Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | 80ನೇ ಸ್ವಾತಂತ್ರ್ಯೋತ್ಸವ;...

Kalaburagi | 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ15 Aug 2026 12:43 PM IST
share
Kalaburagi | 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ರಾಜ್ಯದ ಗೃಹ, ಐ.ಟಿ-ಬಿ.ಟಿ, ಇ-ಆಡಳಿತ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಆಗಸ್ಟ್ 15 ರಂದು ಬೆಳಗ್ಗೆ 9 ಗಂಟೆಗೆ ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ರಾಷ್ಟ್ರಧ್ವಜಾರೋಹಣ ನೆರವೇರಿಸಿ ತೆರೆದ ವಾಹನದಲ್ಲಿ ಪರೇಡ್ ತುಕಡಿ ವೀಕ್ಷಿಸಿ ಗೌರವ ವಂದನೆ ಪಡೆದರು.

ನಂತರ‌ ಶಿಸ್ತುಬದ್ದ ಕವಾಯತು ಸರ್ವರನ್ನು ರೋಮಾಂಚನಗೊಳಿಸಿತ್ತು. ಇದೇ‌ ಸಂದರ್ಭದಲ್ಲಿ‌ ಸಚಿವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ, ಪ್ರಬುದ್ಧ ಮತ್ತು ಸಮೃದ್ಧ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ ಎಲ್ಲರೂ ಒಗ್ಗಟ್ಟಿನಿಂದ ಯುವ ಕರ್ನಾಟಕದಿಂದ ನವ ಭಾರತ ನಿರ್ಮಿಸೋಣ‌ ಎಂದು ಕರೆ ನೀಡಿದರು.

ಸಂಸದ‌ ರಾಧಾಕೃಷ್ಣ ದೊಡ್ಡಮನಿ, ಕರ್ನಾಟಕ ರೇಷ್ಮೆ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷರು ಮತ್ತು ಶಾಸಕಿ ಕನೀಝ್‌ ಫಾತೀಮಾ, ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಶಾಸಕರಾದ ಜಗದೇವ ಗುತ್ತೇದಾರ, ತಿಪ್ಪಣ್ಣಪ್ಪ ಕಮಕನೂರ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಅಧ್ಯಕ್ಷ ದೇವೆಂದ್ರಪ್ಪ ಮರತೂರು, ಕೆ.ಕೆ.ಆರ್.ಟಿ.ಸಿ. ಅಧ್ಯಕ್ಷ ಅರುಣಕುಮಾರ ಪಾಟೀಲ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಕಲಬುರಗಿ‌ ಮಹಾನಗರ ಪಾಲಿಕೆಯ ಮೇಯರ್ ವರ್ಷಾ ರಾಜೀವ ಜಾನೆ, ಉಪ ಮೇಯರ್ ತೃಪ್ತಿ ಲಾಖೆ, ಕರ್ನಾಟಕ ಮಾಹಿತಿ ಆಯೊಗದ ಕಲಬುರಗಿ ಪೀಠದ ಆಯುಕ್ತ ವೆಂಕಟ್ ಸಿಂಗ್, ಪ್ರಾದೇಶಿಕ ಅಯುಕ್ತರಾದ ಜಹೀರಾ ನಸ್ಸೀಂ, ಐ.ಜಿ.ಪಿ. ಶಾಂತನು ಸಿನ್ಹಾ, ಕೆ.ಕೆ.ಆರ್.ಡಿ.ಬಿ. ಕಾರ್ಯದರ್ಶಿ ನಲಿನ್ ಅತುಲ್, ಕೆ.ಕೆ.ಆರ್.ಟಿ.ಸಿ ಎಂ.ಡಿ. ಡಾ.ಬಿ.ಸುಶೀಲಾ, ಜಿಲ್ಲಾಧಿಕಾರಿ ಇಕ್ರಂ ಶರೀಫ್, ನಗರ ಪೊಲೀಸ್ ಅಯುಕ್ತ ಎಸ್.ಡಿ.ಶರಣಪ್ಪ,‌ ಎಸ್.ಪಿ. ಅಡ್ಡೂರು ಶ್ರೀನಿವಾಸುಲು, ಜಿಲ್ಲಾ ಪಂಚಾಯತ್ ಸಿ.ಇ.ಓ ರಾಹುಲ ಸಂಕನೂರ್, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳು, ಶಾಲಾ-ಕಾಲೇಜು ಮಕ್ಕಳು, ಸಾರ್ವಜನಿಕರು ಭಾಗವಹಿಸಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X