Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ| ವಿದ್ಯಾರ್ಥಿ ನಿಲಯಗಳ...

ಕಲಬುರಗಿ| ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ19 May 2026 10:31 PM IST
share
ಕಲಬುರಗಿ| ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಕಲಬುರಗಿ: 2026-27ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ನಡೆಯುತ್ತಿರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

5ನೇ ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಹಾಗೂ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಇಲಾಖೆಯ swdhmis.karnata.gov.in ವೆಬ್‍ಸೈಟ್‍ದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ 2026ರ ಜೂನ್ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಮಿನಿ ವಿಧಾನ ಸೌಧ ಎದುರುಗಡೆ ಐವಾನ್ ಶಾಹಿ ರಸ್ತೆ, ಕಲಬುರಗಿ ವಿಳಾಸಕ್ಕೆ ಅಥವಾ ಸಂಬಂಧಪಟ್ಟ ವಿದ್ಯಾರ್ಥಿನಿಲಯಗಳ ವಾರ್ಡನ್‍ರನ್ನು ಸಂಪರ್ಕಿಸಲು ಕೋರಲಾಗಿದೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X