Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ರಂಗಾಯಣಕ್ಕೆ ತಂತ್ರಜ್ಞರ,...

ಕಲಬುರಗಿ | ರಂಗಾಯಣಕ್ಕೆ ತಂತ್ರಜ್ಞರ, ಕಲಾವಿದರ ನೇಮಕಾತಿಗೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ9 July 2025 8:47 PM IST
share
ಕಲಬುರಗಿ | ರಂಗಾಯಣಕ್ಕೆ ತಂತ್ರಜ್ಞರ, ಕಲಾವಿದರ ನೇಮಕಾತಿಗೆ ಅರ್ಜಿ ಆಹ್ವಾನ

ಕಲಬುರಗಿ: ಕಲಬುರಗಿ ರಂಗಾಯಣವು ಸಿದ್ಧಪಡಿಸುವ ನಾಟಕಗಳಿಗೆ ಹಾಗೂ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಒಂದು ವರ್ಷದ ಅವಧಿಗೆ 3 ಜನ ತಂತ್ರಜ್ಞರು ಹಾಗೂ 12 ಜನ ಕಲಾವಿದರುಗಳನ್ನು ನೇಮಕ ಮಾಡಿಕೊಂಡು ರೆಪರ್ಟರಿ ಪ್ರಾರಂಭಿಸಲಾಗುತ್ತಿದ್ದು, ಇದಕ್ಕಾಗಿ ಆಸಕ್ತಿಯುಳ್ಳ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ರಂಗಾಯಣ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.

ಕಲಬುರಗಿ ರಂಗಾಯಣಕ್ಕೆ ಮೂರು ಜನ ತಂತ್ರಜ್ಞರನ್ನು ಗೌರವ ಸಂಭಾವನೆ ಆಧಾರದಲ್ಲಿ ನೇಮಿಸಿಕೊಳ್ಳಲಾಗುತ್ತಿದೆ. ಸಂಗೀತ/ ಧ್ವನಿ-ಬೆಳಕು/ ರಂಗಸಜ್ಜಿಕೆ/ ಪರಿಕರ ವಿಭಾಗದಲ್ಲಿ ಕನಿಷ್ಠ 10 ವರ್ಷಗಳ ರಂಗಾನುಭವ ಹೊಂದಿರಬೇಕು. ಕನ್ನಡ ಭಾಷೆ ಓದುವ, ಬರೆಯುವ ಮತ್ತು ಮಾತನಾಡುವ ಸಾಮಾಥ್ರ್ಯ ಹೊಂದಿರಬೇಕು. ರಂಗಾನುಭವ ಮತ್ತು ಶೈಕ್ಷಣಿಕ ಅರ್ಹತೆಗಳು ಇದ್ದಲ್ಲಿ ಅಂತಹ ತಂತ್ರಜ್ಞರಿಗೆ ಆದ್ಯತೆ ನೀಡಲಾಗುವುದು. ಈ ನೇಮಕವು ಸಂಪೂರ್ಣವಾಗಿ ತಾತ್ಕಾಲಿಕವಾಗಿದ್ದು, ತಂತ್ರಜ್ಞರ ಸಂಚಿತ ಮಾಸಿಕ ಗೌರವ ಸಂಭಾವನೆ 25,000 ರೂ. ಗಳು ನೀಡಲಾಗುತ್ತದೆ. ಇತರೆ ಯಾವುದೇ ಭತ್ಯೆಗಳು ಇರುವುದಿಲ್ಲ. ಅದೇ ರೀತಿ ಕಲಬುರಗಿ ರಂಗಾಯಣವು 12 ಜನ ಕಲಾವಿದರನ್ನು ಗೌರವ ಸಂಭಾವನೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ. ಕಲಾವಿದರ ನೇಮಕದಲ್ಲಿ 4 ಜನ ಮಹಿಳೆಯರು ಮತ್ತು 4 ಜನ ಪರಿಶಿಷ್ಟ ಜಾತಿ/ ವರ್ಗದ ಕಲಾವಿದರಿಗೆ ಮೀಸಲಿಡಲಾಗಿದೆ. ವಯೋಮಿತಿ 20 ರಿಂದ 32 ವರ್ಷದೊಳಗಿರಬೇಕು.

ನಿಗದಿತ ಅರ್ಜಿ ನಮೂನೆಯನ್ನು ರಂಗಾಯಣದ www.rangayanakalaburagi.karnataka.gov.in ವೆಬ್‍ಸೈಟ್‍ ನಿಂದ ಡೌನ್‍ಲೋಡ್ ಮಾಡಿಕೊಳ್ಳಬೇಕು. ನಂತರ ಭರ್ತಿ ಮಾಡಿದ ಅರ್ಜಿಯನ್ನು 2025ರ ಜುಲೈ 28ರ ಸಂಜೆ 5.30 ಗಂಟೆಯೊಳಗಾಗಿ ತಲುಪುವಂತೆ ಆಡಳಿತಾಧಿಕಾರಿಗಳು, ರಂಗಾಯಣ, ಡಾ.ಸಿದ್ದಯ್ಯ ಪುರಾಣಿಕ ಸುವರ್ಣ ಸಾಂಸ್ಕೃತಿಕ ಸಮುಚ್ಛಯ ಸೇಡಂ-ಶಹಾಬಾದ ವರ್ತುಲ ರಸ್ತೆ, ಕಲಬುರಗಿ-585105 ಈ ವಿಳಾಸಕ್ಕೆ ಅಥವಾ ಇ-ಮೇಲ್ ವಿಳಾಸ rangayanakalaburgi@gmail.com ಗೆ ಅರ್ಜಿ ಸಲ್ಲಿಸಬೇಕು.

ಸಂದರ್ಶನದ ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ರಂಗಾಯಣದ ನಿಯಮ ಹಾಗೂ ಷರತ್ತುಗಳಿಗೆ ಬದ್ಧರಾಗಿರಬೇಕು. ಸಂದರ್ಶನದ ಸಂದರ್ಭದಲ್ಲಿ ತರಬೇಕಾದ ಮೂಲ ದಾಖಲೆ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ರಂಗಾಯಣ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

ಕಲಬುರಗಿ ರಂಗಾಯಣವು ಕರ್ನಾಟಕ ಸರ್ಕಾರದಿಂದ ಸ್ಥಾಪಿತವಾದ ಅಧಿಕೃತ ರೆಪರ್ಟರಿಯಾಗಿದ್ದು, ಡಾ.ಸಿದ್ದಯ್ಯ ಪುರಾಣಿಕ ಸುವರ್ಣ ಸಾಂಸ್ಕೃತಿಕ ಸಮುಚ್ಛಯ ಆವರಣದಲ್ಲಿ ಕಚೇರಿ ಹೊಂದಿದ್ದು, ರಂಗ ತರಬೇತಿ, ನಾಟಕಗಳ ಸಿದ್ಧತೆ, ಪ್ರದರ್ಶನ, ರಂಗ ಶಿಬಿರಗಳು ಹೀಗೆ ಸಂಪೂರ್ಣ ರಂಗಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. 10 ವರ್ಷಗಳಿಂದ ನಿರಂತರವಾಗಿ ರಂಗಚಟುವಟಿಕೆಗಳು ನಡೆಯುತ್ತಿವೆ ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X