Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ವಕ್ಫ್ ನೋಂದಾಯಿತ...

ಕಲಬುರಗಿ | ವಕ್ಫ್ ನೋಂದಾಯಿತ ಮದರಸಾಗಳಲ್ಲಿ ಅತಿಥಿ ಶಿಕ್ಷಕರ ಹುದ್ದೆಗೆ ನ.10 ರಂದು ಕೌನ್ಸಿಲಿಂಗ್: ಸಂಗಮೇಶ್ವರ

ವಾರ್ತಾಭಾರತಿವಾರ್ತಾಭಾರತಿ6 Nov 2025 8:35 PM IST
share
ಕಲಬುರಗಿ | ವಕ್ಫ್ ನೋಂದಾಯಿತ ಮದರಸಾಗಳಲ್ಲಿ ಅತಿಥಿ ಶಿಕ್ಷಕರ ಹುದ್ದೆಗೆ ನ.10 ರಂದು ಕೌನ್ಸಿಲಿಂಗ್: ಸಂಗಮೇಶ್ವರ

ಕಲಬುರಗಿ: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯ ಹಾಗೂ ಅಜೀಂ ಪ್ರೇಮ್‌ಜಿ ಫೌಂಡೇಷನ್ ಸಂಸ್ಥೆಯವರ ಸಹಯೋಗದೊಂದಿಗೆ ವಕ್ಫ್ ನೋಂದಾಯಿತ ಮದರಸಾಗಳಲ್ಲಿ ಗಣಿತ, ವಿಜ್ಞಾನ ಹಾಗೂ ಕನ್ನಡ ಮತ್ತು ಇಂಗ್ಲಿಷ್ ಭಾಷಾ ವಿಷಯಗಳಲ್ಲಿ ಬೋಧಿಸಲು ಅತಿಥಿ ಶಿಕ್ಷಕರನ್ನು ತಾತ್ಕಾಲಿಕ ನೇಮಕಾತಿಗೆ ಸಂಬಂಧಿಸಿದಂತೆ ಈಗಾಗಲೇ ಸಾಮಾನ್ಯ ಪ್ರವೇಶ ಪರೀಕ್ಷೆ ಹಾಗೂ ಸಂರ್ದಶನ/ಡೆಮೊ ತರಗತಿಗಳನ್ನು ಮೂಲಕ ಆಯ್ಕೆಯಾದ ಅಭ್ಯರ್ಥಿಗಳು ಬೋಧಿಸಲು ಇಚ್ಚಿಸುವ ಸ್ಥಳವನ್ನು ಆಯ್ಕೆ ಮಾಡಲು ಇದೇ ನ.10 ರಂದು ಕೌನ್ಸೆಲಿಂಗ್ ಹಮ್ಮಿಕೊಳ್ಳಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಂಗಮೇಶ್ವರ ತಿಳಿಸಿದ್ದಾರೆ.

ಅಂದು ಬೆಳಗ್ಗೆ 10 ಗಂಟೆಗೆ ಕಲಬುರಗಿ ಸ್ಟೇಶನ್ ರಸ್ತೆಯ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯ ಮೊದಲನೇ ಮಹಡಿಯಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಯಲ್ಲಿ ಕೌನ್ಸಲಿಂಗ್ ಆಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ಅರ್ಹ ಎಲ್ಲಾ ಅಭ್ಯರ್ಥಿಗಳು ಮೇಲ್ಕಂಡ ದಿನದಂದು ನಿಗದಿಪಡಿಸಿದ ಸಮಯಕ್ಕೆ ಸರಿಯಾಗಿ ಹಾಜರಾಗಿ ಕೌನ್ಸಲಿಂಗ್‍ನಲ್ಲಿ ಭಾಗವಹಿಸಿ ಬೋಧನೆಯ ಸ್ಥಳವನ್ನು ಆಯ್ಕೆ ಮಾಡಿಕೊಳ್ಳಬೇಕು. ತಡವಾಗಿ ಬಂದ ಅಭ್ಯರ್ಥಿಗಳಿಗೆ ಇಚ್ಛಿಸುವ ಸ್ಥಳ ಲಭ್ಯವಾಗದೇ ಇದ್ದಲ್ಲಿ ಖಾಲಿ ಇರುವ ಸ್ಥಾನಗಳ ಆಯ್ಕೆ ಮಾಡಿಕೊಳ್ಳಬಹುದಾಗಿದೆ.

ಅತಿಥಿ ಶಿಕ್ಷಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಆಯ್ಕೆಯಾದ ಹುದ್ದೆಗೆ ಸಂಬಂಧಿಸಿದಂತ ಶೈಕ್ಷಣಿಕ ಮೂಲ ದಾಖಲಾತಿಗಳು (ಎಸೆಸೆಲ್ಸಿ, ಪಿ.ಯು.ಸಿ., ಡಿಗ್ರಿ, ಬಿ.ಇಡ್./ ಡಿ.ಇಡಿ.) ಹಾಗೂ ಯಾವುದೇ ಗುರುತಿನ ಚೀಟಿ (ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಹಾಗೂ ಮತ್ತಿತರ ದಾಖಲೆ) ಇದರ ಒಂದು ಝರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ತರಬೇಕೆಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X