Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಮಲಾಪುರದಲ್ಲಿ ಶೀಘ್ರ ಜೆಎಂಎಫ್‌ಸಿ...

ಕಮಲಾಪುರದಲ್ಲಿ ಶೀಘ್ರ ಜೆಎಂಎಫ್‌ಸಿ ನ್ಯಾಯಾಲಯ ಆರಂಭ : ನ್ಯಾಯಮೂರ್ತಿ ಶಿವಶಂಕರ ಅಮರಣ್ಣವರ್

ವಾರ್ತಾಭಾರತಿವಾರ್ತಾಭಾರತಿ23 May 2026 6:46 PM IST
share
ಕಮಲಾಪುರದಲ್ಲಿ ಶೀಘ್ರ ಜೆಎಂಎಫ್‌ಸಿ ನ್ಯಾಯಾಲಯ ಆರಂಭ : ನ್ಯಾಯಮೂರ್ತಿ ಶಿವಶಂಕರ ಅಮರಣ್ಣವರ್

ಕಮಲಾಪುರ : ಪಟ್ಟಣದಲ್ಲಿ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾಯಾಲಯ (ಜೆಎಂಎಫ್‌ಸಿ) ಹಾಗೂ ಕಿರಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದ ಕಾರ್ಯಚಟುವಟಿಕೆಗಳನ್ನು ಶೀಘ್ರ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಕಲಬುರಗಿ ಜಿಲ್ಲೆಯ ಆಡಳಿತ ನ್ಯಾಯಾಧೀಶ ಶಿವಶಂಕರ ಬಿ. ಅಮರಣ್ಣವರ್ ತಿಳಿಸಿದ್ದಾರೆ.

ಶುಕ್ರವಾರ ಕಮಲಾಪುರ ಪಟ್ಟಣದಲ್ಲಿ ನ್ಯಾಯಾಲಯದ ಶಾಶ್ವತ ಕಟ್ಟಡ ನಿರ್ಮಾಣಕ್ಕೆ ಮಂಜೂರಾದ ಸ್ಥಳ ಹಾಗೂ ತಾತ್ಕಾಲಿಕವಾಗಿ ನ್ಯಾಯಾಲಯ ಆರಂಭಿಸಲು ಸೂಕ್ತ ಕಟ್ಟಡಗಳ ಪರಿಶೀಲನೆ ನಡೆಸಿದ ಬಳಿಕ ಅವರು ಈ ಮಾಹಿತಿ ನೀಡಿದರು.

ಕಮಲಾಪುರ–ರಾಜನಾಳ ಮುಖ್ಯರಸ್ತೆಯ ಡಯಟ್ ಪಕ್ಕದ ಗುಡ್ಡದ ಮೇಲಿರುವ ನ್ಯಾಯಾಲಯದ ಶಾಶ್ವತ ಕಟ್ಟಡಕ್ಕೆ ಮಂಜೂರಾದ ಜಾಗವನ್ನು ಅವರು ವೀಕ್ಷಿಸಿದರು. ಅಲ್ಲದೇ ಕಲಮೂಡ ರಸ್ತೆಯ ರಾಮಮಂದಿರ ಸಮೀಪದಲ್ಲಿರುವ ಲೋಕೋಪಯೋಗಿ ಇಲಾಖೆಯ ಕಟ್ಟಡವನ್ನೂ ಪರಿಶೀಲಿಸಿದರು.

ಪ್ರಸ್ತುತ ನ್ಯಾಯಾಲಯದ ಕಾರ್ಯಚಟುವಟಿಕೆ ಆರಂಭಿಸಲು ಲೋಕೋಪಯೋಗಿ ಇಲಾಖೆಯ ಕಟ್ಟಡ ಸೂಕ್ತವಾಗಿದೆ. ಈ ಸಂಬಂಧ ಇಲಾಖೆಗೆ ಪತ್ರ ಬರೆದು ಅಗತ್ಯ ಅನುಮತಿ ಪಡೆಯಲಾಗುವುದು ಎಂದು ನ್ಯಾಯಮೂರ್ತಿಗಳು ತಿಳಿಸಿದ್ದಾರೆ.

ಪರಿಶೀಲನಾ ಸಂದರ್ಭದಲ್ಲಿ ಜಿಲ್ಲಾ ನ್ಯಾಯಾಧೀಶ ಶ್ರೀನಿವಾಸ ನವಲೆ, ವಿಭಾಗೀಯ ಅಧಿಕಾರಿ ಸಾಹಿತ್ಯಾ ಆಲದಕಟ್ಟಿ, ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ ಪಸಾರ, ಕಮಲಾಪುರ ತಹಶೀಲ್ದಾರ್ ಮುಹಮ್ಮದ್ ಮೊಸಿನ್ ಅಹಮ್ಮದ್, ಡಯಟ್ ಪ್ರಾಂಶುಪಾಲ ಬಸವರಾಜ ಶೆಟ್ಟಿ, ಲೋಕೋಪಯೋಗಿ ಇಲಾಖೆಯ ಎಇಇ ಉಷಾರಾಣಿ ಪಾಟೀಲ್, ಎಇ ಶಶಿಕಾಂತ ಕಮಲಾಪುರಕರ್, ಉಪ ತಹಶೀಲ್ದಾರ್ ಶರಣಬಸಪ್ಪ ಜಾಲಹಳ್ಳಿ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸಂಜೀವಕುಮಾರ ಕುಳಿಕೆರಿ, ಸಿಪಿಐ ಶಿವಶಂಕರ ಸಾಹು, ಕಂದಾಯ ನಿರೀಕ್ಷಕ ಮಂಜುನಾಥ ಬಿರಾದಾರ, ಅಂದಪ್ಪ ಓಕಳಿ, ಅವಿನಾಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Kamalapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X