Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಜಿಲ್ಲಾ ಮಟ್ಟದ...

Kalaburagi | ಜಿಲ್ಲಾ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ28 Sept 2026 7:56 PM IST
share
Kalaburagi | ಜಿಲ್ಲಾ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಕಲಬುರಗಿ : 2026–27ನೇ ಸಾಲಿನ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಂದ ಜಿಲ್ಲಾ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ನಾವೀನ್ಯತೆ, ತಾರ್ಕಿಕ ಸಾಧನೆ, ಕ್ರೀಡೆ, ಕಲೆ, ಸಾಂಸ್ಕೃತಿಕ ಹಾಗೂ ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕರ್ನಾಟಕದಲ್ಲಿ ನೆಲೆಸಿರುವ 5 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಅವಕಾಶ ಕಲ್ಪಿಸಲಾಗಿದ್ದು, ಪ್ರತಿ ಕ್ಷೇತ್ರದಿಂದ ಇಬ್ಬರು ಮಕ್ಕಳಂತೆ ಒಟ್ಟು 8 ಮಕ್ಕಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಪ್ರತಿಯೊಬ್ಬ ಮಗುವಿಗೆ ರೂ.10,000 ನಗದು ಬಹುಮಾನ ಒಳಗೊಂಡ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಆಸಕ್ತ ಮಕ್ಕಳು ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆ ಪಡೆದು ಭರ್ತಿ ಮಾಡಬೇಕು. ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ 2026ರ ಅಕ್ಟೋಬರ್ 15ರಂದು ಸಂಜೆ 5 ಗಂಟೆಯೊಳಗೆ ಉಪನಿರ್ದೇಶಕರ ಕಚೇರಿಗೆ ದ್ವಿಪ್ರತಿಯಲ್ಲಿ ಅರ್ಜಿ ಸಲ್ಲಿಸಬೇಕು.

ಅರ್ಜಿಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಪನಿರ್ದೇಶಕರ ಕಚೇರಿ, ಸರ್ವೇ ನಂ. 39/5,6, ಪ್ಲಾಟ್ ನಂ. 1 ಮತ್ತು 2, ಸರ್ವಡೆ ಕಾಂಪ್ಲೆಕ್ಸ್, ವಕೀಲರ ಬಡಾವಣೆ, ನಾಗನಹಳ್ಳಿ ಮುಖ್ಯ ರಸ್ತೆ, ಕಲಬುರಗಿ–585102 ವಿಳಾಸಕ್ಕೆ ಸಲ್ಲಿಸಬೇಕು.

ಅರ್ಜಿ ನಮೂನೆ, ಅಗತ್ಯ ದಾಖಲಾತಿಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X