Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಹಝರತ್ ಡಾ.ಸೈಯದ್ ಶಾ...

Kalaburagi | ಹಝರತ್ ಡಾ.ಸೈಯದ್ ಶಾ ಖುಸ್ರೋ ಹುಸೇನಿ ಅವರ 2ನೇ ಉರೂಸ್ ಆಚರಣೆ

ನಾತ್ ಮುಶಾಯಿರಾದಲ್ಲಿ ಸಾಹಿತ್ಯ ಕೃತಿಗಳ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ16 Oct 2026 9:55 PM IST
share
Kalaburagi | ಹಝರತ್ ಡಾ.ಸೈಯದ್ ಶಾ ಖುಸ್ರೋ ಹುಸೇನಿ ಅವರ 2ನೇ ಉರೂಸ್ ಆಚರಣೆ

ಕಲಬುರಗಿ : ಹಜರತ್ ಖ್ವಾಜಾ ಬಂದೇನವಾಜ್ (ರಹ.) ದರ್ಗಾದ 23ನೇ ಸಜ್ಜಾದಾ ನಶೀನ್ ಹಾಗೂ ಖ್ವಾಜಾ ಬಂದೇನವಾಜ್ ವಿಶ್ವವಿದ್ಯಾಲಯದ ಸಂಸ್ಥಾಪಕ ಕುಲಾಧಿಪತಿಯಾಗಿದ್ದ ಹಜರತ್ ಡಾ.ಸೈಯದ್ ಶಾ ಗೇಸುದರಾಜ್ ಖುಸ್ರೋ ಹುಸೇನಿ (ರಹ.) ಅವರ ಎರಡನೇ ಉರೂಸ್ ಅನ್ನು ಶುಕ್ರವಾರ ಕಲಬುರಗಿಯಲ್ಲಿ ಭಕ್ತಿ, ಶ್ರದ್ಧೆ ಹಾಗೂ ಗೌರವದಿಂದ ಆಚರಿಸಲಾಯಿತು.

ಜುಮಾದಲ್ ಅವ್ವಲ್ ತಿಂಗಳ 4ನೇ ದಿನ ಅಸರ್ ನಮಾಝ್‌ ಬಳಿಕ ದರ್ಗಾದ ಹಾಲಿ ಸಜ್ಜಾದಾ ನಶೀನ್ ಹಝರತ್ ಡಾ.ಹಾಫಿಜ್ ಸೈಯದ್ ಮುಹಮ್ಮದ್ ಅಲಿ ಅಲ್ ಹುಸೇನಿ ಅವರು ಸಾಂಪ್ರದಾಯಿಕ ಸಂದಲ್ ವಿಧಿವಿಧಾನಗಳನ್ನು ನೆರವೇರಿಸಿದರು. ದರ್ಗಾದ ಪವಿತ್ರ ಗುಂಬಜ್ ಎದುರಿನ ಬಾರಾದರಿಯಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ಸಂದಲ್ ಬಳಿಕ ಭಕ್ತರಿಗೆ ತಬರುಕ್ ವಿತರಿಸಲಾಯಿತು. ಸರ್ವರ ಒಳಿತಿಗಾಗಿ, ಶಾಂತಿ ಹಾಗೂ ಕ್ಷೇಮಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಮಗ್ರಿಬ್ ನಮಾಜ್ ಬಳಿಕ ದರ್ಗಾ ಆವರಣದಲ್ಲಿ ನಿಯಾಝ್ ಶರೀಫ್ ಆಯೋಜಿಸಲಾಗಿತ್ತು. ರಾತ್ರಿ ಭಕ್ತಿಗೀತೆಗಳು ಹಾಗೂ ಆಧ್ಯಾತ್ಮಿಕ ಸಂಗೀತದೊಂದಿಗೆ ಮೆಹಫಿಲ್-ಎ-ಸಮಾ ಕಾರ್ಯಕ್ರಮ ನಡೆಯಿತು.

ಇದಕ್ಕೂ ಮುನ್ನ ಗುರುವಾರ ಹಾಲಿ ಸಜ್ಜಾದಾ ನಶೀನ್ ಹಜರತ್ ಡಾ. ಹಾಫಿಜ್ ಸೈಯದ್ ಮುಹಮ್ಮದ್ ಅಲಿ ಅಲ್ ಹುಸೇನಿ ಅವರ ಅಧ್ಯಕ್ಷತೆಯಲ್ಲಿ ಅಖಿಲ ಭಾರತ ಮಟ್ಟದ ನಾತ್ ಮುಶಾಯಿರಾ ನಡೆಯಿತು. ಡಾ. ಸೈಯದ್ ಮುಸ್ತಫಾ ಅಲ್ ಹುಸೇನಿ ಕಾರ್ಯಕ್ರಮದ ಮೇಲ್ವಿಚಾರಣೆ ವಹಿಸಿದ್ದರು. ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಖ್ಯಾತ ನಾತ್ ಕವಿಗಳು ಪ್ರವಾದಿ ಮುಹಮ್ಮದ್ (ಸ.ಅ.) ಅವರ ಗುಣಗಾನ ಮಾಡುವ ಭಕ್ತಿಪೂರ್ಣ ಕವನಗಳನ್ನು ವಾಚಿಸಿದರು.

ನಾತ್ ಮುಶಾಯಿರಾದಲ್ಲಿ ಸಜ್ಜಾದಾ ನಶೀನ್ ಅವರು ಡಾ.ಸೈಯದ್ ಶಾ ಖುಸ್ರೋ ಹುಸೇನಿ ಅವರ ಮೂರು ಸಾಹಿತ್ಯಿಕ ಪ್ರಕಟಣೆಗಳನ್ನು ಬಿಡುಗಡೆ ಮಾಡಿದರು. ಪ್ರವಾದಿ ಮುಹಮ್ಮದ್ (ಸ.ಅ.) ಅವರ ಜೀವನ ಚರಿತ್ರೆಯನ್ನು ವಿವರಿಸುವ ಸಿರಾಜನ್ ಮುನೀರಾ ಕೃತಿಯ ಕಡಿಮೆ ಬೆಲೆಯ ಆವೃತ್ತಿಯನ್ನು ಬಿಡುಗಡೆಗೊಳಿಸಲಾಯಿತು. ಇದರೊಂದಿಗೆ ನಾತ್ ಕವನಗಳ ಸಂಕಲನ ರಫಅನಾ ಲಕ ಝಿಕ್ರಕ್ ಕೃತಿಯ ಎರಡನೇ ಆವೃತ್ತಿ ಹಾಗೂ ಅದರ ಇಂಗ್ಲಿಷ್ ಮತ್ತು ರೋಮನ್ ಲಿಪಿಯ ಆವೃತ್ತಿಗಳನ್ನೂ ಬಿಡುಗಡೆ ಮಾಡಲಾಯಿತು. ಕೃತಿಗಳನ್ನು ಹೆಚ್ಚಿನ ಓದುಗರಿಗೆ ತಲುಪಿಸುವ ಉದ್ದೇಶದಿಂದ ಈ ಪ್ರಕಟಣೆಗಳನ್ನು ಹೊರತರಲಾಗಿದೆ.

ಕಾರ್ಯಕ್ರಮದಲ್ಲಿ ಬಂದೇನವಾಜ್ ಕುಟುಂಬದ ಸದಸ್ಯರು, ಧಾರ್ಮಿಕ ವಿದ್ವಾಂಸರು, ಸೂಫಿ ಸಂತರು ಹಾಗೂ ಶಿಕ್ಷಣ ಕ್ಷೇತ್ರದ ಗಣ್ಯರು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X