Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ತೋಟಗಾರಿಕೆ ತರಬೇತಿಗೆ ಅರ್ಜಿ...

ಕಲಬುರಗಿ | ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ28 Feb 2025 8:35 PM IST
share
ಕಲಬುರಗಿ | ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಕಲಬುರಗಿ : ಜಿಲ್ಲೆಯ ರೈತರ ಮಕ್ಕಳಿಗಾಗಿ 2025-26ನೇ ಸಾಲಿಗೆ ಚಂದ್ರಂಪಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಿಂದ 10 ತಿಂಗಳ ಕಾಲ ತರಬೇತಿ ನೀಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ ಎಂದು ಕಲಬುರಗಿಯ ತೋಟಗಾರಿಕೆ ಉಪನಿರ್ದೇಶಕರು (ಜಿಲ್ಲಾ ಪಂಚಾಯತ್) ತಿಳಿಸಿದ್ದಾರೆ.

ತರಬೇತಿ ಪಡೆಯಲು ಬಯಸುವ ಅಭ್ಯರ್ಥಿಯು ಕನಿಷ್ಠ ಎಸೆಸೆಲ್ಸಿ ತರಗತಿಯನ್ನು ಕನ್ನಡ ವಿಷಯದೊಂದಿಗೆ ಪಾಸಾಗಿರಬೇಕು. ಅಭ್ಯರ್ಥಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು ಮತ್ತು ಅವರ ಆಯ್ಕೆಯು ತೋಟಗಾರಿಕೆ ಪ್ರಯೋಗಿಕ ತರಬೇತಿಯಲ್ಲಿ ಹಮ್ಮಿಕೊಳ್ಳುವ ಚಟುವಟಿಕೆಗಳನ್ನು ಸ್ವಾವಲಂಬಿಯಾಗಿ ನಿರ್ವಹಿಸಲು ಶಕ್ತನಾಗಿರಬೇಕು ಹಾಗೂ ಚಟುವಟಿಕೆ ನಿರ್ವಹಿಸಲು ಸಾಧ್ಯವಾಗದಂತಹ ಯಾವುದೇ ದೈಹಿಕ ನ್ಯೂನ್ಯತೆಯಿಂದ ಮುಕ್ತಾರಾಗಿರಬೇಕು ಎಂದು ಅವರು ತಿಳಿಸಿದ್ದಾರೆ.

ಅರ್ಜಿ ಸಲ್ಲಿಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳು ಕನಿಷ್ಟ 18 ಮತ್ತು ಗರಿಷ್ಠ 33 ವರ್ಷ ಮೀರಿರಬಾರದು. ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಕನಿಷ್ಟ 33 ರಿಂದ ಗರಿಷ್ಠ 65 ವರ್ಷ ಮೀರಿರಬಾರದು ಹಾಗೂ ಇತರೆ ಅಭ್ಯರ್ಥಿಗಳಿಗೆ ಕನಿಷ್ಟ 18 ರಿಂದ ಗರಿಷ್ಟ 30 ವರ್ಷಗಳು ಮೀರಿರಬಾರದು.

ಅರ್ಜಿಯನ್ನು ಇಲಾಖೆಯ ವೆಬ್‌ಸೈಟ್ https://horticulturedir.karnataka.gov.in ಮೂಲಕ ಮಾ.1 ರಿಂದ 31ರ ವರೆಗೆ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯೊಂದಿಗೆ ನಿಗದಿತ ಶುಲ್ಕ ಭರಿಸಿದ ಚಲನ್, 2 ಪಾಸಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಏ.1ರ ಸಂಜೆ 5.30 ಗಂಟೆಯೊಳಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ರಾವ), ಐವಾನ್-ಎ-ಶಾಹಿ ರಸ್ತೆ, ಕಲಬುರಗಿ-585102 ವಿಳಾಸಕ್ಕೆ ಸಲ್ಲಿಸಬೇಕು ಮತ್ತು ಇದೇ ಕಚೇರಿಯಲ್ಲಿ ಏಪ್ರಿಲ್ 8 ರಂದು ಬೆಳಿಗ್ಗೆ 10 ಗಂಟೆಗೆ ಜರುಗುವ ಸಂದರ್ಶನಕ್ಕೆ ಅಭ್ಯರ್ಥಿಗಳು ಆಗಮಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಕಚೇರಿಯ ದೂರವಾಣಿ ಸಂಖ್ಯೆ:08472-229479 ಸಂಪರ್ಕಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X