ ನರಿಬೋಳ ಹಾಗೂ ಕಾರ್ಯದರ್ಶಿ ರವೀಂದ್ರ ಎಸ್. ರಾವೂರ್ ಸಹಿ ಇರುವ ಮನವಿಪತ್ರವನ್ನು ಸಂಬಂಧಿತ ಅಧಿಕಾರಿಗಳಿಗೆ ಸಲ್ಲಿಸಲಾಯಿತು

Tags

Jewargi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X