Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಸಿದ್ಧಬಸವೇಶ್ವರರ 71ನೇ...

ಕಲಬುರಗಿ | ಸಿದ್ಧಬಸವೇಶ್ವರರ 71ನೇ ಜಾತ್ರಾಮಹೋತ್ಸವ

ವಾರ್ತಾಭಾರತಿವಾರ್ತಾಭಾರತಿ16 Jan 2026 8:27 PM IST
share
ಕಲಬುರಗಿ | ಸಿದ್ಧಬಸವೇಶ್ವರರ 71ನೇ ಜಾತ್ರಾಮಹೋತ್ಸವ
ಕಾಯಕ-ದಾಸೋಹಕ್ಕೆ ದ್ಯೋತಕ ಬಬಲಾದಿಮಠ: ಅಪ್ಪಾರಾವ ಅಕ್ಕೋಣಿ

ಕಲಬುರಗಿ(ಕಮಲಾಪುರ) : ಕಲಬುರಗಿಯ ಶರಣಬಸವೇಶ್ವರ ಸಂಸ್ಥಾನ ಹಾಗೂ ಬಬಲಾದಿಯ ಚನ್ನವೀರ ಶಿವಯೋಗಿಗಳ ವಿರಕ್ತ ಮಠ ಶರಣರ ಕಾಯಕ-ದಾಸೋಹ ತತ್ವಕ್ಕೆ ದ್ಯೋತಕವಾಗಿವೆ ಎಂದು ಹಿರಿಯ ಸಾಹಿತಿ ಅಪ್ಪಾರಾವ ಅಕ್ಕೋಣಿ ತಿಳಿಸಿದರು.

ಕಮಲಾಪುರ ತಾಲೂಕಿನ ಬಬಲಾದ ಸಿದ್ಧಬಸವೇಶ್ವರರ 71ನೇ ಜಾತ್ರಾ ಮಹೋತ್ಸವದ ಧಾರ್ಮಿಕ ಸಮಾರಂಭದಲ್ಲಿ ಅವರು ಮಾತನಾಡಿದರು.

ಲಿಂಗೈಕ್ಯ ಚೆನ್ನವೀರ ಶಿವಯೋಗಿಗಳು ದಾಸೋಹ ಆರಂಭಿಸಿದರು. ಸದ್ಯ ಗುರುಲಿಂಗ ಶಿವಯೋಗಿಗಳು ಕೃಷಿ ಕಾಯಕ ಕೈಗೊಂಡು ಅಪಾರ ಖ್ಯಾತಿಗಳಿಸಿದರು ಎಂದು ಹೇಳಿದರು.

ಸಾವಯವದ ಜೊತೆಗೆ ವೈಜ್ಞಾನಿಕ ಕೃಷಿ ಅಳವಡಿಸಿಕೊಂಡು, ಗ್ರಾಮೀಣ ಪ್ರದೇಶದಲ್ಲಿ ಕೃಷಿಯಿಂದ ವಿಮುಖರಾಗುತ್ತಿದ್ದ ಅನೇಕರಿಗೆ ಕೈ ಹಿಡಿದು ತಂದು ಅನ್ನ, ಅರಿವು ಕೊಟ್ಟು ತಮ್ಮ ತೋಟದಲ್ಲಿ ಕೆಲಸ ಕೊಡಿಸಿದರು. ಕೇವಲ ದೈವ ಭಕ್ತಿಯಷ್ಟೆ ಸಾಲದು ಕಾಯಕ ಶ್ರದ್ಧೆ ಕೂಡ ಅವಶ್ಯಕ ಎಂಬುದನ್ನು ಸ್ವತಃ ಕಾಯಕನಿರತರಾಗಿ ಇತರರಿಗೆ ತಿಳಿಹೇಳಿದರು.

