Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ನ್ಯಾಯಬೆಲೆ ಅಂಗಡಿ ಮಾಲಕರ...

Kalaburagi | ನ್ಯಾಯಬೆಲೆ ಅಂಗಡಿ ಮಾಲಕರ ಸಮಸ್ಯೆ ಪರಿಹಾರಕ್ಕೆ ಮನವಿ

ಆಹಾರ ಇಲಾಖೆಯ ನೂತನ ಉಪನಿರ್ದೇಶಕಿ ಅಂಜುಮ ತಪ್ಪುಸುಮಗೆ ಸನ್ಮಾನ

ಸಾಜಿದ್‌ ಅಲಿ/ವಾರ್ತಾಭಾರತಿಸಾಜಿದ್‌ ಅಲಿ/ವಾರ್ತಾಭಾರತಿ17 Nov 2026 7:38 PM IST
share
Kalaburagi | ನ್ಯಾಯಬೆಲೆ ಅಂಗಡಿ ಮಾಲಕರ ಸಮಸ್ಯೆ ಪರಿಹಾರಕ್ಕೆ ಮನವಿ

ಕಲಬುರಗಿ : ಜಿಲ್ಲಾ ನ್ಯಾಯಬೆಲೆ ಅಂಗಡಿ ಕ್ಷೇಮಾಭಿವೃದ್ಧಿ ಸಂಘದ (ರಿ.) ವತಿಯಿಂದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ನೂತನ ಉಪನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿರುವ ಅಂಜುಮ ತಪ್ಪುಸುಮ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ, ನ್ಯಾಯಬೆಲೆ ಅಂಗಡಿ ಮಾಲಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ ಸಲ್ಲಿಸಲಾಯಿತು.

ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಸಮಸ್ಯೆಯಿಂದ ಮಾಲೀಕರು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಈ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಪ್ರತಿ ತಿಂಗಳು ಸಕಾಲದಲ್ಲಿ ಕಮಿಷನ್ ಪಾವತಿಸಬೇಕು. ಆಹಾರ ಸಗಟು ಮಳಿಗೆಗಳಿಂದ ನ್ಯಾಯಬೆಲೆ ಅಂಗಡಿಗಳಿಗೆ ಸಮರ್ಪಕವಾಗಿ ದಾಸ್ತಾನು ಪೂರೈಸಬೇಕು ಎಂದು ಸಂಘದ ಪದಾಧಿಕಾರಿಗಳು ಒತ್ತಾಯಿಸಿದರು.

ಈ ಹಿಂದೆ ಇ-ಕೆವೈಸಿ ಕಾರ್ಯಕ್ಕಾಗಿ ಮಾಡಿರುವ ವೆಚ್ಚದ ಹಣವನ್ನು ಸರ್ಕಾರ ಬಿಡುಗಡೆ ಮಾಡಿದ್ದರೂ, ನ್ಯಾಯಬೆಲೆ ಅಂಗಡಿ ಮಾಲೀಕರ ಖಾತೆಗಳಿಗೆ ಇನ್ನೂ ಜಮೆಯಾಗಿಲ್ಲ. ಕೂಡಲೇ ಈ ಹಣ ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಉಪನಿರ್ದೇಶಕರ ಗಮನಕ್ಕೆ ತರಲಾಯಿತು.

ನ್ಯಾಯಬೆಲೆ ಅಂಗಡಿ ಮಾಲೀಕರು ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ನಡುವೆ ಉತ್ತಮ ಬಾಂಧವ್ಯ ಬೆಳೆಸಿಕೊಂಡು, ಸಾರ್ವಜನಿಕರಿಗೆ ಸಮರ್ಪಕವಾಗಿ ಪಡಿತರ ವಿತರಿಸುವುದರ ಜೊತೆಗೆ ಅಂಗಡಿ ಮಾಲೀಕರ ಹಿತಾಸಕ್ತಿ ಕಾಪಾಡಲು ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸುವ ಆಶಯವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.

ಸಂಘದ ಜಿಲ್ಲಾಧ್ಯಕ್ಷ ಶಾಂತಪ್ಪ ಪಾಟೀಲ್, ಗೌರವಾಧ್ಯಕ್ಷ ಮಹಮ್ಮದ್ ಕುರ್ಶಿದ್, ಉಪಾಧ್ಯಕ್ಷರಾದ ಸುಭಾಷ್ ಚೌದರಿ (ಶಹಾಬಾದ್), ವೀರಭದ್ರಯ್ಯ ಸ್ವಾಮಿ (ಕಾಳಗಿ), ಧನರಾಜ್ ಯಾದವ್ (ಚಿತ್ತಾಪುರ), ಶ್ರೀಶೈಲ ಚಿಕೋಟಿ (ಆಳಂದ), ಪ್ರಧಾನ ಕಾರ್ಯದರ್ಶಿ ಪರಮೇಶ್ವರ ವರನಾಳ, ಖಜಾಂಚಿ ಶರಣಬಸಪ್ಪ ಪಾಟೀಲ್, ಸಹಕಾರ್ಯದರ್ಶಿ ಮನ್ನಾ ಪಟೇಲ್ (ಚಿತ್ತಾಪುರ), ಮಲ್ಲಿಕಾರ್ಜುನ್, ನಾಗರಾಜ್ ಹೂಗಾರ್ (ಚಿತ್ತಾಪುರ), ಕೃಷ್ಣ ಒಡೆಯರಾಜ್, ಸೂರ್ಯಕಾಂತ್ ಖಾನಾಪುರೆ, ಸಿದ್ದಲಿಂಗ ಪಾಳಾ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕುಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

Tags

ShopsKalaburagi
share
ಸಾಜಿದ್‌ ಅಲಿ/ವಾರ್ತಾಭಾರತಿ
ಸಾಜಿದ್‌ ಅಲಿ/ವಾರ್ತಾಭಾರತಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ

Next Story
X