Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಡಿಕೆಶಿ ಸರ್ಕಾರಕ್ಕೆ 100...

Kalaburagi | ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ: ಹಳದಿ–ಕೆಂಪು ದೀಪಾಲಂಕಾರದಲ್ಲಿ ಕಂಗೊಳಿಸಿದ ಮಿನಿ ವಿಧಾನಸೌಧ, ಜಗತ್ ವೃತ್ತ

ವಾರ್ತಾಭಾರತಿವಾರ್ತಾಭಾರತಿ10 Sept 2026 9:46 PM IST
share
Kalaburagi | ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ: ಹಳದಿ–ಕೆಂಪು ದೀಪಾಲಂಕಾರದಲ್ಲಿ ಕಂಗೊಳಿಸಿದ ಮಿನಿ ವಿಧಾನಸೌಧ, ಜಗತ್ ವೃತ್ತ

ಕಲಬುರಗಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ನೇತೃತ್ವದ ರಾಜ್ಯ ಸರ್ಕಾರ 100 ದಿನ ಪೂರೈಸಿರುವ ಹಿನ್ನೆಲೆಯಲ್ಲಿ ಕಲಬುರಗಿ ನಗರದ ಮಿನಿ ವಿಧಾನಸೌಧ ಕಟ್ಟಡ ಹಾಗೂ ಜಗತ್ ವೃತ್ತ ಗುರುವಾರ ಸಂಜೆ ಹಳದಿ ಮತ್ತು ಕೆಂಪು ಬಣ್ಣದ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸಿದವು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ವಿಶೇಷ ಲೈಟಿಂಗ್ ವ್ಯವಸ್ಥೆ ಮಾಡಲಾಗಿದ್ದು, ಗುರುವಾರ ಮತ್ತು ಶುಕ್ರವಾರ ಎರಡು ದಿನಗಳ ಕಾಲ ಸಂಜೆ ವೇಳೆಯಲ್ಲಿ ಮಿನಿ ವಿಧಾನಸೌಧ ಹಾಗೂ ಜಗತ್ ವೃತ್ತ ಆಕರ್ಷಕ ವಿದ್ಯುತ್ ದೀಪಗಳಿಂದ ಝಗಮಗಿಸಲಿವೆ. ಈ ದೀಪಾಲಂಕಾರ ಸಾರ್ವಜನಿಕರ ಗಮನ ಸೆಳೆಯುತ್ತಿದ್ದು, ಸರ್ಕಾರದ 100 ದಿನಗಳ ಸಂಭ್ರಮದ ಅಂಗವಾಗಿ ವಿಶೇಷವಾಗಿ ಸಜ್ಜುಗೊಳಿಸಲಾಗಿದೆ.

ಸರ್ಕಾರ ತನ್ನ ಮೊದಲ 100 ದಿನಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿರುವುದರ ಜೊತೆಗೆ ರೈತರು, ಯುವಕರು, ವಿದ್ಯಾರ್ಥಿಗಳು ಹಾಗೂ ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಗೆ ಹಲವು ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದೆ ಎಂದು ಸರ್ಕಾರ ತಿಳಿಸಿದೆ.

ಜಗತ್ ವೃತ್ತದಲ್ಲಿ ಎರಡು ಬೃಹತ್ ಎಲ್‌ಇಡಿ ಪರದೆಗಳನ್ನು ಅಳವಡಿಸಲಾಗಿದ್ದು, ಕಳೆದ 100 ದಿನಗಳಲ್ಲಿ ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳು ಮತ್ತು ಕಾರ್ಯಕ್ರಮಗಳ ಮಾಹಿತಿಯನ್ನು ಸಾರ್ವಜನಿಕರಿಗೆ ಪ್ರದರ್ಶಿಸಲಾಗುತ್ತಿದೆ.

ಈ ಎಲ್‌ಇಡಿ ಪರದೆಗಳಲ್ಲಿ ಉದ್ಯೋಗ ನಿಧಿ, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಭೂ ಗ್ಯಾರಂಟಿ, ಭಾರತ ಜೋಡೋ ಸಂಘ ರಚನೆ, ಟೆಲಿಮೆಡಿಸಿನ್, ಆರೋಗ್ಯ ಸ್ಪಂದನ, ಆಪರೇಷನ್ ರೈಸ್ ಬೇಡ ಬ್ರೋ ಅಭಿಯಾನ, ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳಿಗೆ ಶೇ.7.50 ಮೀಸಲಾತಿ, ಪ್ರಜಾ ಸೇವೆ ಅಭಿಯಾನ ಹಾಗೂ ಬೆಂಗಳೂರು ಹೊರತಾಗಿ ಟೈರ್-2 ಮತ್ತು ಟೈರ್-3 ನಗರಗಳ ಆರ್ಥಿಕ ಬೆಳವಣಿಗೆಗಾಗಿ ರೂಪಿಸಿರುವ ಲೀಪ್ ಯೋಜನೆ ಸೇರಿದಂತೆ ಹಲವು ಯೋಜನೆಗಳ ಕುರಿತು ಮಾಹಿತಿ ನೀಡಲಾಗುತ್ತಿದೆ.

ಸರ್ಕಾರದ 100 ದಿನಗಳ ಸಾಧನೆಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಈ ವಿಶೇಷ ದೀಪಾಲಂಕಾರ ಮತ್ತು ಡಿಜಿಟಲ್ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಡಳಿತ ಹಾಗೂ ವಾರ್ತಾ ಇಲಾಖೆ ತಿಳಿಸಿವೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X