Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಆಳಂದ ತಾಲೂಕಿನಲ್ಲಿ ಪ್ರವಾಹ...

ಕಲಬುರಗಿ | ಆಳಂದ ತಾಲೂಕಿನಲ್ಲಿ ಪ್ರವಾಹ ಹಾನಿ : ತಕ್ಷಣ ಸ್ಪಂದನೆಗೆ ಜಿಪಂ ಸಿಇಒ ಭಂವಾರಸಿಂಗ್ ಮೀನಾ ಸೂಚನೆ

ವಾರ್ತಾಭಾರತಿವಾರ್ತಾಭಾರತಿ12 Sept 2025 7:04 PM IST
share
ಕಲಬುರಗಿ | ಆಳಂದ ತಾಲೂಕಿನಲ್ಲಿ ಪ್ರವಾಹ ಹಾನಿ : ತಕ್ಷಣ ಸ್ಪಂದನೆಗೆ ಜಿಪಂ ಸಿಇಒ ಭಂವಾರಸಿಂಗ್ ಮೀನಾ ಸೂಚನೆ

ಕಲಬುರಗಿ: ಇತ್ತೀಚಿಗೆ ಭಾರೀ ಮಳೆಯಿಂದಾಗಿ ಮಹಾರಾಷ್ಟ್ರದ ಗೋಗಾಂವ ಕೆರೆ ವೆಷ್ಟವೇರ ಹಾಗೂ ಕೆರೆ ಬದುವಿನಿಂದ ನೀರು ಉಕ್ಕಿ ಹರಿದು ಆಳಂದ ತಾಲೂಕಿನ ಹಲವು ಹಳ್ಳಿಗಳಲ್ಲಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.

ತಡೋಳಾ, ನಿರಗುಡಿ, ಖಾನಾಪೂರ ಸೇರಿ ಶಖಾಪೂರ ರಾಜ್ಯ ಹೆದ್ದಾರಿ, ವಾಗ್ದರಿ–ರಿಬ್ಬನಪಲ್ಲಿ ಮಾರ್ಗದವರೆಗೂ ಪ್ರವಾಹದಿಂದ ಸೇತುವೆ, ರಸ್ತೆ, ಹೊಲ ಜಮೀನು, ವಿದ್ಯುತ್ ಕಂಬಗಳು ಕೊಚ್ಚಿಕೊಂಡು ಹೋಗಿವೆ. ಕಬ್ಬು ಮತ್ತು ತೊಗರಿ ಸೇರಿದಂತೆ ಸಾವಿರಾರು ಎಕರೆ ಬೆಳೆ ಹಾನಿಗೊಳಗಾಗಿದ್ದು, ಅನೇಕ ಜಾನುವಾರುಗಳ ಸಾವು ಕೂಡ ವರದಿಯಾಗಿದೆ.

ಈ ಸಂದರ್ಭದಲ್ಲಿ, ಜಿಪಂ ಸಿಇಒ ಭಂವಾರಸಿಂಗ್ ಮೀನಾ ಅವರು ಸ್ಥಳಕ್ಕೆ ಭೇಟಿ ನೀಡಿ ಹಾನಿಗೊಳಗಾದ ಶಖಾಪೂರ ಮತ್ತು ಜೀರೋಳಿ ಸೇತುವೆಗಳನ್ನು ಹಾಗೂ ಹೊಲಗಳನ್ನು ಪರಿಶೀಲಿಸಿದರು. ಖಾನಾಪೂರ–ಜೀರೋಳಿ, ಶಖಾಪೂರ–ಜೀರೋಳಿ, ಜಿರೋಳಿ–ಚಿಂಚೋಳಿ ಬಿ, ಚಿಂಚೋಳಿ–ಕೆ ರಸ್ತೆಗಳ ಸಂಪರ್ಕ ಕಡಿತಗೊಂಡಿರುವುದನ್ನು ಗಮನಿಸಿ, ನಾಳೆಯಿಂದಲೇ ತುರ್ತು ಕಾಮಗಾರಿ ಕೈಗೊಂಡು ಸಂಪರ್ಕ ಪುನಃಸ್ಥಾಪನೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ತೋಟಗಾರಿಕೆ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಬೆಳೆಹಾನಿಯ ಕುರಿತು ನಿಖರವಾದ ವರದಿ ತಕ್ಷಣ ಸಲ್ಲಿಸುವಂತೆ ಆದೇಶಿಸಿದರು. ಮೋಘಾ–ಸಾವಳೇಶ್ವರ, ಹಿರೋಳಿ–ಭೀಂಪೂರ ಸಂಪರ್ಕ ರಸ್ತೆ ಕೊಚ್ಚಿಹೋಗಿರುವುದರಿಂದ ತ್ವರಿತ ಕಾಮಗಾರಿ ನಡೆಸಬೇಕು ಎಂದು ಹೇಳಿದರು.