ಜಯಶ್ರೀ ಮತ್ತಿಮಡು, ಅಪ್ಪಾರಾವ ಅಕ್ಕೋಣಿ, ಮಲ್ಲಿಕಾರ್ಜುನ ಹಂಗರಗಿ ಅವರನ್ನು ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶಿಕ್ಷಕ, ಸಾಹಿತಿ ಅಂಬಾರಾಯ ಮಡ್ಡೆಯವರ ವೃಕ್ಷದ ಬೇರು ಪುಸ್ತಕ ಲೋಕಾರ್ಪಣೆಗೊಳಿಸಲಾಯಿತು. ನಂದಿಕೋಲು ಮೆರವಣಿಗೆ, ವಿವಿಧ ಭಜನಾತಂಡಗಳಿಂದೆ ಭಜನೆ, ಸಂಗೀತ ಕಾರ್ಯಕ್ರಮಗಳು ಜರುಗಿದವು.

ಬಬಲಾದನ ಗುರುಪಾದಲಿಂಗ ಮಹಾಶಿಯೋಗಿ, ಪಾಳಾದ ಗುರುಮೂರ್ತಿ ಶಿವಾಚಾರ್ಯ, ಫಿರೋಜಾಬಾದ್ ನ ಗುರುಬಸವ ಮಹಾಸ್ವಾಮಿ, ಕಲಬುರಗಿ ಚೌಡಾಪುರಿಯ ರಾಜಶೇಖರ ಶಿವಾಚಾರ್ಯ, ಖೇಳಗಿಯ ಅಭಿನವ ಶಿವಲಿಂಗ ಸ್ವಾಮೀಜಿ, ನಾಗಣಸೂರ ಅಭಿನವ ಬಸವಲಿಂಗ ಮಹ್ಸ್ವಾಮೀಜಿ, ಶಿವಾನಂದ ಮಹಾಸ್ವಾಮೀಜಿ, ಪಹಾಡ ಕೋಹಿನೂರ ಬಿಸ್ಮಿಲ್ಲಾ ಶಹಾ ದರ್ಗಾ, ಶಾಸಕ ಬಸವರಾಜ ಮತ್ತಿಮಡು, ಬಿ.ಜಿ.ಪಾಟೀಲ, ರೇವುನಾಯಕ ಬೆಳಮಗಿ, ನೀಲಕಂಠರಾವ ಮೂಲಗೆ, ಶರಣಬಸಪ್ಪ ಪಾಟೀಲ ಅಷ್ಟಗಿ, ಗ್ರಾ.ಪಂ ಅಧ್ಯಕ್ಷ ಪಾರ್ವತಿ ಜಗನ್ನಾಥ ಹೋಳಕರ್, ಗುರುರಾಜ ಮಾಟೂರ, ಸುರೇಶ ಬಬಲಾದ, ಸಾಹಿತಿ ಡಾ. ಶರಣಬಸಪ್ಪ ವಡ್ಡನಕೇರಿ, ಪತ್ರಕರ್ತ ಡಾ.ತೀರ್ಥಕುಮಾರ ಬೆಳಕೋಟಾ, ಶಿವಕುಮಾರ ಹುಲಿ, ಶಾಂತವೀರ ಕಲಬುರಗಿ ಮತ್ತಿತರರು ಹಾಜರಿದ್ದರು.

ನೊಂದು ಬಂದವರಿಗೆ ಸಾಂತ್ವನ ಹೇಳುವುದರ ಜೊತೆಗೆ ಕಾಯಕ ದಾಸೋಹ ಮಹತ್ವ ಸಾರುವ ಬಬಲಾದಿ ಮಠ ನಮ್ಮ ಭಾಗದ ಮಾದರಿ ಧಾರ್ಮಿಕ ಕೇಂದ್ರವಾಗಿದೆ. ಈ ಮಠಕ್ಕೆ ಅಗತ್ಯ ಅನುದಾನ ನೀಡಲು ಸದಾ ಸಿದ್ಧನಿದ್ದೇನೆ.

-ಬಸವರಾಜ ಮತ್ತಿಮಡು( ಗ್ರಾಮೀಣ ಮತಕ್ಷೇತ್ರದ ಶಾಸಕ, ಕಲಬುರಗಿ)

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X