Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಯಾವುದೇ ಅರ್ಹ ಮತದಾರರ...

Kalaburagi | ಯಾವುದೇ ಅರ್ಹ ಮತದಾರರ ಹೆಸರು ಕೈಬಿಡದಂತೆ ಎಐಎಂಐಎಂ ಮನವಿ

ವಾರ್ತಾಭಾರತಿವಾರ್ತಾಭಾರತಿ2 July 2026 7:44 PM IST
share
Kalaburagi | ಯಾವುದೇ ಅರ್ಹ ಮತದಾರರ ಹೆಸರು ಕೈಬಿಡದಂತೆ ಎಐಎಂಐಎಂ ಮನವಿ
ಎಸ್‌ಐಆರ್ ಪ್ರಕ್ರಿಯೆ ಪಾರದರ್ಶಕ, ನ್ಯಾಯಯುತವಾಗಿ ನಡೆಸಲು ಒತ್ತಾಯ

ಕಲಬುರಗಿ: ರಾಜ್ಯದಲ್ಲಿ ನಡೆಯಲಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರ ಮತದಾನದ ಹಕ್ಕಿಗೆ ಧಕ್ಕೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಮಜ್ಲಿಸ್-ಎ-ಇತ್ತೇಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷದ ಜಿಲ್ಲಾ ಘಟಕವು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯ ಚುನಾವಣಾಧಿಕಾರಿಗೆ ಮನವಿ ಸಲ್ಲಿಸಿತು.

ಮನವಿ ಸಲ್ಲಿಸಿದ ಪಕ್ಷದ ಮುಖಂಡರು, ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕನ ಮತದಾನದ ಹಕ್ಕು ಸಂವಿಧಾನಾತ್ಮಕ ಹಕ್ಕಾಗಿದೆ. ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆ ಪಾರದರ್ಶಕ, ನ್ಯಾಯಯುತ ಹಾಗೂ ತಾರತಮ್ಯರಹಿತವಾಗಿ ನಡೆಯಬೇಕು ಎಂದು ಒತ್ತಾಯಿಸಿದರು.

ಮತದಾರರ ಪಟ್ಟಿಯ ನಿಖರತೆ ಕಾಪಾಡುವ ಉದ್ದೇಶದಿಂದ ಎಸ್‌ಐಆರ್ ಪ್ರಕ್ರಿಯೆ ಅಗತ್ಯವಾಗಿದ್ದರೂ, ಕೇವಲ ಕಾಗುಣಿತ ದೋಷ, ದಾಖಲೆಗಳಲ್ಲಿನ ಸಣ್ಣ ವ್ಯತ್ಯಾಸ ಅಥವಾ ತಾಂತ್ರಿಕ ಕಾರಣಗಳಿಂದ ನೈಜ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡಬಾರದು ಎಂದು ಆಗ್ರಹಿಸಿದರು.

ವಿಶೇಷವಾಗಿ ಅನಕ್ಷರಸ್ಥರು, ಹಿರಿಯ ನಾಗರಿಕರು, ಅಂಗವಿಕಲರು, ವಲಸೆ ಕಾರ್ಮಿಕರು, ದಿನಗೂಲಿ ಕಾರ್ಮಿಕರು, ಗ್ರಾಮೀಣ ಪ್ರದೇಶದ ಜನರು ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ದಾಖಲೆಗಳ ಪರಿಶೀಲನೆ ಮತ್ತು ಸಲ್ಲಿಕೆಯಲ್ಲಿ ಅಗತ್ಯ ನೆರವು ಹಾಗೂ ಮಾರ್ಗದರ್ಶನ ಒದಗಿಸಬೇಕು ಎಂದು ಒತ್ತಾಯಿಸಿದರು.

ಯಾವುದೇ ಅರ್ಹ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡದಂತೆ ಕ್ರಮ ಕೈಗೊಳ್ಳಬೇಕು. ದಾಖಲೆಗಳಲ್ಲಿನ ಸಣ್ಣ ಕಾಗುಣಿತ ಅಥವಾ ತಾಂತ್ರಿಕ ದೋಷಗಳನ್ನು ಆಧಾರವಾಗಿಸಬಾರದು. ಹೆಸರು ಕೈಬಿಡುವ ಮುನ್ನ ಸಂಬಂಧಪಟ್ಟವರಿಗೆ ಪೂರ್ವ ನೋಟಿಸ್ ನೀಡಿ, ವಿವರಣೆ ಸಲ್ಲಿಸಲು ಸಮರ್ಪಕ ಅವಕಾಶ ಕಲ್ಪಿಸಬೇಕು. ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮತದಾರರಿಗೆ ದಾಖಲೆಗಳ ತಿದ್ದುಪಡಿ ಹಾಗೂ ಪ್ರಕ್ರಿಯೆ ಪೂರ್ಣಗೊಳಿಸಲು ಅಗತ್ಯ ಸಹಕಾರ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಸಿರಾಜ್ ಶಾಬ್ದಿ, ಅಜರ್ ಮುಬಾರಕ್, ನಜೀರ್ ಅಹ್ಮದ್, ಮೊಯಿನುದ್ದೀನ್, ಡಾ.ಮುಕ್ತರ್, ಆಕಾಶ್ ರಿದ್ಲಾನ್, ಅಬ್ಬಾಸ್ ಗಚ್ಚಿನಮನಿ, ಶೇಖ್ ಆರೀಫ್, ಹಮೀದ್, ಶೇಖ್ ಉಮರ್, ಅಹ್ಮದ್ ಬಬ್ಲು, ಅಜ್ಮತ್ ಖಾದ್ರಿ ಮತ್ತಿತ್ತರರು ಇದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X