Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಪ್ರಧಾನಮಂತ್ರಿ ಆವಾಸ್...

ಕಲಬುರಗಿ | ಪ್ರಧಾನಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಕಳಪೆ ಕಾಮಗಾರಿ ಆರೋಪ : ಅಧಿಕಾರಿಗಳ ವಜಾಕ್ಕೆ ದತ್ತು ಹಯ್ಯಾಳಕ‌ರ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ15 April 2025 6:54 PM IST
share
Photo of Press meet

ಕಲಬುರಗಿ: ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ 2018-19ನೇ ಸಾಲಿನಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಕಲಬುರಗಿ ನಗರದ ತಾರ್‌ಫೈಲ್ ಬಡಾವಣೆಯಲ್ಲಿ ನಿರ್ಮಿಸಿದ ಮನೆಗಳು ಕಳಪೆಯಾಗಿದ್ದು, ಕಳಪೆ ಕಾಮಗಾರಿ ಮಾಡಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಅಧಿಕಾರಿಗಳನ್ನು ವಜಾ ಮಾಡಬೇಕೆಂದು ಕಲ್ಯಾಣ ಕರ್ನಾಟಕ ಸೇನೆ ಸಂಸ್ಥಾಪಕ ಅಧ್ಯಕ್ಷ ದತ್ತು ಹಯ್ಯಾಳಕ‌ರ್ ಒತ್ತಾಯಿಸಿದರು.

ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಾರ್ಡ್ ನಂ.54ರಲ್ಲಿ ಬರುವ ತಾರ್‌ಫೈಲ್ ಪ್ರದೇಶದಲ್ಲಿ 350ಕ್ಕೂ ಹೆಚ್ಚು ಮನೆಗಳ ಪೈಕಿ 300 ಮನೆಗಳನ್ನು ನಿರ್ಮಿಸಲಾಗಿದೆ. ಆ ಮನೆಗಳೆಲ್ಲ ಅವೈಜ್ಞಾನಿಕ ನಿರ್ಮಾಣ ಮತ್ತು ಕಳಪೆಯಾಗಿರುವುದರಿಂದ ಮನೆಗಳು ಶಿಥಿಲಗೊಂಡು, ಅವುಗಳೆಲ್ಲ ಮಳೆಗಾಲದಲ್ಲಿ ಸೋರುತ್ತಿವೆ. ಈ ಕುರಿತು ಮಂಡಳಿಗೆ ಗಮನಕ್ಕೆ ತರಲಾಗಿದೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅವರು ಆರೋಪಿಸಿದರು.

40 ಸಾವಿರದಿಂದ 50 ಸಾವಿರ ರೂ. ವರೆಗೆ ಖರ್ಚು ಮಾಡಿ 50 ಮನೆಗಳ ಫಲಾನುಭವಿಗಳು ಸಾಲ ಮಾಡಿ ಮನೆ ನಿರ್ಮಿಸಿಕೊಂಡಿದ್ದಾರೆ. ಆದರೆ, ಇದುವರೆಗೂ ಯಾವುದೇ ರೀತಿಯ ಧನ ಸಹಾಯ ಮತ್ತು ಕಟ್ಟಡದ ಕಚ್ಚಾ ಸಮಾಗ್ರಿಗಳು ಕೊಟ್ಟಿರುವುದಿಲ್ಲ, ಹಣ ನೀಡಿಲ್ಲ. ಇದರಿಂದಾಗಿ ಅವರು ಸೋರಿಕೆ ಮನೆಯಲ್ಲಿಯೇ ವಾಸವಿದ್ದು, ಈ ಕಡೆ ಸಾಲ ಕಟ್ಟಲಾಗದೆ ಇನ್ನೊಂದಡೆ ಬೇರೆ ಕಡೆಗೆ ಹೋಗಲಾಗದೆ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.

ನಾಳೆ ಸಿಎಂ ಕಲಬುರಗಿಗೆ ನಗರಕ್ಕೆ ಆಗಮಿಸುತ್ತಿರುವ ಪ್ರಯುಕ್ತ ತಾರ್‌ಫೈಲ್ ಬಡಾವಣೆಯಲ್ಲಿ ಕಳಪೆ ಮಟ್ಟದ ಕಾಮಗಾರಿ ನಡೆದಿರುವ ಕುರಿತು ಮನವಿ ನೀಡಲು ಅವಕಾಶ ಮಾಡಿಕೊಡಬೇಕು, ಇಲ್ಲದಿದ್ದರೆ ಸಿಎಂಗೆ ಧಿಕ್ಕಾರ ಕೂಗುಲಾಗುತ್ತದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ರಮೇಶ ಬೀದರಕರ, ಬಸವರಾಜ, ಶ್ರೀದೇವಿ, ರಾಜು ಹೊಸಮನಿ ಸೇರಿದಂತೆ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X