ಪ್ರವಾಹದಿಂದಾಗಿ ಒಟ್ಟು 8 ಸೇತುವೆಗಳು ಹಾಗೂ 11 ರಸ್ತೆ ಹಾನಿಗೊಳಗಾದರೆ, ಈ ಮೊದಲು ಸುರಿದ ಮಳೆಯಿಂದಾಗಿ 18 ರಸ್ತೆ ಮತ್ತು 8 ಸೇತುವೆಗಳು ಈಗಾಗಲೇ ಹಾನಿಯಾಗಿರುವ ಮಾಹಿತಿ ಜಿಪಂ ಎಇಇ ಸಂಗಮೇಶ ಬಿರಾದರ ಅವರು ಸಿಇಒ ಅವರಿಗೆ ನೀಡಿದರು.

ಇದಲ್ಲದೆ, ಪ್ರವಾಹದ ಪರಿಣಾಮ 22 ವಿದ್ಯುತ್ ಕಂಬಗಳು ಹಾಗೂ 5 ಟ್ರಾನ್ಸ್ಫಾರ್ಮರ್‌ಗಳು ಉರುಳಿ ಬಿದ್ದಿದ್ದು, ಒಂದು ಟ್ರಾನ್ಸ್ಫಾರ್ಮರ್ ಕೊಚ್ಚಿಕೊಂಡು ಹೋಗಿದೆ. ಇದರಿಂದಾಗಿ ಹಲವು ಹಳ್ಳಿಗಳು ವಿದ್ಯುತ್ ಸಂಪರ್ಕವಿಲ್ಲದೆ ಸಮಸ್ಯೆ ಅನುಭವಿಸುತ್ತಿವೆ. ಸ್ಥಳೀಯರು ತಮಗೆ ಸಂಭವಿಸಿದ ಹಾನಿ ಮತ್ತು ತೊಂದರೆಗಳನ್ನು ಅಧಿಕಾರಿಗಳ ಮುಂದೆ ಅಳಲಾಗಿ ಹಂಚಿಕೊಂಡರು.

ಸಿಇಒ ಮೀನಾ ಅವರು, “ಪ್ರವಾಹ ಹಾನಿಗೆ ಸಂಬoಧಿಸಿದ ಕ್ರಿಯಾ ಯೋಜನೆ ತಕ್ಷಣ ಸಲ್ಲಿಸಿದರೆ, ಎನ್‌ಡಿಆರ್‌ಎಫ್ ನಿಯಮದಂತೆ 60 ಸಾವಿರ ರೂಪಾಯಿಗಿಂತ ಹೆಚ್ಚಿನ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿದರೂ ಮಂಜೂರಾತಿ ಪಡೆಯಬಹುದು. ರಸ್ತೆ, ಸೇತುವೆ, ವಿದ್ಯುತ್ ಸಂಪರ್ಕ ಪುನಃಸ್ಥಾಪನೆಗೆ ತಕ್ಷಣ ಕಾಮಗಾರಿ ಕೈಗೊಳ್ಳಬೇಕು” ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿ ಮಾನಪ್ಪ ಕಟ್ಟಿಮನಿ, ಜಿಲ್ಲಾ ಪಂಚಾಯತ್‌ ಎಇಇ ಸಂಗಮೇಶ್ ಬಿರಾದಾರ್, ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಸುರೇಂದ್ರನಾಥ ಹೊನ್ನಪ್ಪಗೋಳ, ಪ್ರಭಾರಿ ಸಹಾಯಕ ಕೃಷಿ ನಿರ್ದೇಶಕ ಬನ್ಸಿದ್ದಪ್ಪ ಬಿರಾದಾರ್ ಸೇರಿದಂತೆ ಜೆಸ್ಕಾಂ ಇತರ ಇಲಾಖೆ ಅಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X