Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ವಿವಿಧ ಠಾಣಾ ವ್ಯಾಪ್ತಿಯಲ್ಲಿ...

ಕಲಬುರಗಿ | ವಿವಿಧ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ, ಸುಲಿಗೆ ಪ್ರಕರಣ; 7 ಮಂದಿ ಆರೋಪಿಗಳ ಬಂಧನ: ಎಸ್ಪಿ ಅಡ್ಡೂರು ಶ್ರೀನಿವಾಸುಲು

ವಾರ್ತಾಭಾರತಿವಾರ್ತಾಭಾರತಿ28 Jan 2026 7:23 PM IST
share
ಕಲಬುರಗಿ | ವಿವಿಧ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ, ಸುಲಿಗೆ ಪ್ರಕರಣ; 7 ಮಂದಿ ಆರೋಪಿಗಳ ಬಂಧನ: ಎಸ್ಪಿ ಅಡ್ಡೂರು ಶ್ರೀನಿವಾಸುಲು

ಕಲಬುರಗಿ: ವಾಡಿ, ಚಿತ್ತಾಪುರ ಹಾಗೂ ಕಮಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ವಿವಿಧ ಕಳ್ಳತನ ಹಾಗೂ ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದಂತೆ 5 ಪ್ರಕರಣಗಳನ್ನು ಭೇದಿಸಿದ ಜಿಲ್ಲಾ ಪೊಲೀಸರು 7 ಆರೋಪಿಗಳನ್ನು ಬಂಧಿಸಿ, ಅವರಿಂದ ಚಿನ್ನಾಭರಣ, ನಗದು ಹಾಗೂ ಬೈಕ್‌ಗಳನ್ನು ಜಪ್ತಿ ಮಾಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು ತಿಳಿಸಿದ್ದಾರೆ.

ನಗರದ ಜಿಲ್ಲಾ ಪೊಲೀಸ್ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಮಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹೋಂಡಾ ಶೈನ್ ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಕನಕಟ್ಟಾ ಗ್ರಾಮದ ನಿವಾಸಿ ಆನಂದ ಭಜಂತ್ರಿ ಎಂಬಾತನನ್ನು ಬಂಧಿಸಲಾಗಿದ್ದು, ಆತನಿಂದ 5 ಮೋಟಾರ್‌ಸೈಕಲ್‌ಗಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದರು. ಈ ಪ್ರಕರಣದ ತನಿಖೆಯನ್ನು ಗ್ರಾಮೀಣ ಡಿವೈಎಸ್ಪಿ ಲೋಕೇಶ್ವರಪ್ಪ, ಸಿಪಿಐ ಶಿವಶಂಕರ್ ಸಾಹು, ಪಿಎಸ್ಐ ಚೇತನ ನೇತೃತ್ವದ ತಂಡ ನಡೆಸಿತು.

ಇದೇ ಠಾಣಾ ವ್ಯಾಪ್ತಿಯ ಕಲ್ಮೂಡ ಗ್ರಾಮದ ದತ್ತ ದಿಗಂಬರ ದೇವಸ್ಥಾನದ ಹುಂಡಿ ಒಡೆದು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಣಿಕ್ ತಳವಾರ, ಗುರುರಾಜ್ ಕೊಡಂಬಲ ಹಾಗೂ ಶ್ರೀಕಾಂತ್ ತಳವಾರ ಎಂಬವರನ್ನು ಬಂಧಿಸಿ, 5,350 ರೂ.ನಗದು ಹಣ ಜಪ್ತಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ವಿವರಿಸಿದರು.

ಚಿತ್ತಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶ್ರೀ ಶರಣಬಸವೇಶ್ವರ ದೇವಸ್ಥಾನ ಹುಂಡಿ ಹಾಗೂ ಕೊತ್ತಲಾಪುರ ಯಲ್ಲಮ್ಮ ದೇವಸ್ಥಾನದ ಬೆಳ್ಳಿ ಸಾಮಾನು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಳಗಿ ತಾಲೂಕಿನ ಇಂಗನಕಲ್ ಗ್ರಾಮದ ರಾಜು ಸಂಗಣ್ಣ ತಳವಾರ (20) ಮತ್ತು ಸಾಬಣ್ಣ ಕದ್ದರಗಿ (26) ಅವರನ್ನು ಬಂಧಿಸಲಾಗಿದೆ. ಕಳ್ಳತನದ ಸಾಮಾನು ಮಾರಾಟದಿಂದ ಬಂದ 4,300 ರೂ. ನಗದು ಹಣವನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.

ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರಾಯಿ ಅಂಗಡಿಯಲ್ಲಿ ಸುಲಿಗೆ ನಡೆದಿದೆ ಎಂದು ಸುಳ್ಳು ಪ್ರಕರಣ ಸೃಷ್ಟಿಸಿದ್ದ ಅಂಗಡಿ ಕೆಲಸಗಾರ ಬಾಪುಗೌಡ ನಾಗರೆಡ್ಡಿ ನಾಚವಾರ (29) ಎಂಬಾತನನ್ನು ಬಂಧಿಸಲಾಗಿದೆ. ಆತನಿಂದ ₹5,54,605 ನಗದು ಹಣ ಹಾಗೂ ಕೃತ್ಯಕ್ಕೆ ಬಳಸಿದ ಬೈಕ್ ವಶಕ್ಕೆ ಪಡೆಯಲಾಗಿದೆ ಎಂದು ಎಸ್ಪಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಗ್ರಾಮೀಣ ಉಪವಿಭಾಗದ ಡಿವೈಎಸ್ಪಿ ಲೋಕೇಶ್ವರಪ್ಪ, ಶಹಬಾದ ಡಿವೈಎಸ್ಪಿ ಶಂಕರಗೌಡ ಪಾಟೀಲ್, ಸಿಪಿಐ ಶಿವಶಂಕರ್ ಸಾಹು, ಪಿ.ಎಸ್. ವನಂಜಕರ, ಪಿಎಸ್ಐ ತಿರುಮಲೇಶ್ ಸೇರಿದಂತೆ ವಿವಿಧ ಠಾಣೆಗಳ ಪಿಎಸ್ಐಗಳು ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Tags

police stationKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X