Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | 'ಆರ್ಟಿಸ್ಟ್ ಇನ್...

Kalaburagi | 'ಆರ್ಟಿಸ್ಟ್ ಇನ್ ರೆಸಿಡೆನ್ಸಿ' ಕಾರ್ಯಕ್ರಮಕ್ಕೆ ಕಲಾವಿದ ರೆಹಮಾನ್ ಪಟೇಲ್ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ18 July 2026 6:04 PM IST
share
Kalaburagi | ಆರ್ಟಿಸ್ಟ್ ಇನ್ ರೆಸಿಡೆನ್ಸಿ ಕಾರ್ಯಕ್ರಮಕ್ಕೆ ಕಲಾವಿದ ರೆಹಮಾನ್ ಪಟೇಲ್ ಆಯ್ಕೆ

ಕಲಬುರಗಿ : ಕಲಬುರಗಿಯ ಖ್ಯಾತ ಚಿತ್ರಕಲಾವಿದ ಹಾಗೂ ಸಂಶೋಧಕ ರೆಹಮಾನ್ ಪಟೇಲ್ ಅವರು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಜುಲೈ 19ರಿಂದ 29ರವರೆಗೆ ನಡೆಯಲಿರುವ ಪ್ರತಿಷ್ಠಿತ ‘ಆರ್ಟಿಸ್ಟ್ ಇನ್ ರೆಸಿಡೆನ್ಸಿ’ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ.

ರಾಷ್ಟ್ರಪತಿ ಭವನದ ಅಧ್ಯಕ್ಷರ ಕಾರ್ಯಾಲಯದ ಕಲಾ ಮತ್ತು ವಸ್ತುಸಂಗ್ರಹಾಲಯ ವಿಭಾಗದ ಉಪನಿರ್ದೇಶಕರ ಕಚೇರಿಯಿಂದ ನೀಡಲಾದ ಅಧಿಕೃತ ಆಹ್ವಾನ ಪತ್ರದ ಪ್ರಕಾರ, ರೆಹಮಾನ್ ಪಟೇಲ್ ಅವರ ಎರಡು ಚಿತ್ರಕೃತಿಗಳು ಕಾರ್ಯಕ್ರಮದಲ್ಲಿ ಪ್ರದರ್ಶನಗೊಳ್ಳಲಿವೆ. ಅಲ್ಲದೆ, ಕಾರ್ಯಕ್ರಮದ ಅವಧಿಯಲ್ಲಿ ಅವರು ಸ್ಥಳದಲ್ಲೇ ಒಂದು ಹೊಸ ಚಿತ್ರಕೃತಿಯನ್ನು ರಚಿಸಲಿದ್ದು, ಅದನ್ನು ರಾಷ್ಟ್ರಪತಿ ಭವನದ ಶಾಶ್ವತ ಕಲಾಸಂಗ್ರಹಕ್ಕೆ ಸೇರ್ಪಡೆ ಮಾಡಲಾಗುತ್ತದೆ.

ಕಳೆದ ಮೂರು ದಶಕಗಳಿಂದ ವಿಜಯನಗರ ಶೈಲಿಯ ಸಾಂಪ್ರದಾಯಿಕ ಲಘುಚಿತ್ರಕಲೆ (ಮಿನಿಯೇಚರ್ ಪೇಂಟಿಂಗ್) ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ರೆಹಮಾನ್ ಪಟೇಲ್ ಅವರು ತಮ್ಮ ವಿಶಿಷ್ಟ ಕಲಾಸಾಧನೆಯ ಮೂಲಕ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಇದೇ ಕಲಾಶೈಲಿಯನ್ನು ಅವರು ರಾಷ್ಟ್ರಪತಿ ಭವನದಲ್ಲಿ ಪ್ರತಿನಿಧಿಸಲಿದ್ದಾರೆ.

ಅವರ ಕಲಾಸೇವೆಯನ್ನು ಗುರುತಿಸಿ ಹಲವು ಪ್ರತಿಷ್ಠಿತ ಪ್ರಶಸ್ತಿಗಳು ಲಭಿಸಿದ್ದು, ಕರ್ನಾಟಕ ಲಲಿತಕಲಾ ಅಕಾಡೆಮಿಯ 2025ನೇ ಸಾಲಿನ ವಾರ್ಷಿಕ ಪ್ರಶಸ್ತಿಯೂ ಅದರಲ್ಲಿ ಪ್ರಮುಖವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ರೆಹಮಾನ್ ಪಟೇಲ್, ದೇಶದ ಅತ್ಯುನ್ನತ ಸಾಂಸ್ಕೃತಿಕ ಹಾಗೂ ಸಾಂವಿಧಾನಿಕ ಪ್ರತಿಷ್ಠೆಯ ಸಂಕೇತವಾದ ರಾಷ್ಟ್ರಪತಿ ಭವನದಲ್ಲಿ ತಮ್ಮ ಕಲಾಕೃತಿಗಳನ್ನು ಪ್ರದರ್ಶಿಸುವ ಹಾಗೂ ಕರ್ನಾಟಕದ ವಿಜಯನಗರ ಕಲಾ ಪರಂಪರೆಯನ್ನು ಪ್ರತಿನಿಧಿಸುವ ಅವಕಾಶ ದೊರೆತಿರುವುದು ತಮ್ಮ ಕಲಾಜೀವನದ ಮಹತ್ವದ ಮೈಲಿಗಲ್ಲು ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

Tags

Rehman PatelKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X