Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಸರ್ಕಾರಿ ಅಭಿಯೋಜಕರಿಗೆ 5...

Kalaburagi | ಸರ್ಕಾರಿ ಅಭಿಯೋಜಕರಿಗೆ 5 ಸಾವಿರ ರೂ. ಲಂಚ ನೀಡಲು ಯತ್ನ : ತಂದೆ-ಮಗ ಲೋಕಾಯುಕ್ತ ಬಲೆಗೆ

ವಾರ್ತಾಭಾರತಿವಾರ್ತಾಭಾರತಿ15 Jun 2026 2:49 PM IST
share
Kalaburagi | ಸರ್ಕಾರಿ ಅಭಿಯೋಜಕರಿಗೆ  5 ಸಾವಿರ ರೂ. ಲಂಚ ನೀಡಲು ಯತ್ನ : ತಂದೆ-ಮಗ ಲೋಕಾಯುಕ್ತ ಬಲೆಗೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ ಸರ್ಕಾರಿ ಅಭಿಯೋಜಕರಿಗೆ 5,000 ರೂ. ಲಂಚ ನೀಡಲು ಯತ್ನಿಸಿದ ತಂದೆ-ಮಗನನ್ನು ಕರ್ನಾಟಕ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕ ಲೋಕಾಯುಕ್ತ ಕಲಬುರಗಿ ಪೊಲೀಸ್ ಅಧೀಕ್ಷಕ ಸಿದ್ದರಾಜು ಸಿ. ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಹಿರಿಯ ಕಾನೂನು ಅಧಿಕಾರಿ ಹಾಗೂ ಸರ್ಕಾರಿ ಅಭಿಯೋಜಕರಾದ ಪ್ರಾಣೇಶ ಸಿದ್ದಪ್ಪ ಭರತನೂರ ಅವರ ದೂರಿನ ಮೇರೆಗೆ ಕ್ರಮ ಜರುಗಿಸಲಾಗಿದೆ.

ಆಳಂದ ಪೊಲೀಸ್ ಠಾಣೆ ವ್ಯಾಪ್ತಿಯ ಎಸ್‌ಸಿ/ಎಸ್‌ಟಿ ಪ್ರಕರಣವೊಂದು ಕಲಬುರಗಿಯ 2ನೇ ಅಪರ ಜಿಲ್ಲಾ ಮತ್ತು ಸತ್ರ (ಎಸ್‌ಸಿ/ಎಸ್‌ಟಿ) ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದೆ. ಈ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಪ್ರಕರಣವನ್ನು ಸಾಗುಹಾಕಲು ಹಾಗೂ ಸಹಕಾರ ನೀಡುವಂತೆ ಒತ್ತಡ ಹೇರುವ ಉದ್ದೇಶದಿಂದ ಆರೋಪಿತನ ಪರವಾಗಿ ಆತನ ಅಣ್ಣ ಸಂಜೀವನ್ ದತ್ತಾಜಿ ಪಾಟೀಲ್ (80) ಹಾಗೂ ಪುತ್ರ ಸುರೇಶ ಸಂಜೀವನ್ ಪಾಟೀಲ್ (44) ಅವರು ಸರ್ಕಾರಿ ಅಭಿಯೋಜಕರಿಗೆ 5,000 ರೂ. ನಗದು ಹಣವನ್ನು ಕವರಿನಲ್ಲಿ ಇಟ್ಟು ನೀಡಲು ಯತ್ನಿಸಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಲಂಚದ ಹಣ ನೀಡುವ ವೇಳೆ ಇಬ್ಬರನ್ನೂ ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳು ಹಾಗೂ ಸಾಕ್ಷ್ಯಾಧಾರಗಳನ್ನು ಕಲೆ ಹಾಕಲಾಗುತ್ತಿದೆ.

ಕಾರ್ಯಾಚರಣೆಯ ನೇತೃತ್ವವನ್ನು ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ರಾಜಶೇಖರ ಬಡದೇಸಾರ ವಹಿಸಿಕೊಂಡಿದ್ದು, ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ಅರುಣ್ ಕುಮಾರ್ ಮತ್ತು ರವಿ ಪವಾರ್ ಸೇರಿದಂತೆ ಸಿಬ್ಬಂದಿ ಭಾಗವಹಿಸಿದ್ದರು.

ಪ್ರಕರಣದ ತನಿಖೆ ಮುಂದುವರಿದಿದ್ದು, ತನಿಖೆ ಪೂರ್ಣಗೊಂಡ ಬಳಿಕ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags

LokayuktaKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X