Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಅಂಬಿಗರ ಚೌಡಯ್ಯ ಮೂರ್ತಿಗೆ...

ಕಲಬುರಗಿ | ಅಂಬಿಗರ ಚೌಡಯ್ಯ ಮೂರ್ತಿಗೆ ಹಾನಿ ಮಾಡಿದ ಆರೋಪಿಗಳನ್ನು ಬಂಧಿಸಿ : ಬಾಬುರಾವ್‌ ಚಿಂಚನಸೂರ

ವಾರ್ತಾಭಾರತಿವಾರ್ತಾಭಾರತಿ11 Oct 2025 6:33 PM IST
share
ಕಲಬುರಗಿ | ಅಂಬಿಗರ ಚೌಡಯ್ಯ ಮೂರ್ತಿಗೆ ಹಾನಿ ಮಾಡಿದ  ಆರೋಪಿಗಳನ್ನು ಬಂಧಿಸಿ :  ಬಾಬುರಾವ್‌ ಚಿಂಚನಸೂರ

ಕಲಬುರಗಿ: ಚಿತ್ತಾಪುರ ಮತಕ್ಷೇತ್ರದ ಮುತ್ತಗಾ ಗ್ರಾಮದಲ್ಲಿ ನಿಜ ಶರಣ ಅಂಬಿಗರ ಚೌಡಯ್ಯ ನವರ ಮೂರ್ತಿಗೆ ಹಾನಿಗೊಳಿಸಿ ಅವಮಾನಿಸಿದ ಕಿಡಿಗೇಡಿಗಳನ್ನು 24 ಗಂಟೆಗಳಲ್ಲಿ ಬಂಧಿಸಿ ಜೈಲಿಗಟ್ಟಬೇಕು ಎಂದು ಮಾಜಿ ಸಚಿವ, ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್‌ ಚಿಂಚನಸೂರ ಹೇಳಿದ್ದಾರೆ.

ಮುತ್ತಗಾ ಗ್ರಾಮಕ್ಕೆ ಭೇಟಿ ನೀಡಿ ಭಗ್ನಗೊಂಡ ಚೌಡಯ್ಯನವರ ಮೂರ್ತಿಯನ್ನು ಪರಿಶೀಲಿಸಿದ ನಂತರ ಮಾತನಾಡಿದ ಅವರು, ಅಂಬಿಗರ ಚೌಡಯ್ಯ ಮೂರ್ತಿಯ ಅವಮಾನ ಕೇವಲ ಮುತ್ತಗಾ ಗ್ರಾಮದವರಿಗೆ ನೋವು ತಂದಿಲ್ಲ, ಬದಲಾಗಿ ಇಡೀ ರಾಜ್ಯದ ಸಮಸ್ತ ಕೋಲಿ ಸಮಾಜದವರಿಗೆ ನೋವುಂಟುಮಾಡಿದೆ ಹಾಗೂ ಕೊಡಲಿ ಪೆಟ್ಟು ಬಿದ್ದಂತಾಗಿದೆ ಎಂದು ಭಾವೋದ್ವೇಗದಿಂದ ಹೇಳಿದರು.

ಅಂಬಿಗರ ಚೌಡಯ್ಯರ ಮೂರ್ತಿಯನ್ನು ಭಗ್ನಗೊಳಿಸಿದ ಕಿಡಿಗೇಡಿಗಳನ್ನು ತಕ್ಷಣ ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕು ಎಂದು ನಾನು ಇಂದೇ ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಗಳಿಗೆ ಮನವಿ ಮಾಡುತ್ತೇನೆ ಎಂದು ಹೇಳಿದರು.

ಅಂಬಿಗರ ಚೌಡಯ್ಯನವರ ಹೊಸ ಮೂರ್ತಿ ಪ್ರತಿಷ್ಠಾಪನೆಗೆ ತಗಲುವ ಖರ್ಚನ್ನು ನನ್ನ ಧರ್ಮಪತ್ನಿ ಅಮರೇಶ್ವರಿ ಚಿಂಚನಸೂರ ಅವರು ಕೊಡಲು ಸಿದ್ಧರಿದ್ದಾರೆ‌. ಬರುವ ಜನವರಿ 21ರಂದು ಅಂಬಿಗರ ಚೌಡಯ್ಯ ಜಯಂತಿ ಒಳಗಾಗಿ ಹೊಸ ಮೂರ್ತಿ ಮಾಡಿಸಿ ಜಯಂತಿ ದಿನದಂದು ಅನಾವರಣ ಮಾಡೋಣ ಎಂದು ಹೇಳಿದರು.

ಈ ಸಂದರ್ಭದಲ್ಲಿ ಭೀಮಣ್ಣ ಸಾಲಿ, ಮುತ್ತಗಾ ಕೋಲಿ ಸಮಾಜದ ಅಧ್ಯಕ್ಷ ಶಿವರಾಜ್‌ ನಾಟೀಕಾರ, ಬಸವರಾಜ ಜೀರಕಲ್‌, ವಿಜಯಕುಮಾರ್ ನಾಟೀಕಾರ, ಸುಧಾಕ‌ರ್ ರಾಮಗುಂಡ, ದೇವಣ್ಣ ಹಳ್ಳಿ, ರಾಹುಲ್ ಜೀರಕಲ್, ಮಲ್ಲೇಶಿ ಜೀರಕಲ್, ಗಜಣ್ಣ ಭಂಕೂರ, ಮಂಜು ವಾಲೀಕಾರ ಶಂಕರವಾಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X