Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಮಾನಸಿಕ ಆರೋಗ್ಯ ಸಂಪನ್ಮೂಲ...

Kalaburagi | ಮಾನಸಿಕ ಆರೋಗ್ಯ ಸಂಪನ್ಮೂಲ ವ್ಯಕ್ತಿಗಳ ನೇಮಕಕ್ಕೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ17 Aug 2026 8:04 PM IST
share
Kalaburagi | ಮಾನಸಿಕ ಆರೋಗ್ಯ ಸಂಪನ್ಮೂಲ ವ್ಯಕ್ತಿಗಳ ನೇಮಕಕ್ಕೆ ಅರ್ಜಿ ಆಹ್ವಾನ

ಕಲಬುರಗಿ: 2026–27ನೇ ಸಾಲಿನಲ್ಲಿ ಪ್ರೌಢ ಹಾಗೂ ಪದವಿ ಪೂರ್ವ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶದಿಂದ ಜಿಲ್ಲೆಯ ಎಲ್ಲಾ ತಾಲೂಕುಗಳ 8 ಬಿ.ಆರ್.ಸಿ. ಕೇಂದ್ರಗಳಲ್ಲಿ ಗುತ್ತಿಗೆ ಆಧಾರದ ಮೇಲೆ ‘ಅಕಾಡೆಮಿಕ್ ರಿಸೋರ್ಸ್ ಪರ್ಸನ್ ಫಾರ್ ಮೆಂಟಲ್ ಹೆಲ್ತ್’ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಮನೋವಿಜ್ಞಾನ, ಕ್ಲಿನಿಕಲ್ ಮನೋವಿಜ್ಞಾನ ಅಥವಾ ಕೌನ್ಸೆಲಿಂಗ್ ಮನೋವಿಜ್ಞಾನದಲ್ಲಿ ಎಂ.ಎ./ಎಂ.ಎಸ್‌ಸಿ. ಪದವಿ ಹೊಂದಿರಬೇಕು. ಅಭ್ಯರ್ಥಿಗಳ ವಯೋಮಿತಿ 28ರಿಂದ 40 ವರ್ಷ ಇರಬೇಕು.

ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಎಲ್ಲಾ ಅಂಕಪಟ್ಟಿ ಹಾಗೂ ಅಗತ್ಯ ದಾಖಲೆಗಳ ಎರಡು ಸೆಟ್ ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಬೇಕು.

ಅರ್ಜಿಯನ್ನು 2026ರ ಆಗಸ್ಟ್ 25ರಂದು ಸಂಜೆ 5 ಗಂಟೆಯೊಳಗೆ ಸಮಗ್ರ ಶಿಕ್ಷಣ ಕರ್ನಾಟಕ (ಎಸ್‌ಎಸ್‌ಕೆ), ಕಲಬುರಗಿ ಜಿಲ್ಲಾ ಕಚೇರಿಗೆ ಖುದ್ದಾಗಿ ಸಲ್ಲಿಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 9448999397, 9902934316 ಹಾಗೂ 9448999341 ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಸಮಗ್ರ ಶಿಕ್ಷಣ ಕರ್ನಾಟಕದ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು ತಿಳಿಸಿದ್ದಾರೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X