Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕನ್ನಡಪರ, ರೈತಪರ...

Kalaburagi | ಕನ್ನಡಪರ, ರೈತಪರ ಹೋರಾಟಗಾರರ ಮೇಲಿನ ಪ್ರಕರಣ ಹಿಂಪಡೆಯಲು ಆನಂದ ಎಸ್. ದೊಡ್ಡಮನಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ23 May 2026 7:35 PM IST
share
Kalaburagi | ಕನ್ನಡಪರ, ರೈತಪರ ಹೋರಾಟಗಾರರ ಮೇಲಿನ ಪ್ರಕರಣ ಹಿಂಪಡೆಯಲು ಆನಂದ ಎಸ್. ದೊಡ್ಡಮನಿ ಆಗ್ರಹ

ಕಲಬುರಗಿ : ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಆನಂದ ಎಸ್. ದೊಡ್ಡಮನಿ ಅವರು, ನೆಲ, ಜಲ, ಭಾಷೆ ಹಾಗೂ ರೈತರ ಹಕ್ಕುಗಳ ರಕ್ಷಣೆಗೆ ಹೋರಾಟ ನಡೆಸುತ್ತಿರುವ ಕನ್ನಡಪರ ಮತ್ತು ರೈತಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಮೇಲಿನ ಪೊಲೀಸ್ ಪ್ರಕರಣಗಳನ್ನು ರಾಜ್ಯ ಸರ್ಕಾರ ತಕ್ಷಣವೇ ಬೇಷರತ್ತಾಗಿ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಕಲಬುರಗಿ ಯಲ್ಲಿ ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕನ್ನಡ ನಾಡಿನ ಅಸ್ಮಿತೆ, ಗಡಿ ರಕ್ಷಣೆ, ಮಹದಾಯಿ ಹಾಗೂ ಕಾವೇರಿ ನೀರಿನ ಹಂಚಿಕೆ, ರೈತರ ಸಾಲಮನ್ನಾ ಮತ್ತು ಬೆಂಬಲ ಬೆಲೆ ಸೇರಿದಂತೆ ಸಾರ್ವಜನಿಕ ಹಿತಾಸಕ್ತಿಯ ವಿಷಯಗಳಿಗಾಗಿ ಕನ್ನಡಪರ ಹಾಗೂ ರೈತಪರ ಹೋರಾಟಗಾರರು ನಿರಂತರವಾಗಿ ಹೋರಾಟ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಹೋರಾಟಗಾರರು ವೈಯಕ್ತಿಕ ಲಾಭಕ್ಕಾಗಿ ಅಲ್ಲದೆ ಸಮಾಜ ಮತ್ತು ರಾಜ್ಯದ ಹಿತದೃಷ್ಟಿಯಿಂದ ಪ್ರಜಾಪ್ರಭುತ್ವದ ಚೌಕಟ್ಟಿನೊಳಗೆ ಹೋರಾಟ ಮಾಡುತ್ತಿದ್ದು, ಇಂತಹ ನ್ಯಾಯಸಮ್ಮತ ಚಳವಳಿಗಳನ್ನು ಹತ್ತಿಕ್ಕುವ ಉದ್ದೇಶದಿಂದ ದಾಖಲಾಗಿರುವ ಪ್ರಕರಣಗಳನ್ನು ಸರ್ಕಾರ ರದ್ದುಪಡಿಸುವುದು ತನ್ನ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದ್ದಾರೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X