Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಕವಿಗೆ ಬದ್ಧತೆ , ಸೂಕ್ಷ್ಮ...

ಕಲಬುರಗಿ | ಕವಿಗೆ ಬದ್ಧತೆ , ಸೂಕ್ಷ್ಮ ಅವಲೋಕನ ಅಗತ್ಯ : ಡಾ.ಸಿದ್ಧರಾಮ ಹೊನ್ಕಲ್

ವಾರ್ತಾಭಾರತಿವಾರ್ತಾಭಾರತಿ16 May 2025 6:35 PM IST
share
Photo of Program

ಕಲಬುರಗಿ : ಯಾವುದೇ ಕವಿಗೆ ಒಂದು ಸಾಮಾಜಿಕ ಜವಾಬ್ದಾರಿ ಇರುತ್ತದೆ. ಅವರು ಇಂದು ಬರೆದದ್ದು ಮುಂದಿನ ತಲೆಮಾರಿಗೆ ಹೋಗುವಂತಹ ಸೌಹಾರ್ದತೆಯ ಬದುಕಿನ ಕಾವ್ಯ ರಚಿಸಬೇಕು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರಾದ ಡಾ.ಸಿದ್ಧರಾಮ ಹೊನ್ಕಲ್ ಅವರು ಹೇಳಿದರು.

ನಗರದ ಕಲಾ ಮಂಡಳದಲ್ಲಿ ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾದಿಂದ ಗುರುವಾರ ಆಯೋಜಿಸಿದ್ದ ನಿವೃತ್ತ ಕನ್ನಡ ಉಪನ್ಯಾಸಕ ರೇವಣಸಿದ್ದಪ್ಪ ದುಕಾನ ಅವರ ʼಹೂಗನಸುʼ ಕವನ ಸಂಕಲನ ಬಿಡುಗಡೆಗೊಳಿಸಿ ಮಾತನಾಡಿದರು.

ಸಮಕಾಲಿನ ಸಂಕಟಗಳಿಗೆ ಕವಿ ದ್ವನಿಯಾಗಬೇಕು, ಸಮಾಜವನ್ನು ತಿದ್ದಿ ಸರಿದಾರಿಗೆ ತರುವ ರೀತಿಯಲ್ಲಿ ಅಕ್ಷರಗಳನ್ನು ಪೋಣಿಸಬೇಕು, ಕವಿಗೆ ಬದ್ಧತೆ ಮತ್ತು ಸುತ್ತಲಿನ ಸಂಗತಿಗಳನ್ನು ಸೂಕ್ಷ್ಮವಾಗಿ ಅವಲೋಕಿಸಿ ಅಭಿವ್ಯಕ್ತಿಸುವ ಒಳದನಿ ಇರಬೇಕು ಎಂದು ಹೇಳಿದರು.

ಕಾಂಗ್ರೆಸ್ ಮುಖಂಡ ನೀಲಕಂಠರಾವ್ ಮೂಲಗೆ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದ ಅವರು, ಕವಿಗಳು ಸಮಾಜವನ್ನು ತಿದ್ದುವ ಕೆಲಸ ಮಾಡಬೇಕು, ಕವಿಗಳಿಂದ ಸಮಾಜದಲ್ಲಿರುವ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಆಗಬೇಕು, ಹಿರಿಯ ತಲೆಮಾರಿನ ಸಾಹಿತಿಗಳ ಪುಸ್ತಕಗಳನ್ನು ಓದಿ ಸಾಹಿತ್ಯವನ್ನು ರಚನೆ ಮಾಡಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಡಾ.ವಿಜಯಕುಮಾರ ಪರೂತೆ ಮಾತನಾಡಿದರು. ಕೃತಿ ಕುರಿತು ಸಾಹಿತಿ ಡಾ.ಶೈಲಜಾ ಬಾಗೇವಾಡಿ ವಿವರಣಾತ್ಮಕವಾಗಿ ಮಾತನಾಡಿದರು.

ಕಾರ್ಯಕ್ರಮದ ಸಾನ್ನಿಧ್ಯ ಡಾ.ರೇವಣಸಿದ್ಧ ಶಿವಾಚಾರ್ಯರು, ಹಾಗೂ ಪೂಜ್ಯ ಚಿಕ್ಕ ಗುರು ನಂಜೇಶ್ವರ ಮಹಾ ಸ್ವಾಮಿಗಳು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಧುಕರ ದೇಶಪಾಂಡೆ ವಹಿಸಿದ್ದರು. ಬಿಡುಗಡೆಗೊಂಡ ಕೃತಿಯ ಕವಿ ರೇವಣಸಿದ್ದಪ್ಪ ದುಕಾನ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಡಾ.ಸೂರ್ಯಕಾಂತ್ ಪಾಟೀಲ್ ಬಸವರಾಜ ಘಾಣೂರೆ, ಗೋಸುದ್ದೀನ್ ತುಮಕೂರಕರ , ಬಸವರಾಜ್ ಬಿರಾಜದಾರ್, ಶ್ರೀದೇವಿ ಬಾವಿದೊಡ್ಡಿ ಅಂಬಾರಾಯ ಕೋಣೆ, ಡಾ ಶರಣಬಸಪ್ಪ ವಡ್ಡನಕೇರಿ, ಶೈಲೇಂದ್ರ ಸಿಂಗ್ ಠಾಕೂರ ಸೇರಿದಂತೆ ನೂರಾರು ಜನ ಸಾಹಿತ್ಯಾಸಕ್ತರು ಭಾಗವಹಿಸಿದ್ದರು.

ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಬಿ.ಎಚ್ ನಿರಗುಡಿ ಪ್ರಾಸ್ತಾವಿಕ ಮಾತನಾಡಿದರು. ಅರುಣಾ ನಿರೂಪಿಸಿದರು ಶ್ವೇತಾ ವಂದಿಸಿದರು.

ಕವಿಯಾದವರಿಗೆ ಸಾಮಾಜಿಕ ಜವಾಬ್ದಾರಿ ಎಲ್ಲರಿಗಿಂತಲೂ ಹೆಚ್ಚಿರುತ್ತದೆ. ಅಧ್ಯಯನದ ಮೂಲಕ ತಮ್ಮ ಅನುಭವಗಳನ್ನು ವಿಸ್ತರಿಸಿಕೊಳ್ಳಬೇಕು. ಎಲ್ಲರೂ ಸಾಹಿತ್ಯವನ್ನು ಓದುವ ಮೂಲಕ ತಮ್ಮ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು.

-ಡಾ.ರೇವಣಸಿದ್ದ ಶಿವಾಚಾರ್ಯರು, ಶ್ರೀನಿವಾಸ್ ಸರಡಗಿ



share
ವಾರ್ತಾಭಾರತಿ
ವಾರ್ತಾಭಾರತಿ
Next Story
X