Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಪ್ರಥಮ ವರ್ಷದ ಡಿಪ್ಲೋಮಾ...

Kalaburagi | ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ3 Jun 2026 7:27 PM IST
share
Kalaburagi | ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಕಲಬುರಗಿ: ಆಳಂದದಲ್ಲಿ ಹೊಸದಾಗಿ ಪ್ರಾರಂಭಿಸಲಾದ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷ ಡಿಪ್ಲೋಮಾ ಪ್ರವೇಶಾತಿಗಾಗಿ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಳಂದ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.

ಲಭ್ಯವಿರುವ ಕೋರ್ಸ್ ಹಾಗೂ ಸೀಟುಗಳ ವಿವರ ಇಂತಿದೆ : ಅರ್ಟಿಫಿಶಿಯಲ್ ಇಂಟಲಿಜೆನ್ಸ್ ಆಂಡ್ ಮಶೀನ್ ಲರ್ನಿಂಗ್-10 ಸೀಟುಗಳು, ಸಿವ್ಹಿಲ್ ಇಂಜಿನಿಯರಿಂಗ್-30 ಸೀಟುಗಳು, ಎಲೆಕ್ಟ್ರೀಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್-30 ಸೀಟುಗಳು.

ಪ್ರವೇಶಬಯಸುವ ಅಭ್ಯರ್ಥಿಗಳು 2026ರ ಜೂನ್ 30 ರೊಳಗಾಗಿ ಆಳಂದ ಸರ್ಕಾರಿ ಪಾಲಿಟೆಕ್ನಿಕ್‍ಗೆ ಖುದ್ದಾಗಿ ಹಾಜರಾಗಿ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ಪ್ರವೇಶ ಪಡೆಯಬಹುದಾಗಿದೆ. ಪ್ರವೇಶದ ಅರ್ಜಿ ನಮೂನೆ ಹಾಗೂ ಮಾಹಿತಿ ಪುಸ್ತಕವನ್ನು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‍ಸೈಟ್ dtek.karnataka.gov.in ಅಥವಾ dtetech.karnataka.gov.in/kartechnical ಮುಖಾಂತರ ಡೌನ್‍ಲೋಡ್ ಮಾಡಿಕೊಂಡು ಪುಸ್ತಕದಲ್ಲಿನ ಸೂಚನೆಗಳನ್ವಯ ಅಭ್ಯರ್ಥಿಗಳು ಅರ್ಜಿಗಳನ್ನು ಭರ್ತಿ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಪ್ರಾಚಾರ್ಯರರನ್ನು ಮೊಬೈಲ್ ಸಂಖ್ಯೆ 7760309348ಗೆ ಸಂಪರ್ಕಿಸಲು ಕೋರಲಾಗಿದೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X