Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಕ್ಯಾನ್ಸರ್ ರೋಗದ ಕುರಿತು...

ಕಲಬುರಗಿ | ಕ್ಯಾನ್ಸರ್ ರೋಗದ ಕುರಿತು ಜಾಗೃತಿ ಅಗತ್ಯ : ಡಾ.ಝಾರಾ ಫಾತಿಮಾ

ವಾರ್ತಾಭಾರತಿವಾರ್ತಾಭಾರತಿ22 March 2025 8:27 PM IST
share
Photo of Program

ಕಲಬುರಗಿ : ಆಧುನಿಕ ಯುಗದಲ್ಲಿ ಆಹಾರ ಮತ್ತು ಜೀವನ ಶೈಲಿ ಬದಲಾದಂತೆ ವಿದ್ಯಾರ್ಥಿನಿಯರು ಕ್ಯಾನ್ಸರ್ ರೋಗದ ಕುರಿತು ಜಾಗೃತಿ ಮೂಡಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಸನ್ ರೈಸ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ.ಝಾರಾ ಫಾತಿಮಾ ಹೇಳಿದರು.

ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದಲ್ಲಿ ಮೌನ ಯೋಗಿ ಫೌಂಡೇಶನ್ ಮತ್ತು ಸನ್ರೈಸ್ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಔಷಧಿ ವಿತರಣೆ ಶಿಬಿರ ಮತ್ತು ಕ್ಯಾನ್ಸರ್ ಹಾಗೂ ಮಹಿಳೆಯರ ಆರೋಗ್ಯ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಆಹಾರ ಪದ್ಧತಿಯನ್ನು ಸದೃಢ ಮಾಡಿಕೊಳ್ಳಬೇಕು. ಜಂಕ್ ಫುಡ್ ಗಳನ್ನು ತ್ಯಜಿಸಬೇಕು. ಅತಿಯಾದ ಸಕ್ಕರೆಯನ್ನು ಸೇವಿಸಬಾರದು. ವಿದ್ಯಾರ್ಥಿನಿಯರು ಯಾವುದೇ ರೋಗ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣವೇ ತಜ್ಞ ವೈದ್ಯರನ್ನು ಸಂಪರ್ಕಿಸಿ ಪರಿಹಾರ ಕಂಡುಕೊಳ್ಳಬೇಕು. ಸ್ವಯಂ ವೈದ್ಯಕೀಯ ಮಾಡಿಕೊಳ್ಳಬಾರದು. ಒಂದು ಅಧ್ಯಯನದ ಪ್ರಕಾರ ಭಾರತದಲ್ಲಿ ಪ್ರತಿ ಶತ 75 ಸಾವಿರ ಮಹಿಳೆಯರು ಗರ್ಭಕಂಠ (cervix) ಕ್ಯಾನ್ಸರ್ ನಿಂದ ಸಾವನ್ನಪ್ಪುತ್ತಿದ್ದಾರೆ. ಸತತವಾಗಿ ವೈದ್ಯರ ಮರ‍್ಗರ‍್ಶನದಲ್ಲಿ ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಸಿಕೊಳ್ಳುತ್ತಿದ್ದರೆ 30 ವರ್ಷದಿಂದ 65 ವರ್ಷದ ವಯಸ್ಸಿನ ಮಹಿಳೆಯರ ಕ್ಯಾನ್ಸರ್ ರೋಗವನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ನಂತರ ಮಾತನಾಡಿದ ಮುಖ್ಯ ಅತಿಥಿ ಸಮಾಧಾನ ಆಶ್ರಮದ ಗುರುಬಂಧು ನೀಲಮ್ಮ ಅಂಗಡಿಯವರು, ಶಾಂತಂಲಿಂಗೇಶ್ವರ ಮಹಾಸ್ವಾಮೀಜಿಗಳು ಕಲಬುರಗಿ ನಗರದಲ್ಲೇ ಏಷ್ಯಾ ಖಂಡದಲ್ಲಿರುವ ಶಂಖಾಕೃತಿಯ ಏಕೈಕ ಬೃಹತ್ ಧ್ಯಾನ ಮಂದಿರವನ್ನು ವೈಜ್ಞಾನಿಕವಾಗಿ ಹಾಗೂ ಶಾಸ್ಟ್ರೋಕ್ತವಾಗಿ ನಿರ್ಮಾಣ ಮಾಡಿದ್ದಾರೆ. ನಮ್ಮಲ್ಲಿ ಬಿಸಿಲು 44 ಡಿಗ್ರಿ ಸೆಲ್ಸಿಯಸ್ ಹೊರಗಡೆ ತಾಪಮಾನ ಇದ್ದರೆ, ಧ್ಯಾನ ಮಂದಿರದ ಒಳಗಡೆ 8 ರಿಂದ 10 ಡಿಗ್ರಿ ಸೆಲ್ಸಿಯಸ್ ಕಡಿಮೆ ತಾಪಮಾನ ಇರುತ್ತದೆ. ಧ್ಯಾನದ ಬಗ್ಗೆ ಗೊತ್ತಿರದವರೂ ಒಳಗಡೆ ಕುಳಿತರೆ ಸಾಕು ಧ್ಯಾನದ ಸ್ಥಿತಿಗೆ ತೆಗೆದುಕೊಂಡು ಹೋಗುವ ಶಕ್ತಿ ಈ ಸ್ಥಳಕ್ಕಿದೆ. ಧ್ಯಾನದಿಂದ ಮನಸ್ಸು ಹಗುರವಾಗಿ ಯಾವುದೇ ಸನ್ನಿವೇಶವನ್ನು ಸಮಾಧಾನದಿಂದ ನಿಭಾಯಿಸಿಕೊಂಡು ಹೋಗಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಕಾಲೇಜಿನ ಆರೋಗ್ಯ ವಿಭಾಗದ ಮುಖ್ಯಸ್ಥೆ ಮಂಗಳಾ ಬಿರಾದಾರ್ ಸ್ವಾಗತಿಸಿದರು. ದಾನೇಶ್ವರಿ ಪ್ರಾರ್ಥಿಸಿದರೆ, ಅಕ್ಷತಾ ವಂದಿಸಿದರು.

ವೇದಿಕೆ ಮೇಲೆ ವಿಜಿ ವುಮೆನ್ಸ್ ಕಾಲೇಜಿನ ಮಂಗಳಾ ಬಿರಾದರ್, ಸಮಾಧಾನ ಆಶ್ರಮದ ಪ್ರಮುಖರಾದ ಕುಮಾರ್ ಶೆಟ್ಟಿ, ನೀಲಮ್ಮ ಅಂಗಡಿ, ಡಾ.ಜಾರಾ ಫಾತಿಮಾ,ಕಾಲೇಜಿನ ಉಪಪ್ರಾಂಶುಪಾಲೆ ಡಾ.ವೀಣಾ ಹುನಗುಂಟಿಕರ್ ವಹಿಸಿದ್ದರು. ನೂರಾರು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಉಚಿತ ಅರೋಗ್ಯ ತಪಾಸಣೆ ಹಾಗೂ ಔಷಧಿ ವಿತರಣೆ ಶಿಬಿರದ ಲಾಭ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X