Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ವಿದ್ಯಾರ್ಥಿ ಮೇಲೆ ಹಲ್ಲೆ...

Kalaburagi | ವಿದ್ಯಾರ್ಥಿ ಮೇಲೆ ಹಲ್ಲೆ ಆರೋಪ: 24 ಗಂಟೆಯೊಳಗೆ ಆರೋಪಿಗಳ ಬಂಧನಕ್ಕೆ ಕರವೇ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ2 Nov 2026 3:46 PM IST
share
Kalaburagi | ವಿದ್ಯಾರ್ಥಿ ಮೇಲೆ ಹಲ್ಲೆ ಆರೋಪ: 24 ಗಂಟೆಯೊಳಗೆ ಆರೋಪಿಗಳ ಬಂಧನಕ್ಕೆ ಕರವೇ ಆಗ್ರಹ

ಕಲಬುರಗಿ: ರಾಜಾಪುರದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ನಿಲಯದಲ್ಲಿ ಮಾದಿಗ ಸಮುದಾಯದ ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸದಿದ್ದರೆ ಬ್ರಹ್ಮಪುರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಎಚ್ಚರಿಕೆ ನೀಡಿದೆ.

ಸೋಮವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರವೇ ಕಲಬುರಗಿ ಜಿಲ್ಲಾಧ್ಯಕ್ಷ ಮಂಜುನಾಥ ನಾಲವಾರಕರ, ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿರುವ ಈ ವಸತಿ ನಿಲಯಕ್ಕೆ ಚಿತ್ತಾಪುರ ಮೂಲದ ಸುಮೀತ್ ತಂದೆ ರಾಜಶೇಖರ ಹೊಸಳ್ಳಿ ಎಂಬ ವಿದ್ಯಾರ್ಥಿ ಪ್ರವೇಶ ಪಡೆದಿದ್ದರು. ಅವರು ಕಲಬುರಗಿ ನಗರದ ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಸೆ. 29ರಂದು ಸಂಜೆ ಸುಮಾರು 6 ಗಂಟೆಗೆ ಕಾಲೇಜಿನಿಂದ ವಸತಿ ನಿಲಯಕ್ಕೆ ತೆರಳಿದ್ದ ಸುಮೀತ್ ಅವರಿಗೆ ಮಧ್ಯರಾತ್ರಿ 12ರಿಂದ ಬೆಳಗಿನ ಜಾವ 5 ಗಂಟೆಯವರೆಗೆ ವಸತಿ ನಿಲಯದ ವಿದ್ಯಾರ್ಥಿಗಳಾದ ರೋಷನ, ಶರಣು, ಲಕ್ಷ್ಮಣ ಹಾಗೂ ಬಸವ ಎಂಬವರು ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದರು.

ಪೋಷಕರಿಂದ 30 ಸಾವಿರ ರೂ. ಹಣ ತರುವಂತೆ ಒತ್ತಾಯಿಸಿದ್ದಲ್ಲದೆ, ಬಲವಂತವಾಗಿ ಮದ್ಯ ಸೇವನೆ ಮಾಡಿಸಿ ಮನಬಂದಂತೆ ಹಲ್ಲೆ ನಡೆಸಿದ್ದಾರೆ ಎಂದು ಅವರು ದೂರಿದರು.

ಈ ಸಂಬಂಧ ಸೆ. 30ರಂದೇ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ, ಇದುವರೆಗೂ ಆರೋಪಿಗಳನ್ನು ಬಂಧಿಸದೆ ಪೊಲೀಸರು ಅವರಿಗೆ ರಕ್ಷಣೆ ನೀಡುತ್ತಿದ್ದಾರೆ ಎಂದು ಮಂಜುನಾಥ ನಾಲವಾರಕರ ಆರೋಪಿಸಿದರು. ಪೊಲೀಸರ ಈ ನಡೆಯನ್ನು ಖಂಡಿಸಿದ ಅವರು, 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸದಿದ್ದರೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

Tags

karavestudentsKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X