Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಯುಗಾದಿ ಹಬ್ಬಕ್ಕೆ 24x7 ಗಂಟೆ...

ಕಲಬುರಗಿ | ಯುಗಾದಿ ಹಬ್ಬಕ್ಕೆ 24x7 ಗಂಟೆ ನೀರು ಸರಬರಾಜು : ಕುಮಾರಸೇನಾ

ವಾರ್ತಾಭಾರತಿವಾರ್ತಾಭಾರತಿ21 March 2025 7:23 PM IST
share
ಕಲಬುರಗಿ | ಯುಗಾದಿ ಹಬ್ಬಕ್ಕೆ 24x7 ಗಂಟೆ ನೀರು ಸರಬರಾಜು : ಕುಮಾರಸೇನಾ

ಕಲಬುರಗಿ : ವಾಟರ್ ಬೋರ್ಡ್ದಿಂದ ನೀರಿನ ಪೈಪಲೈನ್ ಕ್ರಮಬದ್ಧವಾಗಿ ಹಾಕದೇ ಇರುವುದರಿಂದ ಎಲ್ & ಟಿ ಯವರು ನಾವು ಚಾರ್ಜ್ ತೆಗೆದುಕೊಂಡ ಮೇಲೆ ಅನೇಕ ಬಡಾವಣೆಗಳಲ್ಲಿ ಪೈಪ್ ಲೈನ್‌ಗಳ ವ್ಯವಸ್ಥೆ ಸುಧಾರಿಸಿದ್ದು, ವಾರ್ಡ್ ನಂ. 32ರಲ್ಲಿ 90 ಪ್ರತಿಶತ ಪೈಪಲೈನ್ ಪೂರ್ಣಗೊಂಡಿದ್ದು ಸಾಧ್ಯವಾದರೇ ಯುಗಾದಿ ಹಬ್ಬಕ್ಕೆ ಅಥವಾ ಏ.15 ರ ಒಳಗಡೆ ವಿದ್ಯಾನಗರಕ್ಕೆ 24x7 ನೀರು ಸರಬರಾಜು ಪ್ರಾರಂಭ ಮಾಡುತ್ತೇವೆಂದು ಎಲ್ & ಟಿ ಜಿ.ಎಂ ಜನರಲ್ ಮ್ಯಾನೇಜರ್ ಕುಮಾರಸೇನಾ ಭರವಸೆ ನೀಡಿದರು.

ಮಳೆಗಾಲದಲ್ಲಿ ಪ್ರಾರಂಭವಾದ ಎಲ್ & ಟಿ ಪೈಪ್‌ ಲೈನ್ ರಸ್ತೆಯ ಅನೇಕ ಕಡೆ ಕೆದರಿ ಹಾಗೆ ಬಿಟ್ಟಿದ್ದು, ಮಳೆಗಾಲದಲ್ಲಿ ಜನರು ಬಹಳ ತೊಂದರೆ ಅನುಭವಿಸಿದ್ದು, ನಾವು ನಮ್ಮ ನಮ್ಮ ಮನೆಯ ಎದುರುಗಡೆ ಕೆದರಿದ ತಗ್ಗು-ಗುಂಡಿಗಳು ಸರಿಪಡಿಸಿಕೊಂಡಿರುವ ಸಾಮಾಜಿಕ ಕಳಕಳಿಯಿಂದ ಹೊಸ ವರ್ಷ ಯುಗಾದಿ ಹಬ್ಬಕ್ಕೆ ನೀರು ಬಿಡಲೇಬೇಕು ಎಂಬ ಆಗ್ರಹದೊಂದಿಗೆ ಹಾಗೂ 8 ದಿನಕ್ಕೊಮ್ಮೆ ಬಿಡುವ ನೀರು ಸಮಯ ಸರಿಯಾಗಿ ನಿಗದಿಪಡಿಸಿರುವುದಿಲ್ಲ. ಹೀಗೆ ಅನೇಕ ನೀರಿನ ಸಮಸ್ಯೆಗಳ ಕುರಿತು ವಿದ್ಯಾನಗರ ವೆಲ್ಫೇರ್ ಸೊಸೈಟಿಯ ಕಾರ್ಯದರ್ಶಿ ಶಿವರಾಜ ಅಂಡಗಿ ಯವರು ಗ್ರಾಹಕರ ಸಮಾಲೋಚನಾ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಒಂದು ವೇಲೆ ಯುಗಾದಿ ಹಬ್ಬಕ್ಕೆ ನೀರು ಸರಬರಾಜು ವ್ಯವಸ್ಥೆ ಆಗದೆ ಇದ್ದ ಪಕ್ಷದಲ್ಲಿ ವಿದ್ಯಾನಗರಕ್ಕೆ ಟ್ಯಾಂಕರ್ ಮೂಲಕ ನೀರು ವ್ಯವಸ್ಥೆ ಮಾಡಲಾಗುವುದೆಂದು ಎಲ್ & ಟಿ ಸೋಶಿಯಲ್ ಎಕ್ಸ್ಪರ್ಟ ಲಿಂಗರಾಜ ಹೀರಾ ಭರವಸೆ ನೀಡಿದರು.

ಸೊಸೈಟಿ ಅಧ್ಯಕ್ಷ ಮಲ್ಲಿನಾಥ ದೇಶಮುಖ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಭೆಯಲ್ಲಿ ಪಂಪ್ ಆಪರೇಟರ ಸುಧಾಕರ, ಕಾಲೋನಿ ಹಿರಿಯರಾದ ಕಾಶೀನಾಥ ಚಿನಮಳ್ಳಿ, ಜಗದೇವ ಗುತ್ತೇದಾರ, ಗುರುಲಿಂಗಯ್ಯ ಮಠಪತಿ, ನಾಗರಾಜ ಹೆಬ್ಬಾಳ, ತರುಣಶೇಖರ ಬಿರಾದಾರ, ರಮೇಶ ದಸಮಾ, ಶಾಂತಯ್ಯ ಬೀದಿಮನಿ, ಉದಯಕುಮಾರ ಪಡಶೆಟ್ಟಿ, ಜಯಪ್ರಕಾಶ ಕೊಟ್ಟರಕಿ, ಶಿವರಾಜ ಪಾಟೀಲ ಮಾಡ್ಯಾಳ, ಶರಣಯ್ಯ ಮಠಪತಿ, ಮಲ್ಲಿಕಾರ್ಜುನ ಸಿಂದಗಿ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X