Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಕನ್ನಡ ಜಾಗೃತಿ ಜಾಥಾಕ್ಕೆ...

ಕಲಬುರಗಿ | ಕನ್ನಡ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿಯಿಂದ ಅದ್ಧೂರಿ ಚಾಲನೆ

ಕನ್ನಡ ನಮ್ಮ ಅಭಿಮಾನದ ಭಾಷೆಯಾಗಲಿ : ಬಿ. ಫೌಝಿಯಾ ತರನ್ನುಮ್

ವಾರ್ತಾಭಾರತಿವಾರ್ತಾಭಾರತಿ30 Oct 2024 3:43 PM IST
share
ಕಲಬುರಗಿ | ಕನ್ನಡ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿಯಿಂದ ಅದ್ಧೂರಿ ಚಾಲನೆ

ಕಲಬುರಗಿ : ʼಕನ್ನಡ ನಾಡು-ನುಡಿ, ನೆಲ-ಜಲ ಶ್ರೀಮಂತವಾಗಬೇಕಾದರೆ, ನಮ್ಮ ಮಾತೃ ಭಾಷೆ ಅಭಿಮಾನದ ಭಾಷೆಯಾಗಿ ಮೆರೆಯಬೇಕುʼ ಎಂದು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಹೇಳಿದರು.

ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ರಾಜ್ಯೋತ್ಸವದ ಕನ್ನಡ ಸಂಭ್ರಮ-2024ರ ಭಾಗವಾಗಿ ನಗರದ ಜಗತ್ ವೃತ್ತದ್ದಲ್ಲಿ ಜಿಲ್ಲಾ ಕಸಾಪ ಆಯೋಜಿಸಿದ್ದ ಕನ್ನಡ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ʼನಾವು ನಮ್ನ ಭಾಷೆಯನ್ನು ಪ್ರೀತಿಸಬೇಕು. ಪ್ರತಿನಿತ್ಯ ಕನ್ನಡದಲ್ಲಿಯೇ ಮಾತಾಡಬೇಕು. ಹೆಚ್ಚೆಚ್ಚು ಕನ್ನಡ ಮಾತಾಡಿದರೆ ಅದು ಮತ್ತಷ್ಟು ಶ್ರೀಮಂತವಾಗುತ್ತದೆ. ಹಿರಿಯರ ಕಟ್ಟಿ ಬೆಲೆಸಿದ ಕನ್ನಡ ಭಾಷೆಯ ಸೊಗಡನ್ನು ಅಳವಡಿಸಿಕೊಳ್ಳಬೇಕುʼ ಎಂದರು.

ಸದಾ ಕನ್ನಡ ಕಟ್ಟುವ ಕಾರ್ಯಚಟುವಟಿಕೆಗಳನ್ನು ಏರ್ಪಡಿಸಿಕೊಂಡು ಬರುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತು ಎಲ್ಲರಿಗೂ ಮಾದರಿಯಾಗಿದೆ. ರಾಜ್ಯೋತ್ಸವದ ನಿಮಿತ್ತ ನವೆಂಬರ್ ತಿಂಗಳಾದ್ಯಂತ ವಿವಿಧ-ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಿದ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಹಾಗೂ ಅವರ ಪದಾಧಿಕಾರಿಗಳ ಕಾರ್ಯ ಉತ್ತಮವಾದುದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ್ ತೇಗಲತಿಪ್ಪಿ ಮಾತನಾಡಿ, ಕನ್ನಡ ಕೇವಲ ಭಾಷೆ ಅಲ್ಲ. ಅದು ಎಲ್ಲರ ಉಸಿರಾಗಿದೆ. ಈ ಕನ್ನಡ ನಾಡಿನಲ್ಲಿ ವಾಸ ಮಾಡುತ್ತಿರುವ ಎಲ್ಲ ಜಾತಿ-ಧರ್ಮದವರು ಕನ್ನಡವನ್ನು ತಮ್ಮದಾಗಿಸಿಕೊಳ್ಳಬೇಕು. ಈ ಭಾಷೆ ರಾಜ್ಯ ಮತ್ತು ಹಳ್ಳಿಗಳ ಮೂಲೆ ಮೂಲೆಗಳಲ್ಲಿ ಬೆಳೆಯಬೇಕು.‌ ಮನೆ-ಮನಗಳಲ್ಲಿ ಕನ್ನಡದ ದೀಪ ಪ್ರಜ್ವಲಿಸಬೇಕು. ಕನ್ನಡದ ಉಳಿವಿಗಾಗಿ ನುಡಿ ಹಬ್ಬದ ಮೂಲಕ ಜನರಿಗೆ ಪ್ರೇರೆಪಿಸಲು ಪರಿಷತ್ತು ಕನ್ನಡ ನಿತ್ಯೋತ್ಸವದ ರೀತಿಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದರು.

