Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ರೇವಣಸಿದ್ದೇಶ್ವರ...

Kalaburagi | ರೇವಣಸಿದ್ದೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಪ್ರಾಧಿಕಾರ ರಚಿಸಲು ಮನವಿ

ವಾರ್ತಾಭಾರತಿವಾರ್ತಾಭಾರತಿ5 Nov 2026 8:36 PM IST
share
Kalaburagi | ರೇವಣಸಿದ್ದೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಪ್ರಾಧಿಕಾರ ರಚಿಸಲು ಮನವಿ

ಕಲಬುರಗಿ: ಕಮಲಾಪುರ ತಾಲೂಕಿನ ಸುಕ್ಷೇತ್ರ ರೇವಗ್ಗಿ (ರಟಕಲ್) ಶ್ರೀ ರೇವಣಸಿದ್ದೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ ಪ್ರಾಧಿಕಾರ ರಚಿಸುವಂತೆ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ಕಾರ್ಯದರ್ಶಿ ನಾಗಲಿಂಗಯ್ಯ ಮಠಪತಿ ಅವರು ರಾಜ್ಯದ ಮುಜರಾಯಿ ಸಚಿವ ಕೆ.ಎಸ್. ಬಸವಂತಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಮಹಾಸಭಾದ ಜಿಲ್ಲಾ ಘಟಕದ ಪದಾಧಿಕಾರಿಗಳು, ಕರ್ನಾಟಕ ಸೇರಿದಂತೆ ಆಂಧ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರದಿಂದ ಲಕ್ಷಾಂತರ ಭಕ್ತರು ದೇವಸ್ಥಾನಕ್ಕೆ ಆಗಮಿಸುತ್ತಾರೆ. ಆದರೆ, ಭಕ್ತರಿಗೆ ಅಗತ್ಯವಾದ ಮೂಲಸೌಕರ್ಯಗಳ ಕೊರತೆಯಿಂದಾಗಿ ತೊಂದರೆಯಾಗುತ್ತಿದೆ ಎಂದು ಸಚಿವರ ಗಮನಕ್ಕೆ ತಂದರು.

ಧಾರ್ಮಿಕ ದತ್ತಿ ಇಲಾಖೆಯ ಅಧೀನದಲ್ಲಿರುವ ಈ ದೇವಸ್ಥಾನವು ಎ-ಗ್ರೇಡ್ ದೇವಾಲಯವಾಗಿದ್ದು, ಪ್ರತಿ ವರ್ಷ ಲಕ್ಷಾಂತರ ರೂಪಾಯಿ ಆದಾಯ ಹೊಂದಿದೆ. ಆದರೂ ಶುದ್ಧ ಕುಡಿಯುವ ನೀರು, ಉತ್ತಮ ವಸತಿ ಕೊಠಡಿಗಳು ಹಾಗೂ ಸ್ನಾನಗೃಹಗಳಂತಹ ಮೂಲಸೌಕರ್ಯಗಳ ಕೊರತೆ ಇರುವುದು ಬೇಸರದ ಸಂಗತಿಯಾಗಿದೆ ಎಂದು ತಿಳಿಸಿದರು.

ದೇವಸ್ಥಾನದ ಪರಿಸರ ಹಾಗೂ ಬೆಟ್ಟದ ಸೌಂದರ್ಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿದರೆ, ಈ ಕ್ಷೇತ್ರವನ್ನು ಧಾರ್ಮಿಕ ಯಾತ್ರಾ ಸ್ಥಳದ ಜೊತೆಗೆ ಸುಂದರ ಪ್ರವಾಸಿ ತಾಣವಾಗಿಯೂ ರೂಪಿಸಬಹುದು. ಈ ನಿಟ್ಟಿನಲ್ಲಿ ಶ್ರೀ ರೇವಣಸಿದ್ದೇಶ್ವರ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕು ಎಂದು ಮನವಿ ಮಾಡಿದರು.

ಮನವಿ ಸ್ವೀಕರಿಸಿದ ಸಚಿವ ಬಸವಂತಪ್ಪ, ದೇವಸ್ಥಾನದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಭಕ್ತರಿಗೆ ಅನುಕೂಲ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಹಿರಿಯ ಇಲಾಖಾ ಅಧಿಕಾರಿಗಳ ಸಭೆ ಕರೆದು ಈ ಕುರಿತು ಚರ್ಚಿಸಲಾಗುವುದು. ಪ್ರಾಧಿಕಾರ ರಚಿಸುವ ಬಗ್ಗೆಯೂ ಚಿಂತನೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ ಎಂದು ನಾಗಲಿಂಗಯ್ಯ ಮಠಪತಿ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

Tags

templeKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X