Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಸ್ಲಂ ನಿವಾಸಿಗಳ...

Kalaburagi | ಸ್ಲಂ ನಿವಾಸಿಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಸಿಎಂಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ7 July 2026 8:17 PM IST
share
Kalaburagi | ಸ್ಲಂ ನಿವಾಸಿಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಸಿಎಂಗೆ ಮನವಿ
ಭೂಹಕ್ಕು, ಹಕ್ಕುಪತ್ರ, ಮೂಲಸೌಕರ್ಯ, ಸ್ಲಂ ಘೋಷಣೆಗೆ ವೇಗ ನೀಡುವಂತೆ ಆಗ್ರಹ

ಕಲಬುರಗಿ: ರಾಜ್ಯದ ಕೊಳಚೆ ಪ್ರದೇಶ (ಸ್ಲಂ) ನಿವಾಸಿಗಳು ಹಲವು ವರ್ಷಗಳಿಂದ ಎದುರಿಸುತ್ತಿರುವ ಮೂಲಭೂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಸ್ಲಂ ಜನಾಂದೋಲನ ಕರ್ನಾಟಕ, ಕಲಬುರಗಿ ಜಿಲ್ಲಾ ಸಮಿತಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿತು.

ನಗರದ ಅತಿಥಿ ಗೃಹದಲ್ಲಿ ಮಂಗಳವಾರ ನಡೆದ ಸಾರ್ವಜನಿಕ ಅಹವಾಲು ಕಾರ್ಯಕ್ರಮದಲ್ಲಿ ಮನವಿ ಸಲ್ಲಿಸಿದ ಸಮಿತಿಯು, ಕಳೆದ ಎರಡು ದಶಕಗಳಿಂದ ಸ್ಲಂ ನಿವಾಸಿಗಳ ವಸತಿ, ಭೂಹಕ್ಕು, ಮೂಲಸೌಕರ್ಯ ಹಾಗೂ ಸರ್ಕಾರಿ ಯೋಜನೆಗಳ ಸೌಲಭ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಯದೇ ಉಳಿದಿವೆ ಎಂದು ತಿಳಿಸಿತು.

ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸಿ, ಸ್ಲಂ ನಿವಾಸಿಗಳ ಸಮಸ್ಯೆಗಳಿಗೆ ತ್ವರಿತ ಹಾಗೂ ಶಾಶ್ವತ ಪರಿಹಾರ ಕಲ್ಪಿಸಬೇಕು. ಬಾಕಿ ಉಳಿದಿರುವ ಕೊಳಚೆ ಪ್ರದೇಶಗಳನ್ನು ಶೀಘ್ರವೇ ಅಧಿಕೃತವಾಗಿ ಸ್ಲಂ ಎಂದು ಘೋಷಿಸಿ, ವಿವಿಧ ಇಲಾಖೆಗಳಲ್ಲಿ ಬಾಕಿ ಇರುವ ಕಡತಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಇದಲ್ಲದೆ, ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ, ಮೂಲಸೌಕರ್ಯ ಹಾಗೂ ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಸೌಲಭ್ಯಗಳನ್ನು ವಿಳಂಬವಿಲ್ಲದೆ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಸಮಿತಿಯ ರೇಣುಕಾ ಶರಡಗಿ, ಗೌರಮ್ಮ ಮಕಾ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X