Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | 40 ವರ್ಷ ಮೇಲ್ಪಟ್ಟ...

Kalaburagi | 40 ವರ್ಷ ಮೇಲ್ಪಟ್ಟ ಸರ್ಕಾರಿ ನೌಕರರಿಗೆ ಬಸವೇಶ್ವರ ಆಸ್ಪತ್ರೆಯಲ್ಲಿ ವಾರ್ಷಿಕ ಆರೋಗ್ಯ ತಪಾಸಣೆ ಸೌಲಭ್ಯ

ವಾರ್ತಾಭಾರತಿವಾರ್ತಾಭಾರತಿ5 Aug 2026 8:09 PM IST
share
Kalaburagi | 40 ವರ್ಷ ಮೇಲ್ಪಟ್ಟ ಸರ್ಕಾರಿ ನೌಕರರಿಗೆ ಬಸವೇಶ್ವರ ಆಸ್ಪತ್ರೆಯಲ್ಲಿ ವಾರ್ಷಿಕ ಆರೋಗ್ಯ ತಪಾಸಣೆ ಸೌಲಭ್ಯ

ಕಲಬುರಗಿ : ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿ 40 ವರ್ಷ ಮೇಲ್ಪಟ್ಟ ರಾಜ್ಯ ಸರ್ಕಾರಿ ನೌಕರರಿಗೆ ವಾರ್ಷಿಕ ವೈದ್ಯಕೀಯ ತಪಾಸಣೆ ಸೌಲಭ್ಯವನ್ನು ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಲ್ಪಿಸಲಾಗಿದೆ.

ಈ ಯೋಜನೆಯಡಿ ಅರ್ಹ ಸರ್ಕಾರಿ ನೌಕರರು ಸಮಗ್ರ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬಹುದಾಗಿದ್ದು, ಆರೋಗ್ಯ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ರಾಜ್ಯ ಸರ್ಕಾರದ ಈ ಮಹತ್ವಾಕಾಂಕ್ಷಿ ಯೋಜನೆಯ ಪ್ರಯೋಜನವನ್ನು ಎಲ್ಲಾ ಅರ್ಹ ಫಲಾನುಭವಿಗಳು ಪಡೆದುಕೊಳ್ಳಬೇಕು. ನಿಯಮಿತ ಆರೋಗ್ಯ ತಪಾಸಣೆಯ ಮೂಲಕ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ. ನಮೋಶಿ ಅವರು ಮನವಿ ಮಾಡಿದ್ದಾರೆ.

Tags

health check-upKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X