Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಅತಿಥಿ ಉಪನ್ಯಾಸಕ, ಅತಿಥಿ...

Kalaburagi | ಅತಿಥಿ ಉಪನ್ಯಾಸಕ, ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ15 July 2026 7:02 PM IST
share
Kalaburagi | ಅತಿಥಿ ಉಪನ್ಯಾಸಕ, ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಲಬುರಗಿ: ಪ್ರಸಕ್ತ 2026-27ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಲಬುರಗಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ/ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು/ಅತಿಥಿ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಖಾಲಿಯಿರುವ ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗಳ ವಿವರ ಇಂತಿದೆ. ಚಿಂಚೋಳಿ ತಾಲೂಕಿನ ಅಣವಾರ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನಲ್ಲಿ ರಸಾಯನಶಾಸ್ತ್ರ ವಿಷಯದ ಅತಿಥಿ ಉಪನ್ಯಾಸಕ, ಅಫಜಲಪೂರ ತಾಲೂಕಿನ ಬಡದಾಳ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜಿನಲ್ಲಿ ರಸಾಯನಶಾಸ್ತ್ರ ಅತಿಥಿ ಉಪನ್ಯಾಸಕ ಮತ್ತು ಇಂಗ್ಲೀಷ ಅತಿಥಿ ಶಿಕ್ಷಕ, ಜೇವರ್ಗಿ ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜಿನಲ್ಲಿ ರಸಾಯನಶಾಸ್ತ್ರ ಅತಿಥಿ ಉಪನ್ಯಾಸಕ, ಕಲಬುರಗಿ ಡಬರಾಬಾದ ಕ್ರಾಸ್‍ನ ಲಕ್ಷ್ಮಿನಗರದ ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜಿನಲ್ಲಿ ರಸಾಯನಶಾಸ್ತ್ರ ಅತಿಥಿ ಉಪನ್ಯಾಸಕ ಹಾಗೂ ಅಳಂದ ತಾಲೂಕಿನ ಕೋರಳ್ಳಿ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನಲ್ಲಿ ರಸಾಯನಶಾಸ್ತ್ರ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅದೇ ರೀತಿ ಚಿತ್ತಾಪೂರ ತಾಲೂಕಿನ ದಂಡೋತಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕನ್ನಡ ಅತಿಥಿ ಶಿಕ್ಷಕ, ಜೇವರ್ಗಿ ತಾಲೂಕಿನ ಯಾಳವಾರ ಮೊರಾರ್ಜಿ ದೇಸಾಯಿ ವಸತಿ ಶಾಲೆ & ಕಾಲೇಜಿನಲ್ಲಿ ರಸಾಯನಶಾಸ್ತ್ರ ಅತಿಥಿ ಉಪನ್ಯಾಸಕ ಮತ್ತು ಗಣಿತ ಅತಿಥಿ ಶಿಕ್ಷಕ, ಚಿತ್ತಾಪೂರ ತಾಲೂಕಿನ ರಾವೂರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇಂಗ್ಲೀಷ್‌ ಮತ್ತು ವಿಜ್ಞಾನ ವಿಷಯಗಳ ಅತಿಥಿ ಶಿಕ್ಷಕ ಹಾಗೂ ಚಿತ್ತಾಪೂರ ತಾಲೂಕಿನ ಸಾತನೂರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗಣಿತ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅತಿಥಿ ಉಪನ್ಯಾಸಕರ ಹುದ್ದೆಗೆ ಸ್ನಾತಕೋತ್ತರ ಪದವಿ ಮತ್ತು ಬಿ.ಎಡ್ ಕಡ್ಡಾಯವಾಗಿದೆ. ಅತಿಥಿ ಶಿಕ್ಷಕರ ಹುದ್ದೆಗೆ ಪದವಿ ಮತ್ತು ಬಿ.ಎಡ್ ಕಡ್ಡಾಯವಾಗಿದೆ. ಈಗಾಗಲೇ ಜುಲೈ 15 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ 2026ರ ಜುಲೈ 20 ಕೊನೆಯ ದಿನವಾಗಿದೆ. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯ ಮೊದಲನೇ ಮಹಡಿಯಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X