Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಬೆಂಗಳೂರು ಕ್ಲೈಮೇಟ್ ಸಮ್ಮಿಟ್‌ನಲ್ಲಿ...

ಬೆಂಗಳೂರು ಕ್ಲೈಮೇಟ್ ಸಮ್ಮಿಟ್‌ನಲ್ಲಿ ಕಲಬುರಗಿ ಕಲಾವಿದ ರೆಹಮಾನ್ ಪಟೇಲ್ ಅವರ ಕಲಾ ಅಭಿವ್ಯಕ್ತಿ

ವಾರ್ತಾಭಾರತಿವಾರ್ತಾಭಾರತಿ5 Jun 2026 9:31 PM IST
share
ಬೆಂಗಳೂರು ಕ್ಲೈಮೇಟ್ ಸಮ್ಮಿಟ್‌ನಲ್ಲಿ ಕಲಬುರಗಿ ಕಲಾವಿದ ರೆಹಮಾನ್ ಪಟೇಲ್ ಅವರ ಕಲಾ ಅಭಿವ್ಯಕ್ತಿ

ಕಲಬುರಗಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿಮೋವ್ ಫೌಂಡೇಶನ್ ಆಯೋಜಿಸಿದ್ದ ಪ್ರತಿಷ್ಠಿತ “ಬೆಂಗಳೂರು ಕ್ಲೈಮೇಟ್ ಸಮ್ಮಿಟ್–ಆಲ್ಟರ್ನೇಟಿವ್ 26” ಕಾರ್ಯಕ್ರಮದಲ್ಲಿ ಕಲಬುರಗಿ ಮೂಲದ ಕಲಾವಿದ ಹಾಗೂ ಸಂಶೋಧಕ ರೆಹಮಾನ್ ಪಟೇಲ್ ಭಾಗವಹಿಸಿ ತಮ್ಮ ಕಲಾಕೃತಿಯ ಮೂಲಕ ಪರಿಸರ ಸಂರಕ್ಷಣೆಯ ಮಹತ್ವವನ್ನು ಅನಾವರಣಗೊಳಿಸಿದರು.

ಬೆಂಗಳೂರು ನಗರದ ಸಿಎಂಆರ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಲ್ಲಿ ಜೂನ್ 4 ಮತ್ತು 5ರಂದು ನಡೆದ ಎರಡು ದಿನಗಳ “ಆರ್ಟ್ ಫಾರ್ ಕ್ಲೈಮೇಟ್ ಲೈವ್ ಆರ್ಟ್ ಕ್ಯಾಂಪ್” ಕಾರ್ಯಕ್ರಮದಲ್ಲಿ ಅವರು ಸಮಕಾಲೀನ ಚಿತ್ರಕಲೆಯ ಮೂಲಕ ಹವಾಮಾನ ಬದಲಾವಣೆ ಹಾಗೂ ಪರಿಸರ ಅಸಮತೋಲನದ ಗಂಭೀರ ಪರಿಣಾಮಗಳನ್ನು ಬಿಂಬಿಸಿದರು.

ಪರಿಸರವಾದಿಗಳು, ನವೋದ್ಯಮಿಗಳು, ಕಲಾವಿದರು, ಸಂಶೋಧಕರು, ಚಿಂತಕರು ಹಾಗೂ ಹವಾಮಾನ ಹೋರಾಟಗಾರರು ಭಾಗವಹಿಸಿದ್ದ ಈ ಶೃಂಗಸಭೆಯಲ್ಲಿ ರೆಹಮಾನ್ ಪಟೇಲ್ ಅವರು ಕ್ಯಾನ್ವಾಸ್ ಮೇಲೆ ಬಣ್ಣಗಳ ಮೂಲಕ ಭೂಮಿಯ ಸಂರಕ್ಷಣೆಯ ಅಗತ್ಯತೆಯನ್ನು ಪರಿಣಾಮಕಾರಿಯಾಗಿ ಪ್ರತಿಪಾದಿಸಿದರು. ಮಾಲಿನ್ಯ ಮತ್ತು ಪರಿಸರ ಹಾನಿಯಿಂದ ಎದುರಾಗುತ್ತಿರುವ ಸವಾಲುಗಳ ಕುರಿತು ಜಾಗೃತಿ ಮೂಡಿಸುವ ಸಂದೇಶವನ್ನು ತಮ್ಮ ಕಲಾಕೃತಿಯಲ್ಲಿ ಮೂಡಿಸಿದರು.

ಕಾರ್ಯಕ್ರಮದ ಅಂಗವಾಗಿ ನಡೆದ “ಕಲ್ಚರ್ ಫಾರ್ ಕ್ಲೈಮೇಟ್” ವಿಶೇಷ ಸಂವಾದದಲ್ಲಿ ಹಿರಿಯ ಕಲಾವಿದ ಸಿ. ಎಸ್. ಕೃಷ್ಣಶೆಟ್ಟಿ ಹಾಗೂ ಗೀತಾ ಶಿಂಧೆ ಭಾಗವಹಿಸಿ ಕಲೆ ಮತ್ತು ಪರಿಸರ ಸಂರಕ್ಷಣೆಯ ನಡುವಿನ ಸಂಬಂಧದ ಕುರಿತು ಚರ್ಚಿಸಿದರು.

ಇದಕ್ಕೂ ಮುನ್ನ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಸಿಎಸ್ ಕ್ಯುರೇಟರ್ ಹಾಗೂ ವಿಮೋವ್ ಫೌಂಡೇಶನ್ ಸಂಸ್ಥಾಪಕ ವಿನಯ್ ಶಿಂಧೆ ಅವರೊಂದಿಗೆ “ಬೆಂಗಳೂರು ಕ್ಲೈಮೇಟ್ ಸಮ್ಮಿಟ್” ಪೋಸ್ಟರ್ ಬಿಡುಗಡೆ ಮಾಡಿದರು.

ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಲೆ ಮಾಧ್ಯಮವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡ ರೆಹಮಾನ್ ಪಟೇಲ್ ಅವರ ಭಾಗವಹಿಸುವಿಕೆ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಮೂಡಿಬಂದಿತು.

ಕಾರ್ಯಕ್ರಮದಲ್ಲಿ ಆರ್ಟ್ ಕ್ಯಾಂಪ್ ನಿರ್ದೇಶಕರಾದ ಎಂ.ಜಿ. ದೊಡ್ಡಮನಿ ಹಾಗೂ ಸಂಚಾಲಕರಾದ ಗಣೇಶ್ ದೊಡ್ಡಮನಿ ಉಪಸ್ಥಿತರಿದ್ದರು.




Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X