ನಾಡ ಧ್ವಜ ಕೈಯಲ್ಲಿಡಿದ ಶಾಲಾ ಮಕ್ಕಳು ಹಾಗೂ ಯುವಕರು ಹೆಜ್ಜೆಗಳು ಹಾಕಿ ಕನ್ನಡ ಜಾಗೃತಿ ಜಾಥಾಕ್ಕೆ ವಿಶೇಷ ಕಳೆ ತಂದರು. ಡೊಳ್ಳು ಕುಣಿತ , ಶಾಲಾ ಮಕ್ಕಳ ನೃತ್ಯ ನೋಡುಗರ ಗಮನ ಸೆಳೆದವು. ನಗರದ ಕನ್ನಡಪರ ಸಂಘಟನೆಯ ಪದಾಧಿಕಾರಿಗಳು, ಮಹಿಳೆಯರು ಹಾಗೂ ಹಿರಿಯ ನಾಗರಿಕರು ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಸಹಾಯಕ ಆಯುಕ್ತರಾದ ಸಾಹಿತ್ಯ ಎಂ.ಆಲದಕಟ್ಟಿ, ಮಕ್ಕಳ ಸಾಹಿತಿ ಎ.ಕೆ.ರಾಮೇಶ್ವರ, ಹೋರಾಟಗಾರರಾದ ಮಲ್ಲಿಕಾರ್ಜುನ ಸಾರವಾಡ, ಜಗನ್ನಾಥ ಸೂರ್ಯವಂಶಿ, ಜಿಲ್ಲಾ ಕಸಾಪದ ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್ ಧನ್ನಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ, ಪ್ರಮುಖರಾದ ರವೀಂದ್ರ ಕುಮಾರ ಭಂಟನಳ್ಳಿ, ಕಲ್ಯಾಣಕುಮಾರ ಶೀಲವಂತ, ರಾಜೇಂದ್ರ ಮಾಡಬೂಳ, ವಿನೋದ ಕುಮಾರ ಜೇನವೇರಿ, ಬಾಬುರಾವ ಪಾಟೀಲ, ಧರ್ಮರಾಜ ಜವಳಿ, ರಮೇಶ ಡಿ ಬಡಿಗೇರ, ಶಕುಂತಲಾ ಪಾಟೀಲ, ಜ್ಯೋತಿ ಕೋಟನೂರ, ಸಂದೀಪ ಭರಣಿ, ಶಿಲ್ಪಾ ಜೋಶಿ, ಸುಮಾ ಕವಾಲ್ದಾರ್, ಗೋಪಾಲ ನಾಟೀಕರ್, ಎಂ.ಎನ್ ಸುಗಂಧಿ, ಶಿವಶರಣ ಬಡದಾಳ, ಚಂದ್ರಕಾಂತ ಸೂರನ್, ರೂಪಾ ಪೂಜಾರಿ, ಕುಪೇಂದ್ರ ಬರಗಾಲಿ, ವೀರಭದ್ರ ಚಿತ್ತಾಪೂರ, ಗಣೇಶ ಚಿನ್ನಾಕಾರ, ಶಿವಲಿಂಗಪ್ಪ ಅಷ್ಟಗಿ, ನಾಗಪ್ಪ ಸಜ್ಜನ್, ಎಸ್ ಕೆ ಬಿರಾದಾರ, ಸುರೇಶ ಲೇಂಗಟಿ, ಸಂತೋಷ ಕುಡಳ್ಳಿ, ವೀರಸಂಗಪ್ಪ ಬುಳ್ಳಾ, ಶ್ರೀನಿವಾಸ ಬಲ್ಪೂರ, ಡಾ.ಬಸವರಾಜ ಚೆನ್ನಾ, ಚಂದ್ರಶೇಖರ ಮ್ಯಾಳಗಿ, ಮಹಾದೇವ ಪಾಟೀಲ, ಮಂಜುನಾಥ ಕಂಬಾಳಿಮಠ, ರೇವಣಸಿದ್ದಪ್ಪ ಜೀವಣಗಿ, ಸೈಯದ್ ನಝೀರುದ್ದೀನ್ ಮುತ್ತವಲಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X